Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬುದ್ಧನ ಆಶಯಗಳನ್ನು ಮೈಗೂಡಿಸಿಕೊಳ್ಳೋಣ:...

ಬುದ್ಧನ ಆಶಯಗಳನ್ನು ಮೈಗೂಡಿಸಿಕೊಳ್ಳೋಣ: ಡಾ.ಕರೀಗೌಡ ಬೀಚನಹಳ್ಳಿ

ವಾರ್ತಾಭಾರತಿವಾರ್ತಾಭಾರತಿ4 May 2018 8:43 PM IST
share

ಬೆಂಗಳೂರು, ಮೇ 4: ಸಮಾನತೆ ಹಾಗೂ ಕರುಣೆಯನ್ನು ಮೈಗೂಡಿಸಿಕೊಳ್ಳುವ ಮೂಲಕ ಭಗವಾನ್ ಬುದ್ಧನ ಆಶಯಗಳನ್ನು ಸಾಕಾರಗೊಳಿಸೋಣವೆಂದು ಹಿರಿಯ ಸಾಹಿತಿ ಡಾ.ಕರೀಗೌಡ ಬೀಚನಹಳ್ಳಿ ತಿಳಿಸಿದರು.

ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದಲ್ಲಿ ಆಯೋಜಿಸಿದ್ದ ಬುದ್ಧಪೂರ್ಣಿಮೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬುದ್ಧನ ಆಶಯಗಳ ಬೆಳಕು ದೇಶದೆಲ್ಲೆಡೆ ಹರಡುವುದು ಅಗತ್ಯವಾಗಿದೆ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರು ಬುದ್ಧನ ತತ್ವಗಳನ್ನು ಅರಿತು, ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ.ಬಿ.ಗಂಗಾಧರ ಮಾತನಾಡಿ, ದೇವರನ್ನು ಕುರಿತು ಬುದ್ಧ ಮಂಡಿಸಿದ ಪ್ರಾಮಾಣಿಕ ನಿಲುವು ಹಾಗೂ ಆಹಾರದ ಕುರಿತು ಬುದ್ಧ ಪಾಲಿಸಿದ ಜೀವನ ಧೋರಣೆ ನಮ್ಮ ಆದರ್ಶವಾದಾಗ ಮನುಷ್ಯನ ನಡುವೆ ಸೌಹಾರ್ದತೆ ಮತ್ತು ಸಹಬಾಳ್ವೆಯನ್ನು ವಿಸ್ತರಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ವಿಮರ್ಶಕ ದಂಡಪ್ಪ ಮಾತನಾಡಿ, ಬುದ್ಧನ ಜೀವನದ ಆದರ್ಶಗಳು ಇಂದಿನ ತುರ್ತು ಅಗತ್ಯ. ಇಂದಿನ ಸಾಹಿತಿ ಹಾಗೂ ಕವಿಗಳು ಬುದ್ಧನ ತತ್ವಗಳನ್ನು ಗಂಭೀರವಾಗಿ ಅಧ್ಯಯನ ಮಾಡಿ ಬದುಕಿನ ಸಾರವನ್ನು ತಮ್ಮ ಬರವಣಿಗೆಯಲ್ಲಿ ಮೂಡಿಸಬೇಕೆಂದು ತಿಳಿಸಿದರು.

ಈ ವೇಳೆ ಸಮಕಾಲೀನ ಬದುಕಿನಲ್ಲಿ ವ್ಯಾಪಕವಾಗಿ ಕಂಡುಬರುತ್ತಿರುವ ಹೆಣ್ಣಿನ ಮೇಲಿನ ದೌರ್ಜನ್ಯ, ಜಾತೀಯತೆ, ಭ್ರಷ್ಟಾಚಾರ, ಮರ್ಯಾದಾ ಹತ್ಯೆ ಮೊದಲಾದ ಗಂಭೀರ ವಿಷಯಗಳ ಕುರಿತು ರಚಿಸಿದ್ದ ಕವಿತೆಗಳನ್ನು ಕವಿಗಳು ವಾಚಿಸಿದರು. ಅಧ್ಯಾಪಕರಾದ ಡಾ.ಡಿ.ಕೆ.ಚಿತ್ತಯ್ಯ, ವಿದ್ಯಾರ್ಥಿನಿ ಭಾಗ್ಯಶ್ರೀ, ಚಾಂದ್‌ಪಾಷಾ, ನಾರಾಯಣಸ್ವಾಮಿ, ಪವಿತ್ರಾ, ಸೌಮ್ಯಾ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X