Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕರ್ನಾಟಕ ಬಿಜೆಪಿ ನಾಯಕರ ಮೇಲೆ ಮೋದಿಗೆ...

ಕರ್ನಾಟಕ ಬಿಜೆಪಿ ನಾಯಕರ ಮೇಲೆ ಮೋದಿಗೆ ವಿಶ್ವಾಸವಿಲ್ಲ: ಜೈವೀರ್ ಶೆರ್ಗಿಲ್

ಬಿ.ಸಿ.ರೋಡ್‌ನಲ್ಲಿ ಕಾಂಗ್ರಸ್ ಚುನಾವಣಾ ಪ್ರಚಾರ ಸಭೆ

ವಾರ್ತಾಭಾರತಿವಾರ್ತಾಭಾರತಿ3 May 2018 7:59 PM IST
share
ಕರ್ನಾಟಕ ಬಿಜೆಪಿ ನಾಯಕರ ಮೇಲೆ ಮೋದಿಗೆ ವಿಶ್ವಾಸವಿಲ್ಲ: ಜೈವೀರ್ ಶೆರ್ಗಿಲ್

ಬಂಟ್ವಾಳ, ಮೇ 3: ನರೇಂದ್ರ ಮೋದಿಗೆ ಕರ್ನಾಟಕದಲ್ಲಿನ ಬಿಜೆಪಿಯ ನಾಯಕರ ಮೇಲೆ ವಿಶ್ವಾಸ ನಂಬಿಕೆಯಿಲ್ಲದ ಕಾರಣ ತನ್ನ ಹುದ್ದೆ ಹಾಗೂ ಜವಾಬ್ದಾರಿಯನ್ನು ಮರೆತು ಕರ್ನಾಟಕದಲ್ಲಿ ಸುತ್ತಾಡುತ್ತಿದ್ದಾರೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ವಕ್ತಾರ ಜೈವೀರ್ ಶೆರ್ಗಿಲ್ ಟೀಕಿಸಿದ್ದಾರೆ.

ಗುರುವಾರ ಬಿ.ಸಿ.ರೋಡ್‌ನಲ್ಲಿನ ಪಕ್ಷದ ಚುನಾವಣಾ ಪ್ರಚಾರದ ಕಾರ್ಯಾಲಯದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತಾನಾಡಿದ ಶೆರ್ಗಿಲ್, ಪ್ರಧಾನಿ ನರೇಂದ್ರ ಮೋದಿಯವರು ಕಳೆದ ನಾಲ್ಕು ವರ್ಷಗಳಿಂದ ವಿದೇಶ ಸುತ್ತುತ್ತ ಟಿವಿಯಲ್ಲಿ ಮಾತ್ರವೇ ಕಾಣ ಸಿಗುತ್ತಿದ್ದರು. ಇದೀಗ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸೋಲುಂಟಾಗುವುದು ಖಚಿತ ಎಂದು ತಿಳಿದ ಮೇಲೆ ರಾಜ್ಯದಲ್ಲಿಯೇ ಪ್ರವಾಸ ಮಾಡುತ್ತಾ ಜನರ ಮುಂದೆ ಕಾಣುತ್ತಿದ್ದಾರೆ. ದೇಶದ ಪ್ರಧಾನಿಯಾಗಿರುವ ಮೋದಿ, ರಾಜ್ಯದ ಮುಖ್ಯಮಂತ್ರಿಯಂತೆ ಜಿಲ್ಲೆಯಾದ್ಯಂತ ಸುತ್ತಾಡುತ್ತ ಮತ ಯಾಚಿಸುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದರು.

ಗ್ಯಾಸ್, ಡಿಸೆಲ್, ಪೆಟ್ರೋಲ್ ಬೆಲೆ ಕೂಡಾ ಬೆಲೆಯೇರುತ್ತಿದ್ದು, ಮಧ್ಯಮ ವರ್ಗ ಹಾಗೂ ಬಡವರ ಜೀವನ ದುಸ್ತರವಾಗಿದೆ. ಸಾಮಾನ್ಯ ಜನರ, ರೈತರು, ಬೆಸ್ತರುಗಳು ಮೋದಿ ಕೊಟ್ಟ ಆಶ್ವಾಸನೆಯಂತೆ ಕೇಂದ್ರ ಸರಕಾರದ ನೆರವಿಲ್ಲದೆ ಮೋಸ ಹೋಗಿದ್ದಾರೆ. ಪ್ರಧಾನಿ ಮೋದಿ ಪೆಟ್ರೋಲ್, ಡೀಸೆಲ್ ಬೆಲೆಯೇರಿಸಿ ಸುಮಾರು 10 ಲಕ್ಷ ಕೋಟಿ ಹಣವನ್ನು ಲೂಟಿ ಮಾಡುವುದರೊಂದಿಗೆ ಬಡವರ ಕಿಸೆಗೆ ನೇರವಾಗಿ ಕತ್ತರಿ ಹಾಕಿದ್ದಾರೆ ಎಂದು ಆರೋಪಿಸಿದರು.

ಆಂದ್ರ ಪ್ರದೇಶ, ಬಿಹಾರಕ್ಕೆ ಬಾರೀ ಅಶ್ವಾಸನೆ ನೀಡಿ ಮೋಸ ಮಾಡಿದ್ದು, ಇದೀಗ ಕರ್ನಾಟಕದಲ್ಲಿ ಸುಳ್ಳು ಭರವಸೆಗಳನ್ನು ನೀಡುವ ಮೂಲಕ ಚುನಾವಣೆ ಯಲ್ಲಿ ತೊಡಗಿಕೊಂಡಿದ್ದಾರೆ ಎಂದರು. ಮೋದಿ ಅವರು ಯುವ ಜನತೆಯ ಉದ್ಯೋಗವನ್ನೆ ಕಸಿದುಕೊಂಡಿದ್ದಾರೆ ಎಂದ ಅವರು, ಕರಾವಳಿ ಮೀನುಗಾರರಿಗೆ ಇನ್ನೂ ಕೂಡಾ ಕೇಂದ್ರದ ಯಾವುದೇ ಅನುದಾನವನ್ನು ಬಿಡುಗಡೆ ಮಾಡಿಲ್ಲ. ಇದರ ಬಗ್ಗೆ ಇಲ್ಲಿನ ಸಂಸದ ನಳಿನ್ ಕುಮಾರ್ ಕಟೀಲ್ ಉತ್ತರಿಸಬೇಕು. ಅಲ್ಲದೆ, ಮಂಗಳೂರಿನ ಕುಳಾಯಿ ಜೆಟ್ಟಿ ಬಂದರಿಗೆ ಇನ್ನೂ ಕೂಡಾ ಧನ ಸಹಾಯ ಮಂಜೂರಾತಿ ಮಾಡಿಲ್ಲ ಎಂದೂ ಶೆರ್ಗಿಲ್ ದೂರಿದರು.

ಆಂದ್ರ ಹಾಗೂ ಬಿಹಾರದ ಜನತೆಯ ಮೊಣಕೈಗೆ ಸಿಹಿ ಇಟ್ಟು ಮೋಸ ಮಾಡಿದಂತೆಯೆ, ಕರ್ನಾಟಕದ ಜನೆತೆಗೂ ಅದನ್ನೇ ಮಾಡಲು ಹೊರಟಿದ್ದಾರೆ. ಮೋದಿ ಮತ್ತು ಶಾ ಇಬ್ಬರು ಕೋಮು ಗಲಭೆಯ ಪ್ರಚಾರಕರು. ಕಾಂಗ್ರೆಸ್ಸ ಶಾಸಕರುಗಳು ಊರಿನ ಅಭಿವೃದ್ಧಿಗಾಗಿ ಕೆಲಸ ಮಾಡಿದರೆ, ಬಿಜೆಪಿ ಊರಿಗೆ ಕೋಮು ಬೆಂಕಿ ಹಚ್ಚುವ ಕೆಲಸ ಮಾಡುತ್ತದೆ ಎಂದು ಹೇಳಿದರು.

ಈ ರಾಜ್ಯದ ಜನರು ಬಹಳ ಬುದ್ಧಿವಂತರು ಹಾಗೂ ವಿಚಾರವಂತರಾಗಿದ್ದೀರಿ. ಈ ಬಾರಿಯ ಚುನಾವಣೆಯಲ್ಲಿ ಬಂಟ್ವಾಳದಲ್ಲಿ ಬಿ. ರಮಾನಾಥ ರೈಯವರಿಗೆ ಮತ ನೀಡಿ ಅವರನ್ನು ಆರಿಸಿ ಕಳುಹಿಸುವಂತೆ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಮಹಾರಾಷ್ಟ್ರದ ಮಾಜಿ ಸಚಿವ ಸುರೇಶ್ ಶೆಟ್ಟಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ಬಾಸ್ ಅಲಿ, ಕೆ. ಸಂಜೀವ ಬೊಳಿಯಾರು, ಚಂದ್ರ ಪ್ರಕಾಶ್ ಶೆಟ್ಟಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X