ಸನ್ರೈಸರ್ಸ್ ಹೈದರಾಬಾದ್ 146ಕ್ಕೆ ಆಲೌಟ್
ಹೈದರಾಬಾದ್, ಮೇ7: ಐಪಿಎಲ್ ಟ್ವೆಂಟಿ-20 ಟೂರ್ನಿಯ 39ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬೌಲರ್ಗಳ ದಾಳಿಗೆ ಸಿಲುಕಿ ಸನ್ರೈಸರ್ಸ್ ಹೈದರಾಬಾದ್ ತಂಡ 20 ಓವರ್ಗಳಲ್ಲಿ 146 ರನ್ಗಳಿಗೆ ಆಲೌಟಾಗಿದೆ.
ನಾಯಕ ಕೇನ್ ವಿಲಿಯಮ್ಸನ್ (56) ಗರಿಷ್ಠ ವೈಯಕ್ತಿಕ ಸ್ಕೋರ್ ದಾಖಲಿಸಿದರು. ಆರ್ಸಿಬಿಯ ಟಿಮ್ ಸೌಥಿ ಮತ್ತು ಮುಹಮ್ಮದ್ ಸಿರಾಜ್ ತಲಾ 3 ವಿಕೆಟ್ ಪಡೆದರು.
Next Story