ಮಂಗಳೂರು, ಮೇ 11: ಈ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಪಾನೀರ್ ಸೈಂಟ್ ಮೆರೀಸ್ ಪ್ರೌಢಶಾಲೆಯ ವಿದ್ಯಾರ್ಥಿನಿ ಅಫ್ಲಾ 605 (ಶೇ. 96.80) ಅಂಕಗಳನ್ನು ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಈಕೆ ಬಜ್ಪೆಯ ಮುಹಮ್ಮದ್ ರಫೀಕ್ ಮತ್ತು ಫಾತಿಮಾ ದಂಪತಿಯ ಪುತ್ರಿ.