Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೂಡುಬಿದಿರೆ: ವಿದ್ಯುತ್ ಶಾಕ್‌ಗೆ ಮಹಿಳೆ...

ಮೂಡುಬಿದಿರೆ: ವಿದ್ಯುತ್ ಶಾಕ್‌ಗೆ ಮಹಿಳೆ ಬಲಿ

ವಾರ್ತಾಭಾರತಿವಾರ್ತಾಭಾರತಿ2 May 2018 10:32 PM IST
share

ಮೂಡುಬಿದಿರೆ, ಮೇ.2: ಗುಡ್ಡೆಯಂಗಡಿ ಸಮೀಪದ ಮುರ್ಕತ್‌ಪಲ್ಕೆ ಎಂಬಲ್ಲಿ ಬಟ್ಟೆ ಒಗೆದು ವಾಷಿಂಗ್ ಮಿಷನ್ ಬಂದ್ ಮಾಡುವ ವೇಳೆ ನಡೆದ ವಿದ್ಯುತ್ ಅವಘಡಕ್ಕೆ ಮಹಿಳೆಯೊಬ್ಬರು ಬಲಿಯಾದ ಘಟನೆ ಬುಧವಾರ  ನಡೆದಿದೆ.

ಮುರ್ಕತ್‌ಪಲ್ಕೆ ನಿವಾಸಿ ಪ್ರಸಿದ್ಧ ವಾದ್ಯ ಕಲಾವಿದ ಅಣ್ಣಿ ಸುವರ್ಣರ ಪತ್ನಿ ಮಾಲತಿ (54) ಮೃತರು ಎಂದು ಗುರುತಿಸಲಾಗಿದೆ. ಇವರು  ಮನೆ ಕೆಲಸ ಮುಗಿಸಿ ಬಳಿಕ ಬಟ್ಟೆ ಒಗೆದು ವಾಷಿಂಗ್ ಮೆಷಿನ್ ಬಂದ್ ಮಾಡಲು ಮರೆತಿದ್ದರು ಎನ್ನಲಾಗಿದೆ. ಕೆಲ ಹೊತ್ತಿನ ನಂತರ ಮತ್ತೆ ಮೆಷಿನ್ ಬಂದ್ ಮಾಡಲು ತೆರಳಿದ್ದು ಈ ವೇಳೆ ಸ್ವಿಚ್ ಬೋರ್ಡ್ ತೆರೆದಿದ್ದು ಕೈ ನೇರವಾಗಿ ವಿದ್ಯುತ್ ಸ್ಪರ್ಶಿಸಿದ್ದರಿಂದ ವಿದ್ಯುತ್ ಶಾಕ್ ತಗಲಿದೆ. ಘಟನೆ ನಡೆದ ಸಂದರ್ಭ ಯಾರ ಗಮನಕ್ಕೂ ಬಂದಿರಲಿಲ್ಲ ಎನ್ನಲಾಗಿದ್ದು, ನಂತರ ಮೃತರ ಪತಿ ಮತ್ತು ಮಕ್ಕಳು  ಗಮನಿಸಿದ್ದು ಈ ವೇಳೆಗೆ ಮಾಲತಿ ಮೃತಪಟ್ಟಿದ್ದರು ಎಂದು ಅವರು ಮಾಹಿತಿ ನೀಡಿದ್ದಾರೆ. ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X