Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಇನ್ನೊಂದು ಕೋಮಿನ ಯುವಕನೊಂದಿಗೆ ಪ್ರೇಮ:...

ಇನ್ನೊಂದು ಕೋಮಿನ ಯುವಕನೊಂದಿಗೆ ಪ್ರೇಮ: ಮಂಗಳೂರಿನಲ್ಲಿ ಗೃಹ ಬಂಧನದಲ್ಲಿದ್ದ ಕೇರಳದ ಯುವತಿಯ ರಕ್ಷಣೆ

ವಾರ್ತಾಭಾರತಿವಾರ್ತಾಭಾರತಿ7 May 2018 9:30 AM IST
share
ಇನ್ನೊಂದು ಕೋಮಿನ ಯುವಕನೊಂದಿಗೆ ಪ್ರೇಮ: ಮಂಗಳೂರಿನಲ್ಲಿ ಗೃಹ ಬಂಧನದಲ್ಲಿದ್ದ ಕೇರಳದ ಯುವತಿಯ ರಕ್ಷಣೆ

ಮಂಗಳೂರು, ಮೇ 7: ಇನ್ನೊಂದು ಕೋಮಿನ ಹುಡುಗನನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಕೇರಳ ಮೂಲದ ಯುವತಿಯೊಬ್ಬಳನ್ನು ಮಂಗಳೂರಿನ ಅಜ್ಞಾತ ಸ್ಥಳವೊಂದರಲ್ಲಿ ಗೃಹಬಂಧನದಲ್ಲಿರಿಸಿ ಹಿಂಸೆ ನೀಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ನಡುವೆ ಮಂಗಳೂರಿನ ಪೊಲೀಸರು ಯುವತಿಯನ್ನು ರಕ್ಷಿಸಿ ಪುನರ್ವಸತಿ ಕೇಂದ್ರಕ್ಕೆ ಕಳುಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೇರಳ ತ್ರಿಶ್ಶೂರು ಅರಿಯನ್ನೂರು ಎಂಬಲ್ಲಿನ ಯುವತಿಯೊಬ್ಬಳು ಇನ್ನೊಂದು ಧರ್ಮದ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದಾಳೆಂದು ಹೇಳಲಾಗಿದೆ. ಇದೇ ಕಾರಣಕ್ಕೆ ತಾನು ಅಜ್ಞಾತ ಸ್ಥಳವೊಂದರಿಂದಲೇ ಗೃಹಬಂಧನದಲಿದ್ದು, ಅಲ್ಲಿ ನರಕ ಯಾತನೆ ಅನುಭವಿಸುತ್ತಿರುವುದಾಗಿ ಯುವತಿಯು ಉನ್ನತ ಪೊಲೀಸ್ ಅಧಿಕಾರಿಗೆ ವೀಡಿಯೊವೊಂದನ್ನು ಕಳುಹಿಸಿ ವಿವರಿಸಿದ್ದಾಳೆ ಎಂದು ಹೇಳಲಾಗಿದೆ.

 ‘‘ಈ ಮೊದಲು ತ್ರಿಶೂರಿನಲ್ಲಿರುವ ಆರೆಸ್ಸೆಸ್ ನಿಯಂತ್ರಣದ ಅನಾಥಾಶ್ರಮವೊಂದರಲ್ಲಿ ಸುಮಾರು ಎರಡು ತಿಂಗಳಿಗೂ ಅಧಿಕ ಕಾಲ ಅಕ್ರಮವಾಗಿ ಕೂಡಿ ಹಾಕಲಾಗಿತ್ತು. ಬಳಿಕ ಕೇರಳದ ಆಸ್ಪತ್ರೆಯೊಂದಕ್ಕೆ ದಾಖಲಿಸಿ ತಾನು ಮಾನಸಿಕ ಅಸ್ವಸ್ಥೆ ಎಂದು ಬಿಂಬಿಸುವ ಪ್ರಯತ್ನ ನಡೆದಿದೆ. ಬಳಿಕ ತ್ರಿಶೂರಿನಿಂದ ನನ್ನನ್ನು ಮಂಗಳೂರಿಗೆ ಕರೆತರಲಾಗಿದೆ. ಮಂಗಳೂರಿನ ಅಜ್ಞಾತ ಸ್ಥಳವೊಂದರಲ್ಲಿ ನನ್ನನ್ನು ಗೃಹಬಂಧನದಲ್ಲಿರಿಸಲಾಗಿದೆ’’ ಎಂದು ಯುವತಿ ವೀಡಿಯೊದಲ್ಲಿ ಹೇಳಿಕೊಂಡಿದ್ದಾಳೆ. ತಾನು ಇರುವ ಅಜ್ಞಾತ ಸ್ಥಳವನ್ನು ವೀಡಿಯೊದಲ್ಲಿ ತೋರಿಸುವ ಪ್ರಯತ್ನ ಮಾಡಿರುವ ಯುವತಿ, ಅಲ್ಲಿ ತನಗೆ ನೀಡಿರುವ ಹಿಂಸೆಯಿಂದ ದೇಹದಲ್ಲಾದ ಗಾಯದ ಗುರುತುಗಳನ್ನೂ ತೋರಿಸಿದ್ದಾಳೆ.

ಯುವತಿಯ ಈ ಅಕ್ರಮ ಗೃಹಬಂಧನಕ್ಕೆ ಸಂಬಂಧಿಸಿ ಕೇರಳ ಪೊಲೀಸರು ಮಂಗಳೂರಿನ ಪೊಲೀಸರನ್ನು ಸಂಪರ್ಕಿಸಿದ್ದಾರೆ ಎಂದು ಹೇಳಲಾಗಿದೆ. ಈ ನಡುವೆ ಮಂಗಳೂರಿನ ಪೊಲೀಸರು ಯುವತಿಯನ್ನು ಕೂಡಿಹಾಕಿರುವ ಅಜ್ಞಾತ ಸ್ಥಳವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದು, ಆಕೆಯನ್ನು ಮೇ 1ರಂದು ರಕ್ಷಿಸಿ ಪುನರ್ವಸತಿ ಕೇಂದ್ರವೊಂದಕ್ಕೆ ಕಳುಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X