ಮಂಗಳೂರು, ಮೇ 1: ಪ್ರಧಾನಿ ನರೇಂದ್ರ ಮೋದಿ ಮೇ 5 ರಂದು ಸಂಜೆ 5.30ಕ್ಕೆ ಮಂಗಳೂರಿಗೆ ಆಗಮಿಸಲಿದ್ದಾರೆ. ಅವರು ಮಂಗಳೂರಿನ ನೆಹರು ಮೈದಾನದಲ್ಲಿ ನಡೆಯಲಿರುವ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸುವರು ಎಂದು ಮಂಗಳೂರಿನಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ ತಿಳಿಸಿದ್ದಾರೆ.