Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಈ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ...

ಈ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಅಪವಿತ್ರ ಮೈತ್ರಿ: ಬಿ.ಎಸ್.ಶಿವಣ್ಣ

ವಾರ್ತಾಭಾರತಿವಾರ್ತಾಭಾರತಿ6 May 2018 10:50 PM IST
share
ಈ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಅಪವಿತ್ರ ಮೈತ್ರಿ: ಬಿ.ಎಸ್.ಶಿವಣ್ಣ

ಮಳವಳ್ಳಿ, ಮೇ 6: ಬಿಜೆಪಿ ಮತ್ತು ಜೆಡಿಎಸ್ ಈ ಚುನಾವಣೆಯಲ್ಲಿ ಅಪವಿತ್ರ ಮೈತ್ರಿ ಮಾಡಿಕೊಂಡಿದ್ದು, ಮತೀಯ ಹಾಗೂ ಜಾತಿ ಶಕ್ತಿಗಳನ್ನು ಮುಂದಿಟ್ಟುಕೊಂಡು ಜನರನ್ನು ವಂಚಿಸುತ್ತಿರುವ ಎರಡೂ ಪಕ್ಷಗಳನ್ನು ಮತದಾರರು ತಿರಸ್ಕರಿಸಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಾ.ಬಿ.ಎಸ್.ಶಿವಣ್ಣ  ಮನವಿ ಮಾಡಿದ್ದಾರೆ.

ತಾಲೂಕಿನ ಭೀಮನಹಳ್ಳಿ, ಕುರುಬನಪುರ, ಅಣಸಾಲೆ, ಹಳ್ಳದ ಕೊಪ್ಪಲು, ರಾಮಂದೂರು, ಮಿಕ್ಕೆರೆ, ಚನ್ನಪಿಳ್ಳೆಕೊಪ್ಪಲು  ಸೇರಿದಂತೆ ಕಿರುಗಾವಲು ಹೋಬಳಿಯ ವಿವಿಧ ಗ್ರಾಮಗಳಲ್ಲಿ ರವಿವಾರ ಕಾಂಗ್ರೆಸ್ ಅಭ್ಯರ್ಥಿ ಪಿ.ಎಂ.ನರೇಂದ್ರಸ್ವಾಮಿ ಪರ ಚುನಾವಣಾ ಪ್ರಚಾರ ನಡೆಸಿ ಅವರು ಮಾತನಾಡಿದರು.

ಬಡವರು ಮತ್ತು ಶ್ರೀಮಂತರ ನಡುವೆ ನಡೆಯುತ್ತಿರುವ ಮಹಾ ಚುನಾವಣೆ ಇದಾಗಿದೆ. ಇದರಲ್ಲಿ ಬಡವರ ನಾಯಕನಾಗಿ ಸಿದ್ದರಾಮಯ್ಯ ಇದ್ದರೆ ಶ್ರೀಮಂತರ ಪರವಾಗಿ ನರೇಂದ್ರ ಮೋದಿ ಇದ್ದಾರೆ. ಮೋದಿ ಒಬ್ಬ ಮಹಾನ್ ಸುಳ್ಳುಗಾರ ಎನ್ನುವುದು ಈಗಾಗಲೇ ಜಗಜ್ಜಾಹೀರಾಗಿದೆ ಎಂದು ಅವರು ಟೀಕಿಸಿದರು.

ದೇವೇಗೌಡ ಮತ್ತು ಕುಮಾರಸ್ವಾಮಿ ಮಹಾನ್ ಜಾತಿವಾದಿಗಳು. ಕನಸುಗಳನ್ನು ಮಾರಾಟ ಮಾಡುತ್ತಾ ಸುಳ್ಳಿನ ಸರಮಾಲೆಯನ್ನೇ ಜನರ ಮುಂದಿಡುತ್ತಿದ್ದಾರೆ. ಇವರು ಅಧಿಕಾರದಲ್ಲಿದ್ದಾಗ ರೈತರ ಸಾಲಮನ್ನಾ ಮಾಡಲಿಲ್ಲ ಏಕೆ? ಎಂದು ಅವರು ಪ್ರಶ್ನಿಸಿದರು.

ಸಿದ್ದರಾಮಯ್ಯನವರು ನುಡಿದಂತೆ ನಡೆದಿರುವ ಸಮಾಜವಾದಿ ನಾಯಕ. ಚುನಾವಣೆ ಪೂರ್ವದಲ್ಲಿ ನೀಡಿದ 165 ಭರವಸೆಗಳಲ್ಲಿ 159 ಭರವಸೆಗಳನ್ನು ಈಡೇರಿಸಿದ್ದಾರೆ. ಜನಪರ ನಾಯಕರಾಗಿರುವ ಸಿದ್ದರಾಮಯ್ಯನವರನ್ನು ಮತ್ತೆ ಮುಖ್ಯಮಂತ್ರಿ ಮಾಡಬೇಕು ಎಂದು ಅವರು ಮನವಿ ಮಾಡಿದರು.

ಜಿಪಂ ಸದಸ್ಯೆ ಸುಜಾತಾ ಪುಟ್ಟು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸುರೇಶ್, ತಾಪಂ ಸದಸ್ಯ ದೊಡ್ಡಯ್ಯ, ಬಂಡೂರು ಗ್ರಾಪಂ ಅಧ್ಯಕ್ಷ ನಾಗರಾಜು, ಇತರ ಮುಖಂಡರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X