Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 7 ದಿನಗಳಲ್ಲಿ ಶೌಚಾಲಯ ಕಟ್ಟಿದ 87ರ...

7 ದಿನಗಳಲ್ಲಿ ಶೌಚಾಲಯ ಕಟ್ಟಿದ 87ರ ವೃದ್ಧೆ

ವಾರ್ತಾಭಾರತಿವಾರ್ತಾಭಾರತಿ4 May 2018 8:46 PM IST
share
7 ದಿನಗಳಲ್ಲಿ ಶೌಚಾಲಯ ಕಟ್ಟಿದ 87ರ ವೃದ್ಧೆ

ಶ್ರೀನಗರ, ಮೇ.4: ಜಮ್ಮು ಮತ್ತು ಕಾಶ್ಮೀರದ ಬಡಾಲಿ ಗ್ರಾಮದ ಉಧಮ್‌ಪುರ್‌ನ ಜನರು ಹಲವು ದಶಕಗಳಿಂದ ಶೌಚಕ್ಕಾಗಿ ಬಯಲು ಪ್ರದೇಶವನ್ನೇ ನೆಚ್ಚಿಕೊಂಡಿದ್ದಾರೆ. ಆದರೆ ಸ್ವಚ್ಛ ಭಾರತ ಅಭಿಯಾನದಡಿ ಈ ಗ್ರಾಮದಲ್ಲಿ ನಡೆದ ಜಾಗೃತಿ ಕಾರ್ಯಕ್ರಮದಿಂದ ಪ್ರೇರಿತರಾದ 87ರ ಹರೆಯದ ವೃದ್ಧೆಯೊಬ್ಬರು ತನ್ನ ಊರಿನಲ್ಲಿ ಶೌಚಾಲಯವನ್ನು ನಿರ್ಮಿಸುವ ಮೂಲಕ ಇಡೀ ದೇಶಕ್ಕೇ ಮಾದರಿಯಾಗಿದ್ದಾರೆ.

ಉಧಮ್‌ಪುರ ನಿವಾಸಿ ವೃದ್ಧೆ ರಾಖಿ ಬಡಮಹಿಳೆಯಾಗಿದ್ದು ಶೌಚಾಲಯ ನಿರ್ಮಿಸಲು ಕಾರ್ಮಿಕರಿಗೆ ನೀಡಲು ಆಕೆಯ ಬಳಿ ಹಣವಿರಲಿಲ್ಲ. ಆದರೂ ಛಲ ಬಿಡದ ವೃದ್ಧೆ ತಾನಾಗಿಯೇ ಶೌಚಾಲಯವನ್ನು ನಿರ್ಮಿಸಿದ್ದಾರೆ. "ನನಗೆ ನನ್ನ ಗ್ರಾಮವನ್ನು ಬಯಲುಶೌಚಾಲಯ ಮುಕ್ತಗೊಳಿಸಬೇಕೆಂಬ ಆಸೆ. ಗ್ರಾಮದಲ್ಲಿ ನಡೆದ ಜಾಗೃತಿ ಅಭಿಯಾನಗಳಿಂದ ನನಗೆ ಸ್ಫೂರ್ತಿ ದೊರೆಯಿತು ಎಂದು ಉತ್ಸಾಹದಿಂದಲೇ ತಿಳಿಸುತ್ತಾರೆ ರಾಖಿ". ನನ್ನ ಮಗ ಶೌಚಾಲಯ ನಿರ್ಮಾಣಕ್ಕಾಗಿ ಮಣ್ಣನ್ನು ಹದಗೊಳಿಸಿದ. ನಂತರ ನಾನೇ ಮೇಸ್ತ್ರಿಯ ಕೆಲಸವನ್ನು ಮಾಡಿದೆ. ಏಳು ದಿನಗಳಲ್ಲಿ ನಮ್ಮ ಶೌಚಾಲಯ ಸಿದ್ಧವಾಗಿತ್ತು ಎಂದು ತಿಳಿಸಿದ್ದಾರೆ. ಬಯಲು ಶೌಚಾಲಯ ಒಳ್ಳೆಯದಲ್ಲ. ಯಾಕೆಂದರೆ ಇದರಿಂದ ಅನೇಕ ರೋಗಗಳು ಹರಡುತ್ತವೆ ಎನ್ನುತ್ತಾರೆ 87ರ ವೃದ್ಧೆ.

ಆಕೆಯ ಕೆಲಸವನ್ನು ಶ್ಲಾಘಿಸಿರುವ ಉಧಮ್‌ಪುರದ ಸಹಾಯಕ ಆಯಕ್ತ, ಇದು ಜನರು ತಮ್ಮ ಹಳೆಯ ಮಾನಸಿಕತೆಯನ್ನು ತೊರೆಯಲು ಸಕಾಲವಾಗಿದೆ. 87ರ ಹರೆಯದ ವೃದ್ಧೆ ತನ್ನ ಸ್ವಂತ ಕೈಗಳಿಂದ ಶೌಚಾಲಯ ನಿರ್ಮಿಸಿದ ಸುದ್ದಿ ಕೇಳಿಯೇ ನನಗೆ ಆಶ್ಚರ್ಯವಾಯಿತು. ಆಕೆಯ ಉತ್ಸಾಹಕ್ಕೆ ನಾನು ಶಿರಭಾಗುತ್ತೇನೆ. ಎಲ್ಲರೂ ಆಕೆಯಿಂದ ಪಾಠ ಕಲಿಯಬೇಕಿದೆ ಎಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X