Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅಪಾರ್ಟ್ ಮೆಂಟ್ ನಲ್ಲಿ ಪತ್ತೆಯಾದ ಎಲ್ಲಾ...

ಅಪಾರ್ಟ್ ಮೆಂಟ್ ನಲ್ಲಿ ಪತ್ತೆಯಾದ ಎಲ್ಲಾ ವೋಟರ್ ಐಡಿಗಳು ಅಸಲಿ

ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ9 May 2018 6:38 PM IST
share
ಅಪಾರ್ಟ್ ಮೆಂಟ್ ನಲ್ಲಿ ಪತ್ತೆಯಾದ ಎಲ್ಲಾ ವೋಟರ್ ಐಡಿಗಳು ಅಸಲಿ

ಬೆಂಗಳೂರು, ಮೇ 9: ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಮತದಾನದ ಗುರುತಿನ ಚೀಟಿ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಚುನಾವಣೆಯನ್ನು ಮುಂದೂಡಬೇಕೆ, ಬೇಡವೆ ಎಂಬುದರ ಬಗ್ಗೆ ಕೇಂದ್ರ ಚುನಾವಣಾ ಆಯೋಗ ಪರಿಶೀಲಿಸಿ ಶೀಘ್ರವೆ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ರಾಜ್ಯ ಮುಖ್ಯಚುನಾವಣಾಧಿಕಾರಿ ಸಂಜೀವ್‌ಕುಮಾರ್ ತಿಳಿಸಿದರು.

ಬುಧವಾರ ನಗರದ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜರಾಜೇಶ್ವರಿ ಕ್ಷೇತ್ರ ವ್ಯಾಪ್ತಿಯ ಜಾಲಹಳ್ಳಿ ಅಪಾರ್ಟ್‌ಮೆಂಟ್‌ವೊಂದರಲ್ಲಿ ಮತದಾನದ ಗುರುತಿನ ಚೀಟಿ ಪತ್ತೆಯಾಗಿವೆ. ಈ ಸಂಬಂಧ ಪ್ರಾಥಮಿಕ ತನಿಖೆಯನ್ನು ಕೇಂದ್ರ ಚುನಾವಣಾ ಆಯೋಗಕ್ಕೆ ಕಳಿಸಲಾಗಿದೆ. ಶೀಘ್ರವೆ ಕೇಂದ್ರ ಚುನಾವಣಾ ಆಯೋಗದ ಉಪ ಆಯುಕ್ತರು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಗಂಭೀರ ಪ್ರಕರಣ: ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಪಾರ್ಟ್‌ಮೆಂಟ್‌ವೊದರಲ್ಲಿ ಆರೋಪಿಗಳು ಸುಮಾರು 9,876 ಮತದಾರರ ಗುರುತಿನ ಚೀಟಿಯನ್ನು ಸಂಗ್ರಹಿಸಲಾಗಿದೆ. ಇಷ್ಟು ದೊಡ್ಡ ಮಟ್ಟದ ಗುರುತಿನ ಚೀಟಿ ಪತ್ತೆಯಾಗಿರುವುದನ್ನು ಗಂಭೀರ ಪ್ರಕರಣವೆಂದು ಪರಿಗಣಿಸಿ ಪೊಲೀಸ್ ಹಾಗೂ ಚುನಾವಣಾ ಆಯೋಗ ತನಿಖೆ ನಡೆಸುತ್ತಿದೆ ಎಂದು ಅವರು ಹೇಳಿದರು.

ಇಬ್ಬರ ಬಂಧನ: ಗುರುತಿನ ಚೀಟಿ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಇವರು ಯಾವ ಪಕ್ಷಕ್ಕೆ ಸೇರಿದವರು ಎಂದು ಈಗಲೆ ಹೇಳಲು ಸಾಧ್ಯವಾಗುವುದಿಲ್ಲ. ತನಿಖೆ ಪೂರ್ಣಗೊಂಡ ಬಳಿಕವಷ್ಟೆ ಆರೋಪಿಗಳ ಹೆಸರನ್ನು ಬಹಿರಂಗ ಪಡಿಸಲಾಗುವುದು ಎಂದು ಅವರು ಹೇಳಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಲ್ಯಾಪ್‌ಟಾಪ್, ಒಂದು ಪ್ರಿಂಟರ್, ಮೊಬೈಲ್‌ಗಳನ್ನು ವಶಪಡಿಸಲಾಗಿದೆ. ಹಾಗೂ ಒಂದು ಪಕ್ಷಕ್ಕೆ ಸಂಬಂಧಿಸಿದಂತೆ ಕೆಲವು ಕರಪತ್ರ ಸೇರಿದಂತೆ ಕೆಲವು ವಸ್ತುಗಳು ಪತ್ತೆಯಾಗಿವೆ. ಆ ಸಾಕ್ಷಗಳನ್ನು ಇಟ್ಟುಕೊಂಡು ಆರೋಪವನ್ನು ಸಾಬೀತು ಪಡಿಸಲು ಸಾಧ್ಯವಿಲ್ಲ. ಕೂಲಂಕಶವಾಗಿ ತನಿಖೆ ನಡೆಸಿದ ನಂತರವಷ್ಟೆ ಆರೋಪಿಗಳ ಕುರಿತು ಮಾಹಿತಿ ನೀಡಲಾಗುವುದು ಎಂದು ಅವರು ಹೇಳಿದರು.

ಗುರುತಿನ ಚೀಟಿ ನಕಲಿಯಲ್ಲ
ರಾಜರಾಜೇಶ್ವರಿ ಕ್ಷೇತ್ರದ ಜಾಲಹಳ್ಳಿ ಅಪಾರ್ಟ್‌ಮೆಂಟ್‌ವೊಂದರಲ್ಲಿ ಪತ್ತೆಯಾಗಿರುವ ಮತದಾನದ ಗುರುತಿನ ಚೀಟಿಗಳು ಪ್ರಾಥಮಿಕ ತನಿಖೆಯ ಪ್ರಕಾರ ನಕಲಿಯಲ್ಲವೆಂದು ತಿಳಿದುಬಂದಿದೆ. ನಿರ್ದಿಷ್ಟ ಉದ್ದೇಶಕ್ಕಾಗಿ ಮತದಾರರಿಂದ ಗುರುತಿನ ಚೀಟಿಗಳನ್ನು ವಶಪಡಿಸಲಾಗಿದೆ. ಹೀಗಾಗಿ ಈ ಪ್ರಕರಣದ ಹಿಂದೆ ಯಾರಿದ್ದಾರೆ ಎಂಬುದು ಶೀಘ್ರವೆ ತಿಳಿದು ಬರಲಿದೆ.
-ಸಂಜೀವ್‌ಕುಮಾರ್, ರಾಜ್ಯ ಮುಖ್ಯ ಚುನಾವಣಾಧಿಕಾರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X