Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಈ ದಿನ
  4. ಚಿತ್ತಗಾಂಗ್ ಚಂಡಮಾರುತಕ್ಕೆ ಲಕ್ಷಾಂತರ...

ಚಿತ್ತಗಾಂಗ್ ಚಂಡಮಾರುತಕ್ಕೆ ಲಕ್ಷಾಂತರ ಬಲಿ

ವಾರ್ತಾಭಾರತಿವಾರ್ತಾಭಾರತಿ29 April 2018 12:00 AM IST
share
ಚಿತ್ತಗಾಂಗ್ ಚಂಡಮಾರುತಕ್ಕೆ ಲಕ್ಷಾಂತರ ಬಲಿ

1769: ಉಗಿಯಂತ್ರ (ಸ್ಟೀಮ್ ಇಂಜಿನ್) ಕಂಡು ಹಿಡಿದ ಸ್ಕಾಟ್ಲೆಂಡ್ ಇಂಜಿನಿಯರ್, ರಸಾಯನ ಶಾಸ್ತ್ರಜ್ಞ ಜೇಮ್ಸ್ ವ್ಯಾಟ್‌ಗೆ ಹಕ್ಕುಸ್ವಾಮ್ಯ ನೀಡಲಾಯಿತು.

1853: ಸಿ/1853 ಗಿ1 ಹೆಸರಿನ ಧೂಮಕೇತು ಭೂಮಿಗರ ಕೇವಲ 0.0839 ಆಂಪೀರಿಕಲ್ ಯುನಿಟ್‌ನಷ್ಟು ಸಮೀಪಕ್ಕೆ ಬಂದ ಪ್ರಕರಣ ದಾಖಲಾಯಿತು.

1916: ರಾಜಧಾನಿ ಡಬ್ಲಿನ್‌ನಲ್ಲಿ ವಶಪಡಿಸಿಕೊಂಡಿದ್ದ ಅಂಚೆ ಕಚೇರಿಯನ್ನು ಬಿಟ್ಟುಕೊಡುವುದರ ಮೂಲಕ ಐರ್ಲೆಂಡ್‌ನ ಪ್ರಜಾಪ್ರಭುತ್ವವಾದಿಗಳು ನಡೆಸಿದ್ದ ಈಸ್ತರ್ ದಂಗೆಯನ್ನು ಸಂಪೂರ್ಣ ಕೈಬಿಟ್ಟರು.

1975: ಇಥಿಯೋಪಿಯ ತನ್ನ ದೇಶದ ಎಲ್ಲ ಭೂಮಿಯನ್ನು ರಾಷ್ಟ್ರೀಕರಣಗೊಳಿಸಿತು.

1985: ನಾಸಾದ 17ನೇ ಬಾಹ್ಯಾಕಾಶ ನೌಕೆ ಚಾಲೆಂಜರ್ 7 ಈ ದಿನ ಉಡಾವಣೆಗೊಂಡಿತು.

1986: ಅಮೆರಿಕದ ಲಾಸ್ ಎಂಜಲೀಸ್‌ನ ಕೇಂದ್ರ ಗ್ರಂಥಾಲಯದಲ್ಲಿ ಆಕಸ್ಮಿಕ ಬೆಂಕಿ ಬಿದ್ದು ಸುಮಾರು 8,00,000 ಪುಸ್ತಕಗಳು ಭಸ್ಮಗೊಂಡವು.

1991: ಬಾಂಗ್ಲಾದೇಶದ ಚಿತ್ತಗಾಂಗ್‌ನಲ್ಲಿ ಬೀಸಿದ ಪ್ರಬಲ, ಮಾರಣಾಂತಿಕ ಚಂಡಮಾರುತಕ್ಕೆ ಸುಮಾರು 1,38,000 ಜನರು ಬಲಿಯಾದ ವರದಿಯಾಗಿದೆ. ಗಂಟೆಗೆ 250 ಕಿ.ಮೀ. ವೇಗದಲ್ಲಿದ್ದ ಗಾಳಿಗೆ ಲಕ್ಷಾಂತರ ಜನರು ನಿರಾಶ್ರಿತರಾದರು.

1991: ಕ್ರೋಯೆಷಿಯಾದಿಂದ ಸ್ವಾತಂತ್ರ ಘೋಷಣೆ.

1997: ರಾಸಾಯನಿಕ ಆಯುಧಗಳ ಉತ್ಪಾದನೆ, ಸಂಗ್ರಹಣೆ ಹಾಗೂ ಬಳಕೆಯ ಮೇಲೆ ನಿರ್ಬಂಧ ಹೇರುವ ಅಂತರ್‌ರಾಷ್ಟ್ರೀಯ ರಾಸಾಯನಿಕ ಆಯುಧ ಸಮ್ಮೇಳನ 1993ರ ನಿರ್ಣಯಗಳು ಈ ದಿನ ಜಾರಿಗೆ ಬಂದವು.

2013: ಅಫ್ಘಾನಿಸ್ತಾನದ ಬಾಗ್ರಮ್ ಎಂಬಲ್ಲಿ ಬೋಯಿಂಗ್ 747 ವಿಮಾನ ಪತನಗೊಂಡ ಪರಿಣಾಮ 7 ಜನ ಸಾವನ್ನಪ್ಪಿದರು.

2005: ಲೆಬನಾನನ್ನು 29 ವರ್ಷಗಳ ಕಾಲ ತನ್ನ ವಶದಲ್ಲಿರಿಸಿಕೊಂಡಿದ್ದ ಸಿರಿಯ ಈ ದಿನ ಲೆಬನಾನ್‌ನಿಂದ ಕಾಲ್ಕಿತ್ತಿತು.

1848: ತಿರುವಾಂಕೂರ್ ರಾಜನ ಆಸ್ಥಾನದಲ್ಲಿದ್ದ ಖ್ಯಾತ ಕಲಾವಿದ ರಾಜಾ ರವಿವರ್ಮರ ಜನ್ಮದಿನ.

1936: ಖ್ಯಾತ ಪಾಶ್ಚಿಮಾತ್ಯ ಸಂಗೀತ ಸಂಯೋಜಕ ಝುಬಿನ್ ಮೆಹ್ತಾ ಜನ್ಮದಿನ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X