Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರೈತನ ಮಗ ಮೋಹನ್ ಪಿಯು ಪರೀಕ್ಷೆಯಲ್ಲಿ...

ರೈತನ ಮಗ ಮೋಹನ್ ಪಿಯು ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ

ವಾರ್ತಾಭಾರತಿವಾರ್ತಾಭಾರತಿ30 April 2018 6:07 PM IST
share
ರೈತನ ಮಗ ಮೋಹನ್ ಪಿಯು ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ

ಹಾಸನ,ಎ.30: ತಾಲೂಕಿನ ಶಾಂತಿ ಗ್ರಾಮದ ರೈತನ ಮಗ ಮಾಸ್ಟರ್ ಪಿಯು ಕಾಲೇಜಿನ ವಿದ್ಯಾರ್ಥಿ ಮೋಹನ್ ದ್ವಿತೀಯ ಪಿಯು ವಿಜ್ಞಾನ ಪರೀಕ್ಷೆಯಲ್ಲಿ ರಾಜ್ಯದಲ್ಲಿ 2 ನೇ ಸ್ಥಾನ ಪಡೆದಿದ್ದು, ಒಟ್ಟಾರೆ ಫಲಿತಾಂಶದಲ್ಲಿ ಹಾಸನಕ್ಕೆ 8ನೇ ಸ್ಥಾನ ಲಭಿಸಿದೆ.

ಪಿಯುಸಿಯಲ್ಲಿ 2 ನೇ ಸ್ಥಾನ ಗಳಿಸಿರುವ ಮೋಹನ್ ನ ತಂದೆ ಬಡ ರೈತನಾಗಿರುವ ಲಕ್ಷ್ಮೇಗೌಡ ಮತ್ತು ತಾಯಿ ಲಕ್ಷ್ಮಿ. ಇವರ ಕುಟುಂಬ ಶಾಂತಿಗ್ರಾಮದಲ್ಲಿದ್ದರೂ ಮಗ ಮೋಹನ್ ಹಾಸನದ ತನ್ನ ಅಜ್ಜಿ ಮನೆಯಲ್ಲಿ ಇದ್ದುಕೊಂಡೇ ಶಿಕ್ಷಣದ ಕಡೆ ಹೆಚ್ಚಿನ ಗಮನ ನೀಡಿ ಇಂದು ಜಿಲ್ಲೆಗೆ ಮಾತ್ರವಲ್ಲದೆ ಶಿಕ್ಷಣ ಪಡೆದ ಕಾಲೇಜಿಗೆ ಮತ್ತು ಕುಟುಂಬಕ್ಕೆ ಕೀರ್ತಿ ತಂದಿದ್ದಾನೆ. ಭೌತಶಾಸ್ತ್ರ-100, ರಸಾಯನ-100, ಗಣಿತ-100, ಜೀವಶಾಸ್ತ್ರ-100, ಇಂಗ್ಲಿಷ್-98 ಹಾಗೂ ಕನ್ನಡದಲ್ಲಿ-97 ಅಂಕ ಪಡೆದಿದ್ದಾನೆ. ಒಟ್ಟು 600 ಅಂಕಗಳಿಗೆ 595 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾನೆ. 

ಇದೆ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಮೋಹನ್, ನಾನು 600 ಅಂಕಗಳಲ್ಲಿ 595 ಅಂಕವನ್ನು ಪಡೆದಿದ್ದೇನೆ. ಒಟ್ಟು 592 ರಿಂದ 593 ಅಂಕ ಬರಬಹುದು ಎಂಬ ನಿರೀಕ್ಷೆ ನನ್ನಲ್ಲಿ ಇತ್ತು. ಆದರೇ ನಿರೀಕ್ಷೆಗೂ ಮೀರಿ ಇಷ್ಟೊಂದು ಅಂಕ ಗಳಿಸಿರುವುದು ನನಗೆ ಸಂತೋಷ ತಂದಿದೆ. ಇದಕ್ಕೆ ನಮ್ಮ ಮಾಸ್ಟರ್ ಕಾಲೇಜಿನ ಉಪನ್ಯಾಸಕರು ಮತ್ತು ನಮ್ಮ ಕುಟುಂಬವು ಓದಲು ತುಂಬ ಸಹಕಾರ ಕೊಟ್ಟಿದೆ. ಸಂಜೆ 5 ರಿಂದ ರಾತ್ರಿ 11 ಹಾಗೂ ಬೆಳಗ್ಗೆ 4-30 ರಿಂದ 7-30ರ ವರೆಗೂ ಓದುತ್ತಿದ್ದೆನು. ಫಲಿತಾಂಶ ನನಗೆ ತೃಪ್ತಿ ತಂದಿದ್ದು, ಕಠಿಣ ಪರಿಶ್ರಮದಿಂದ ಇಷ್ಟೊಂದು ಅಂಕಗಳನ್ನು ಗಳಿಸಲು ಸಾಧ್ಯವಾಗಿದೆ. ಮುಂದೆ ಮೆಡಿಕಲ್‍ಗೆ ಸೇರಬೇಕೆಂಬ ಗುರಿ ಮತ್ತು ಕನಸಿದೆ ಎಂದು ಹೇಳಿದರು. 

ರೈತನಾದ ತಂದೆ ಲಕ್ಷ್ಮೇಗೌಡ ಪತ್ರಕರ್ತರೊಂದಿಗೆ ಮಾತನಾಡಿ, ನನ್ನ ಮಗ ಮೋಹನ್ ಎಲ್‍ಕೆಜಿಯಿಂದಲೂ ಪ್ರಥಮ ಸ್ಥಾನದಲ್ಲಿಯೇ ಅಂಕಗಳಿಸುತ್ತಾ ಬಂದಿದ್ದಾನೆ. ಕೇವಲ ಓದುವುದಕ್ಕೆ ಮಾತ್ರ ಸೀಮಿತವಾಗದೇ ತಂದೆ-ತಾಯಿಯ ಕೆಲಸದಲ್ಲೂ ಭಾಗಿಯಾಗುತ್ತಿದ್ದನು ಎಂದು ತಿಳಿಸಿದರು.

ವಿಧ್ಯಾರ್ಥಿಯ ಕೀರ್ತಿಗೆ ತಂದೆ-ತಾಯಿ, ಹಾಗೂ ಕಾಲೇಜಿನ ಮುಖ್ಯಸ್ಥರು, ಉಪನ್ಯಾಸಕರು ಸಿಹಿ ತಿನ್ನಿಸಿ ಸಂತೋಷ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X