ಹಾಸನ: ಭಾರ್ಗವಿ, ದೀಪ್ತಿ ಪಿಯು ಪರೀಕ್ಷೆಯಲ್ಲಿ ಜಿಲ್ಲೆಗೆ ದ್ವಿತೀಯ

ಹಾಸನ,ಎ.30: ಪ್ರಸ್ತುತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟವಾಗಿದ್ದು, ನಗರದ ಮಾಸ್ಟರ್ ಕಾಲೇಜಿನ ವಿದ್ಯಾರ್ಥಿನಿ ಭಾರ್ಗವಿ ಮತ್ತು ದೀಪ್ತಿ ಇಬ್ಬರೂ 591 ಅಂಕ ಪಡೆಯುವ ಮೂಲಕ ಹಾಸನ ಜಿಲ್ಲೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಈ ವೇಳೆ ವಿದ್ಯಾರ್ಥಿಗಳಿಗೆ ಕಾಲೇಜಿನ ಉಪನ್ಯಾಸಕರು ಮತ್ತು ತಂದೆ ತಾಯಿ ಶುಭ ಹಾರೈಸಿದರು.
Next Story





