Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಕೇಸರಿ ಶೂಟಿಂಗ್‌ನಲ್ಲಿ ಅಗ್ನಿ ಅವಘಡ

ಕೇಸರಿ ಶೂಟಿಂಗ್‌ನಲ್ಲಿ ಅಗ್ನಿ ಅವಘಡ

ವಾರ್ತಾಭಾರತಿವಾರ್ತಾಭಾರತಿ5 May 2018 5:37 PM IST
share
ಕೇಸರಿ ಶೂಟಿಂಗ್‌ನಲ್ಲಿ ಅಗ್ನಿ ಅವಘಡ

ಕಳೆದ ವಾರ ಬಾಲಿವುಡ್‌ನ ಆ್ಯಕ್ಷನ್ ಹೀರೋ ಆಕ್ಷಯ್ ಕುಮಾರ್ ಅಭಿನಯದ ಕೇಸರಿ ಚಿತ್ರದ ಶೂಟಿಂಗ್ ನಡೆಯುತ್ತಿದ್ದಾ ಭಾರೀ ದೊಡ್ಡ ಅಗ್ನಿ ಆಕಸ್ಮಿಕವೇ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ತಾರೆಯರಿಗಾಗಲಿ ಅಥವಾ ತಂತ್ರಜ್ಞರಿಗಾಗಲಿ ಹಾನಿಯಾಗಿಲ್ಲ. ಮುಂಬೈನಿಂದ 200 ಕಿ.ಮೀ. ದೂರದಲ್ಲಿರುವ ವಾಯಿ ಎಂಬಲ್ಲಿ , ಚಿತ್ರಕ್ಕಾಗಿ ಯುದ್ಧದ ಸನ್ನಿವೇಶವೊಂದರ ಚಿತ್ರೀಕರಣ ನಡೆಯುತ್ತಿದ್ದ ಸಂದರ್ಭದಲ್ಲಿ ಈ ಅಗ್ನಿ ಅನಾಹುತ ಸಂಭವಿಸಿದೆ. ಚಿತ್ರದ ನಾಯಕ ಅಕ್ಷಯ್‌ಕುಮಾರ್ ಶೂಟಿಂಗ್‌ನಲ್ಲಿ ತನ್ನ ಭಾಗದ ದೃಶ್ಯಗಳಲ್ಲಿ ಅಭಿನಯಿಸಿ, ನಿರ್ಗಮಿಸಿದ ನಂತರವೇ ಈ ಅಗ್ನಿ ಅವಘಡವುಂಟಾಗಿದೆ.ಆದಾಗ್ಯೂ, ಚಿತ್ರಕ್ಕಾಗಿ ನಿರ್ಮಿಸಲಾಗಿದ್ದ ಇಡೀ ಸೆಟ್ ಅಗ್ನಿ ಗಾಹುತಿಯಾಗಿರುವುದರಿಂದ ಮತ್ತೊಮ್ಮೆ ಅದೇ ಸ್ಥಳದಲ್ಲಿ ಸೆಟ್‌ನ್ನು ಮರು ನಿರ್ಮಿಸಬೇಕಾಗಿದೆ.

 ಚಿತ್ರದ ಕ್ಲೈಮಾಕ್ಸ್ ದೃಶ್ಯದ ಚಿತ್ರೀಕರಣ ಪೂರ್ಣಗೊಳ್ಳಲು ಹತ್ತು ದಿನಗಳಿರುವಾಗ ಈ ಅನಾಹುತ ಸಂಭವಿಸಿದೆ.ಅಂದಹಾಗೆ ಕೇಸರಿ ಚಿತ್ರದ ಸೆಟ್‌ನಲ್ಲಿ ನಡೆದಿರುವ ಎರಡನೆ ಅವಘಡ ಇದಾಗಿದೆ ಈ ಘಟನೆ ನಡೆಯುವುದಕ್ಕೇ ಕೇವಲ ಒಂದು ವಾರದ ಹಿಂದೆ ಅಕ್ಷಯ್ ಕುಮಾರ್ ಶೂಟಿಂಗ್ ವೇಳೆ ಬೆನ್ನುಮೂಳೆಗೆ ಪೆಟ್ಟಾಗಿತ್ತು.

   ಅಕ್ಷಯ್ ಕುಮಾರ್ ಹಾಗೂ ಪರಿಣತಿ ಚೋಪ್ರಾ ಅಭಿನಯದ ಕೇಸರಿ, 1897ರಲ್ಲಿ ನಡೆದ ಪ್ರಸಿದ್ಧ ಸಾರಾಗಡಿ ಯುದ್ಧದ ಕಥಾವಸ್ತವನ್ನು ಒಳಗೊಂಡಿದೆ. ಕೇಸರಿಯಲ್ಲಿ ಅಕ್ಷಯ್‌ಕುಮಾರ್ ಅವರು ಸಾರಾಗಡಿ ಸಂಗ್ರಾಮದಲ್ಲಿ 10 ಸಾವಿರಕ್ಕೂ ಅಧಿಕ ಪಶ್ತೂನ್ ಓರ್ಝಾಕಾಯ್ ಬುಡಕಟ್ಟು ಮಂದಿಯ ವಿರುದ್ಧ ವೀರಾವೇಶದಿಂದ ಕಾದಾಡಿದ ಭಾರತೀಯ ಬ್ರಿಟಿಶ್ ಸೇನೆಯ 21 ಸೈನಿಕರ ತಂಡದ ನೇತೃತ್ವ ವಹಿಸಿದ್ದ ಹವಾಲ್ದಾರ್ ಈಶ್ವರ್‌ಸಿಂಗ್‌ನ ಪಾತ್ರದಲ್ಲಿ ನಟಿಸಿದ್ದಾರೆ. ಕರಣ್ ಜೋಹರ್ ತನ್ನ ಧರ್ಮಾ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಅಕ್ಷಯ್ ಕುಮಾರ್ ಸಹ ನಿರ್ಮಾಪಕರಾಗಿದ್ದಾರೆ. ಅನುರಾಗ್ ಕಶ್ಯಪ್ ನಿರ್ದೇಶನದ ಕೇಸರಿ, ಮುಂದಿನ ವರ್ಷದ ಹೋಳಿ ಹಬ್ಬದ ವೇಳೆಗೆ ಬಿಡುಗಡೆಗೊಳ್ಳಲಿದೆ. ಉದಯೋನ್ಮುಖ ಕಲಾವಿದರಾದ ಸಿದ್ಧಾಂತ್ ಶರ್ಮಾ, ಅಶ್ವತ್ ಭಟ್, ಪವನ್ ಮಲ್ಹೋತ್ರಾ ಹಾಗೂ ರಾಣಾ ರಣಬೀರ್ ಈ ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X