ಬಂಟ್ವಾಳ: ಮತಗಟ್ಟೆಗೆ ಆಗಮಿಸುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು

ಸಾಂದರ್ಭಿಕ ಚಿತ್ರ
ಬಂಟ್ವಾಳ,ಮೇ.12: ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕೊಳ್ನಾಡು ಗ್ರಾಮದ ಕುಳಾಲು ಮತಗಟ್ಟೆಗೆ ಮತದಾನ ಮಾಡಲು ಆಗಮಿಸುತ್ತಿದ್ದ ಕುಳಾಲು ಹರೀಶ್ ಮೇರ (40) ಅವರು ಹೃದಯಾಘಾತದಿಂದ ನಿಧನ ಹೊಂದಿದರು.
ಮನೆಯಿಂದ ಮತದಾನ ಕೇಂದ್ರಕ್ಕೆ ತೆರಳುತ್ತಿದ್ದಂತೆ ಇವರು ತಲೆತಿರುಗಿ ಕುಸಿದು ಬಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
Next Story





