Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎಲ್ಲಾ ಪಕ್ಷದ ಪರ ಪ್ರಚಾರ ಮಾಡುವ...

ಎಲ್ಲಾ ಪಕ್ಷದ ಪರ ಪ್ರಚಾರ ಮಾಡುವ ಚಲನಚಿತ್ರ ನಟರಿಗೆ ಬದ್ಧತೆ ಇದೆಯಾ: ಕುಮಾರಸ್ವಾಮಿ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ6 May 2018 10:33 PM IST
share
ಎಲ್ಲಾ ಪಕ್ಷದ ಪರ ಪ್ರಚಾರ ಮಾಡುವ ಚಲನಚಿತ್ರ ನಟರಿಗೆ ಬದ್ಧತೆ ಇದೆಯಾ: ಕುಮಾರಸ್ವಾಮಿ ಪ್ರಶ್ನೆ

ಹಾಸನ,ಮೇ.06: ಎಲ್ಲಾ ಪಕ್ಷಗಳಲ್ಲೂ ಗುರುತಿಸುಕೊಂಡು ಪ್ರಚಾರ ಮಾಡುತ್ತಿರುವ ಚಲನಚಿತ್ರ ನಟರಿಗೆ ಯಾವ ಬದ್ಧತೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದರು.

ತಾಲೂಕಿನ ಗೊರೂರು ಸಂತೇಮಳದಲ್ಲಿ ಜೆಡಿಎಸ್ ಪಕ್ಷದಿಂದ ಭಾನುವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ಪಕ್ಷದ ಕಾರ್ಯಕರ್ತರ ಸಭೆಯನ್ನು ಜ್ಯೋತಿ ಬೆಳಗುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಕಳೆದ ಎರಡು ದಿನಗಳ ಹಿಂದೆ ಚಲನಚಿತ್ರ ನಾಯಕ ನಟನೊಬ್ಬ ಹಾಸನದಲ್ಲಿ ಬೆಳಿಗ್ಗೆ ಜೆಡಿಎಸ್ ಪಕ್ಷದ ಪರ ಮತಯಾಚನೆ ಮಾಡಿ ಮಧ್ಯಾಹ್ನ ಸಕಲೇಶಪುರದಲ್ಲಿ ಬಿಜೆಪಿ ಪರ ಮತ ನೀಡಿ ಎಂದು ಹೇಳಿದ್ದಾರೆ. ಇವರಿಗೆ ಯಾವ ಬದ್ಧತೆ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅನೇಕರಿಗೆ ರಾಜಕೀಯದ ಯಾವ ಪ್ರಜ್ಞೆಯೂ ಇರುವುದಿಲ್ಲ. ಅಂತಹವರು ಚುನಾವಣೆ ಪ್ರಚಾರಕ್ಕೆ ಬಂದರೆ ಮತದಾರ ಪ್ರಜೆಗಳು ಮರುಳಾಗುವುದಿಲ್ಲ ಎಂದು ಎಚ್ಚರಿಸಿದರು. ನಾನು ಹೋರಾಟ ಮಾಡುತ್ತಿರುವುದು ರಾಜ್ಯದ ಎಲ್ಲರು ನೆಮ್ಮದಿಯಿಂದ ಇರಲು. ಜನಪರ ಆಡಳಿತ ಕೊಡಬೇಕು ಎಂಬುದು ನನ್ನ ಉದ್ದೇಶವಾಗಿದೆ. ನಾವು ಘೋಷಣೆ ಮಾಡಿರುವ ಪ್ರಣಾಳಿಕೆಯಲ್ಲಿ ಮುಖ್ಯವಾಗಿ ರೈತರ ಬಗ್ಗೆ ಗಮನ ಕೊಡಲಾಗಿದೆ ಎಂದರು.

ಗೊರೂರು ಹೇಮಾವತಿ ಜಲಾಶಯ ಆವರಣವನ್ನು ಕೆಆರ್‍ಎಸ್ ಮಾದರಿ ಅಭಿವೃದ್ಧಿ ಪಡಿಸಿ ಪ್ರವಾಸಿ ತಾಣವನ್ನಾಗಿ ಮಾಡಲಾಗುವುದು. ಇಂತಹ ಹತ್ತಾರು ಯೋಜನೆಗಳ ಅನುಷ್ಠಾನಕ್ಕೆ ಮತದಾರರಾದ ನೀವು ಶಕ್ತಿ ತುಂಬಬೇಕು. ರೈತರ ಸಾಲಮನ್ನಾದ ಜೊತೆಯಲ್ಲಿ ಸ್ತ್ರೀಶಕ್ತಿ ಸ್ವಸಹಾಯ ಸಂಘದ ಸಾಲವನ್ನು ಮನ್ನಾ ಮಾಡುವಂತೆ ಮನವಿಗಳು ಬಂದಿದೆ. ಈ ಬಗ್ಗೆಯೂ ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.

ವಯೋವೃದ್ಧ ತಂದೆ, ತಾಯಂದಿರು ತಮ್ಮ ಜೀವಿತ ಅವಧಿಯಲ್ಲಿ ದುಃಖದಿಂದ ಇರಬಾರದು ಎಂದು ಮಾಸಿಕ 5 ಸಾವಿರ ಮಾಸಾಶನ ನೀಡುವ ಬಗ್ಗೆ ಚಿಂತಿಸಿದ್ದೇನೆ. ಇಂತಹ ಹಲವಾರು ಯೋಜನೆಗಳನ್ನು ಜೆಡಿಎಸ್ ಆಡಳಿತದಲ್ಲಿ ತರುವುದಾಗಿ ಭರವಸೆ ನೀಡಿದರು. ಸಕಲೇಶಪುರ-ಆಲೂರು-ಕಟ್ಟಾಯ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹೆಚ್.ಕೆ. ಕುಮಾರಸ್ವಾಮಿ ಅವರನ್ನು ಗೆಲ್ಲಿಸುವ ಮೂಲಕ ರಾಜ್ಯದಲ್ಲಿ ಉತ್ತಮ ಆಡಳಿತ ತರಲು ಮತ್ತು ಈ ಕ್ಷೇತ್ರದಲ್ಲಿ ಅಭಿವೃದ್ಧಿಗೊಳಿಸಲು ಸಹಕರಿಸುವಂತೆ ಇದೆ ವೇಳೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಸಕಲೇಶಪುರ-ಆಲೂರು-ಕಟ್ಟಾಯ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹೆಚ್.ಕೆ. ಕುಮಾರಸ್ವಾಮಿ, ಮಧುಬಂಗಾರಪ್ಪ, ವಿಧಾನಪರಿಷತ್ ಮಾಜಿ ಸದಸ್ಯ ಪಟೇಲ್ ಶಿವರಾಂ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X