Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಳ್ಳೇಗಾಲ: ಬಿಎಸ್‍ಪಿ ಅಭ್ಯರ್ಥಿ...

ಕೊಳ್ಳೇಗಾಲ: ಬಿಎಸ್‍ಪಿ ಅಭ್ಯರ್ಥಿ ಎನ್.ಮಹೇಶ್‍ ಪರ ಮತಯಾಚನೆ

ವಾರ್ತಾಭಾರತಿವಾರ್ತಾಭಾರತಿ8 May 2018 4:55 PM IST
share
ಕೊಳ್ಳೇಗಾಲ: ಬಿಎಸ್‍ಪಿ ಅಭ್ಯರ್ಥಿ ಎನ್.ಮಹೇಶ್‍ ಪರ ಮತಯಾಚನೆ

ಕೊಳ್ಳೇಗಾಲ,ಮೇ.08: ಕರ್ನಾಟಕದಲ್ಲಿ ಎಲ್ಲರಿಗೂ ಒಳ್ಳೆಯದಾಗಬೇಕಾದರೆ ಜವಾಬ್ದಾರಿಯುತವಾದ ಬಿಎಸ್‍ಪಿ ಪಕ್ಷದ ಅಭ್ಯರ್ಥಿಯಾದ ಎನ್.ಮಹೇಶ್‍ರವರಂತಹ ಬುದ್ಧಿಜೀವಿಗಳನ್ನು ಶಾಸಕರನ್ನಾಗಿ ಆಯ್ಕೆ ಮಾಡಿ ವಿಧಾನಸೌಧಕ್ಕೆ ಕಳುಹಿಸಿಕೊಡಬೇಕೆಂದು ಎಂದು ಹಿಂದುಳಿತ ವರ್ಗಗಳ ರಾಜ್ಯದ ಆಯೋಗದ ಮಾಜಿ ಅಧ್ಯಕ್ಷ ದ್ವಾರಕ್‍ನಾಥ್ ಅವರು ಅಭಿಪ್ರಾಯಪಟ್ಟರು. 

ಮಂಗಳವಾರದಂದು ಪಟ್ಟಣದ ಬಳೇಪೇಟೆ ಬಡಾವಣೆಯಲ್ಲಿ ಬಿಎಸ್‍ಪಿ ಪಕ್ಷದ ಅಭ್ಯರ್ಥಿ ಎನ್.ಮಹೇಶ್‍ರವರ ಪರವಾಗಿ ಮನೆ ಮನೆ ಮತಯಾಚನೆ ಮಾಡಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮಹೇಶ್‍ರವರು ಕೊಳ್ಳೇಗಾಲ ಕ್ಷೇತ್ರದಲ್ಲಿ ಗೆದ್ದರೆ ಕರ್ನಾಟಕದ ಚಿತ್ರಣವೇ ಬದಲಾಗುತ್ತದೆ. ಬುದ್ಧಿ ಜೀವಿ ಸಾಮಾಜಿಕ ಭದ್ರತೆಯುಳ್ಳ ವ್ಯಕ್ತಿಗಳು ಶಾಸನ ಸಭೆಯಲ್ಲಿ ಇದ್ದರೆ ರಾಜ್ಯದ ಗಂಭೀರ ವಿಷಯಗಳು ಅಲ್ಲಿ ಚರ್ಚೆಯಾಗುತ್ತದೆ. ಇದರಿಂದ ರಾಜ್ಯದ ಜನತೆಗೆ ಒಳಿತಾಗುವುದಲ್ಲದೆ ಸದನಕ್ಕೆ ಗೌರವ ಸಿಗುತ್ತದೆ. ಅದಕ್ಕೆ ಈ ಕ್ಷೇತ್ರದ ಮತದಾರರ ಪ್ರಭುಗಳು ಎಚ್ಚೆತ್ತುಗೊಂಡು ಜನಮೆಚ್ಚುವ ಹೊಣೆಗಾರಿಕೆಯನ್ನು ಅರ್ಥಮಾಡಿಕೊಳ್ಳುವಂತಹ, ಬಡವರು ದಮನಿತರಿಗೆ ಒಳಿತು ಮಾಡುವ ಹಾಗೂ ಪ್ರಜಾಪ್ರಭುತ್ವದ ಮೌಲ್ಯ ಉಳಿಸಬೇಕಾದಂತಹ ಎನ್.ಮಹೇಶ್‍ರವರಂತಹವರನ್ನುಗೆಲ್ಲಿಸಬೇಕು. ಈ ಗೆಲುವು ಪ್ರಜಾಪ್ರಭುತ್ವ ಮೌಲ್ಯದ ಗೆಲುವು ಆಗುತ್ತದೆ ಹಾಗೂ ಜನರಿಗೆ ಸಾಮಾಜಿಕ ನ್ಯಾಯ ದೊರಕುತ್ತದೆ.ಇದನ್ನೆಲ್ಲಾ ಅರ್ಥ ಮಾಡಿಕೊಂಡು ಕೊಳ್ಳೇಗಾಲದ ಜನತೆ ಈ ಬಾರಿ ಮಹೇಶ್‍ರವರ ಆನೆ ಗುರುತಿನ ಚಿಹ್ನೆ ಇರುವ ಬಟನ್ ಒತ್ತುವ ಮೂಲಕ ಮತ ನೀಡಬೇಕೆಂದು ಮನವಿ ಮಾಡಿದರು.

ಕಳೆದ 40, 50 ವರ್ಷಗಳಿಂದ ಕಾಂಗ್ರೆಸ್ ಸರ್ಕಾರ ಮತ್ತು ಬಿಜೆಪಿ ಸರ್ಕಾರವು ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಸದನಕ್ಕೆ ಅಗೌರವ ತರುವಂತಹ ಚಟುವಟಿಕೆ ಮತ್ತು ಕೃತ್ಯಗಳಲ್ಲಿ ತೊಡಗಿ ಶಾಸಕರ ಸಮಯ ವ್ಯರ್ಥ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸಾಮಾಜಿಕ ಕಳಕಳಿಯುಳ್ಳ ಬುದ್ಧಿಜೀವಿಗಳು ಶಾಸಕರಾದರೆ ಇಂತಹವರು ತಲೆ ತಗ್ಗಿಸಬೇಕಾಗುತ್ತದೆ ಎಂದು ಹೇಳಿದರು.

ಈ ಮತಯಾಚನೆಯಲ್ಲಿ ನಗರಸಭಾ ಸದಸ್ಯರಾದ ಕೃಷ್ಣಯ್ಯ, ಉದಯಕುಮಾರ್, ಅಜ್ಜಿಕ್, ವೇಕಟಚಾಲ, ಸೋಮಣ್ಣ, ಕೀಟಿ, ವಿಜಯ, ಕರಾಟೆಸಿದ್ದರಾಜು, ಬವಸರಾಜು, ಮಹದೇವ್, ಲೋಕಿ,  ಸುದಾಶಿವುಮಲ್ಲು, ಹಾಗೂ ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X