Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಪು ಕ್ಷೇತ್ರದಲ್ಲಿ ಜೆಡಿಎಸ್ ಗೆಲುವು:...

ಕಾಪು ಕ್ಷೇತ್ರದಲ್ಲಿ ಜೆಡಿಎಸ್ ಗೆಲುವು: ಜೆಡಿಎಸ್ ಅಭ್ಯರ್ಥಿ ಮನ್ಸೂರ್ ಇಬ್ರಾಹಿಂ ವಿಶ್ವಾಸ

ವಾರ್ತಾಭಾರತಿವಾರ್ತಾಭಾರತಿ8 May 2018 10:30 PM IST
share
ಕಾಪು ಕ್ಷೇತ್ರದಲ್ಲಿ ಜೆಡಿಎಸ್ ಗೆಲುವು: ಜೆಡಿಎಸ್ ಅಭ್ಯರ್ಥಿ ಮನ್ಸೂರ್ ಇಬ್ರಾಹಿಂ ವಿಶ್ವಾಸ

ಕಾಪು, ಮೇ 8: ಕಾಪು ಕ್ಷೇತ್ರ ಅಭಿವೃದ್ಧಿಯಲ್ಲಿ ಕುಂಠಿತವಾಗಿದೆ. ಈ ನಿಟ್ಟಿನಲ್ಲಿ ಮತದಾರರ ಒಳವು ಜೆಡಿಎಸ್ ಕಡೆ ಇದೆ. ಈ ಭಾರಿಯ ಚುನಾವಣೆಯಲ್ಲಿ ಅಚ್ಚರಿಯ ಫಲಿತಾಂಶ ಹೊರಬೀಳಲಿದೆ ಎಂದು ಕಾಪು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮನ್ಸೂರ್ ಇಬ್ರಾಹಿಂ ಹೇಳಿದ್ದಾರೆ.

ಅವರು ಕಾಪು ಪ್ರೆಸ್‌ಕ್ಲಬ್‌ನಲ್ಲಿ ಮಂಗಳವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಈ ಚುನಾವಣೆಯಲ್ಲಿ ಜೆಡಿಎಸ್ ಗೆಲವು ಸಾಧಿಸುವ ಮೂಲಕ ಕಾಪು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧವಾಗಿದೆ. ಮರಳು ನೀತಿಯ ಸರಳೀಕರಣ, ಬೃಹತ್ ಕಂಪೆನಿಗಳಲ್ಲಿ ಸ್ಥಳೀಯರಿಗೆ ಉದ್ಯೋಗ, ಹೆಜಮಾಡಿ ಕಿರು ಮೀನುಗಾರಿಕಾ ಬಂದರು ಅಭಿವೃದ್ಧಿಯನ್ನು ಇದುವರೆಗಿನ ಶಾಸಕರಿಂದ ಮಾಡಲು ಆಗಿರಲಿಲ್ಲ. ಜೆಡಿಎಸ್ ಪಕ್ಷ ಈ ಯೋಜನೆ ಸಹಿತ ಕ್ಷೇತ್ರದ ಮೂಲ ಸೌಕರ್ಯಗಳಿಗೆ ಹೆಚ್ಚು ಒತ್ತು ನೀಡಲಿದ್ದೇವೆ ಎಂದರು.

ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ ಮಾತನಾಡಿ, ಜಿಲ್ಲೆಯಲ್ಲಿ ಈ ಭಾರಿ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ನಾಲ್ಕು ಕಡೆಗಳಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು, ಕಾರ್ಕಳದಲ್ಲಿ ಬಿಎಸ್‌ಪಿಗೆ ಬೆಂಬಲ ಸೂಚಿಸಲಿದ್ದೇವೆ. ಜಿಲ್ಲಾದ್ಯಂತ ಜೆಡಿಎಸ್‌ಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ. ಎಲ್ಲಾ ಬೂತ್ ಸಮಿತಿಗಳನ್ನು ರಚಿಸಿದ್ದು, ಉತ್ತಮ ರೀತಿಯಲ್ಲಿ ಪಕ್ಷ ಸಂಘಟನೆಯಾಗಿದೆ ಎಂದರು.

ಕಾಪು ಕ್ಷೇತ್ರವನ್ನು ಪ್ರವಾಸೋಧ್ಯಮ ಕ್ಷೇತ್ರವನ್ನಾಗಿಸಲು ಎಲ್ಲಾ ರೀತಿಯ ಅವಕಾಶಗಳಿವೆ. ಆದರೆ ಇದುವರೆಗೆ ಶಾಸಕರಾಗಿದ್ದವರು ಈ ನಿಟ್ಟಿನಲ್ಲಿ ಚಿಂತಿಸಲಿಲ್ಲ. ಮುಂದೆ ಜೆಡಿಎಸ್ ಜಯಗಳಿಸಿದಲ್ಲಿ ಪ್ರವಾಸೋಧ್ಯಮಕ್ಕೆ ಒತ್ತು ನೀಡಲಾಗುವುದು. ಅಲ್ಲದೆ ಸಮುದ್ರ ಕೊರತೆ ತಡೆಯುವಲ್ಲಿ ಶಾಸಕರಿಂದ ಶಾಶ್ವತ ತಡೆಗೋಡೆ ನಿರ್ಮಾಣವಾಗಲಿಲ್ಲ. ಇದನ್ನು ಗಮನದಲ್ಲಿಟ್ಟುಕೊಂಡು ಶಾಶ್ವತ ತಡೆಗೋಡೆ ನಿರ್ಮಾಣ ಮಾಡಲಾಗುವುದು. ಅಲ್ಲದೆ ಹೆಜಮಾಡಿಯ ಮೀನುಗಾರಿಕಾ ಬಂದರು ನಿರ್ಮಾಣ ಮಾಡುವುದಾಗಿ ಅವರು ಹೇಳಿದರು.

ಪಕ್ಷದ ಮುಖಂಡರಾದ ವಾಸುದೇವ ರಾವ್, ಜಯರಾಮ ಆಚಾರ್ಯ, ಶೇಖರ್ ಕೋಟ್ಯಾನ್, ವೆಂಕಟೇಶ್ ಎಂ.ಟಿ, ಯೂಸುಫ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X