Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು: ಲಾರಿ-ಜೀಪು ಢಿಕ್ಕಿ: ಓರ್ವ...

ಪುತ್ತೂರು: ಲಾರಿ-ಜೀಪು ಢಿಕ್ಕಿ: ಓರ್ವ ಮೃತ್ಯು, ನಾಲ್ವರಿಗೆ ಗಾಯ

ವಾರ್ತಾಭಾರತಿವಾರ್ತಾಭಾರತಿ11 May 2018 9:30 PM IST
share
ಪುತ್ತೂರು: ಲಾರಿ-ಜೀಪು ಢಿಕ್ಕಿ: ಓರ್ವ ಮೃತ್ಯು, ನಾಲ್ವರಿಗೆ ಗಾಯ

ಪುತ್ತೂರು, ಮೇ 11: ನಿಲ್ಲಿಸಿದ್ದ ಲಾರಿಯೊಂದಕ್ಕೆ ಹಿಂದಿನಿಂದ ಜೀಪು ಢಿಕ್ಕಿ ಹೊಡೆದು ಓರ್ವ ಮಹಿಳೆ ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ಗುರುವಾರ ತಡರಾತ್ರಿ ಪುತ್ತೂರು ನಗರದ ದರ್ಬೆ ನಿರೀಕ್ಷಣಾ ಮಂದಿರದ ಬಳಿಯಲ್ಲಿ ನಡೆದಿದೆ.

ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಕಾಣಿಕೆ ನಿವಾಸಿ ದಿ. ವೆಂಕಪ್ಪ ಗೌಡರ ಪತ್ನಿ ನಿವೃತ್ತ ಶಿಕ್ಷಕಿ ವೇದಾವತಿ (78) ಮೃತಪಟ್ಟ ಮಹಿಳೆ.

ಮೃತ ವೇದಾವತಿ ಅವರ ಪುತ್ರ ಜೀಪು ಚಾಲಕ ಪುತ್ತೂರು ಕೆ.ಎಸ್.ಆರ್.ಟಿ.ಸಿ ಸಂಸ್ಥೆಯ ಸಿಬಂದಿ ಬಾಲಕೃಷ್ಣ ಎಂಬವರಿಗೆ ಎದೆಯ ಭಾಗಕ್ಕೆ ಗಾಯ ಗೊಂಡಿದ್ದು ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದಂತೆ ಮೂವರು ಮಕ್ಕಳು ಅಪಾಯದಿಂದ ಪಾರಾಗಿದ್ದು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ವೇದಾವತಿ ಅವರ ಪುತ್ರಿಯನ್ನು ವೇಣೂರಿಗೆ ವಿವಾಹ ಮಾಡಿ ಕೊಡಲಾಗಿದ್ದು, ಪುತ್ರಿಯ ಮನೆಯಲ್ಲಿ ಕಾರ್ಯಕ್ರಮವೊಂದಕ್ಕೆ ಹೋಗಿದ್ದ ಅವರು ರಾತ್ರಿ ಹಿಂತಿರುಗಿ ಮನೆಗೆ ಆಗಮಿಸುತ್ತಿರುವಾಗ ಈ ಘಟನೆ ನಡೆದಿದೆ. ಢಿಕ್ಕಿಯಿಂದ ಜೀಪಿನ ಮುಂಬಾಗ ನಜ್ಜುಗುಜ್ಜಾಗಿದೆ.

ಘಟನೆಗೆ ಸಂಬಂಧಿಸಿ ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಸ್ಪತ್ರೆಗೆ ಸೇರಿಸಿದ ಅಭ್ಯರ್ಥಿ: ರಾತ್ರಿ ಒಂದು ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ ಸಂದರ್ಭ ಅದೇ ರಸ್ತೆಯಾಗಿ ಮತಯಾಚನೆ ಮುಗಿಸಿಕೊಂಡು ಬರುತ್ತಿದ್ದ ಬಿಜೆಪಿ ಅಭ್ಯರ್ಥಿ ಸಂಜೀವ ಮಠಂದೂರು ಗಾಯಾಳುಗಳನ್ನು ಸಂತೈಸಿ, ತಕ್ಷಣ ಆಂಬುಲೆನ್ಸ್‌ಗೆ ಕರೆ ಮಾಡಿ ವ್ಯವಸ್ಥೆಗೊಳಿಸಿದರು. ಜೊತೆಗೆ ತಮ್ಮ ವಾಹನದಲ್ಲೂ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ಕಾರ್ಯ ನಡೆಸಿದರು. ತಡರಾತ್ರಿ ಘಟನೆ ನಡೆದಿರುವುದರಿಂದ ಜನಸಂಚಾರ ಮತ್ತು ವಾಹನ ಸಂಚಾರಗಳಿಲ್ಲದ ಕಾರಣ ಗಾಯಾಳು ಬಾಲಕೃಷ್ಣ ಅವರು ತನ್ನ ತಾಯಿಯನ್ನು ಎತ್ತಿ ಹಿಡಿದುಕೊಂಡಿದ್ದರು. ಮಕ್ಕಳು ಕುರುಚಾಡುತ್ತಿದ್ದರು. ಅದೇ ದಾರಿಯಾಗಿ ನಾವು ವಾಹನದಲ್ಲಿ ಬರುತ್ತಿದ್ದರಿಂದ ಅವರನ್ನು ಆಸ್ಪತ್ರೆಗೆ ಸೇರಿಸುವ ಕೆಲಸ ಮಾಡಿದ್ದೇವೆ ಎಂದು ಸಂಜೀವ ಮಠಂದೂರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X