ಮೇ 12: ಅಂಗಡಿ, ವಾಣಿಜ್ಯ ಸಂಸ್ಥೆ ನೌಕರರಿಗೆ ವೇತನ ಸಹಿತ ರಜೆ
ಉಡುಪಿ, ಮೇ 7: ರಾಜ್ಯ ವಿಧಾನಸಭಾ ಚುನಾವಣೆ ಪ್ರಯುಕ್ತ ಮೇ 12 ರಂದು ಮತದಾನ ಮಾಡಲು ಉಡುಪಿ ಜಿಲ್ಲೆಯಲ್ಲಿರುವ ಎಲ್ಲಾ ಅಂಗಡಿ, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ರ್ಕಾುಕರಿಗೆ, ತಮ್ಮ ಸಂವಿಧಾನಾತ್ಮಕ ಹಕ್ಕು ಚಲಾಯಿಸಲು ವೇತನ ಸಹಿತ ರಜೆ ನೀಡುವಂತೆ ಎಲ್ಲಾ ಕಾರ್ಖಾನೆಗಳ ಮತ್ತು ಅಂಗಡಿ/ವಾಣಿಜ್ಯ ಸಂಸ್ಥೆಗಳ ಮಾಲೀಕರಿಗೆ/ಆಡಳಿತ ವರ್ಗದವರಿಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಸೂಚಿಸಿದ್ದಾರೆ.
Next Story





