Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಾವಣಗೆರೆ: ಶೇ. 75.59 ರಷ್ಟು ಮತದಾನ; ಮತ...

ದಾವಣಗೆರೆ: ಶೇ. 75.59 ರಷ್ಟು ಮತದಾನ; ಮತ ಎಣಿಕೆಗೆ ಸಿದ್ಧತೆ

ವಿಕಲಚೇತನರಿಂದ ದಾಖಲೆ ಪ್ರಮಾಣದ ಮತದಾನ

ವಾರ್ತಾಭಾರತಿವಾರ್ತಾಭಾರತಿ13 May 2018 10:54 PM IST
share
ದಾವಣಗೆರೆ: ಶೇ. 75.59 ರಷ್ಟು ಮತದಾನ; ಮತ ಎಣಿಕೆಗೆ ಸಿದ್ಧತೆ

ದಾವಣಗೆರೆ,ಮೇ,13: 2018ರ ವಿಧಾನಸಭಾ ಚುನಾವಣೆ ಮತದಾನ ಮುಗಿದಿದ್ದು, ಅಭ್ಯರ್ಥಿಗಳ ಭವಿಷ್ಯ, ಹಣೆಬರಹವನ್ನು ಹೊತ್ತ ಎಲೆಕ್ಟ್ರಾನಿಕ್ ಮತಯಂತ್ರಗಳು ದಾವಣಗೆರೆ ವಿಶ್ವವಿದ್ಯಾಲಯದಲ್ಲಿರುವ ಸ್ಟ್ರಾಂಗ್ ರೂಮ್ ಸೇರಿವೆ. ಮೇ 15ಕ್ಕೆ ಫಲಿತಾಂಶ ಹೊರಬೀಳಲಿದೆ.

ಸ್ಟ್ರಾಂಗ್ ರೂಮ್‍ಗೆ ಬಿಗಿ ಬಂದೋಬಸ್ತ್ ಭದ್ರತೆ ಒದಗಿಸಲಾಗಿದೆ. ಭದ್ರತಾ ಪಡೆ ಸ್ಟ್ರಾಂಗ್ ರೂಮ್ ಅನ್ನು ದಿನದ 24 ಗಂಟೆಯೂ ಕಾವಲು ಕಾಯುತ್ತಿವೆ. ಎಲ್ಲಾ 8 ವಿಧಾನಸಭಾ ಕ್ಷೇತ್ರದ ಮತ ಏಣಿಕೆ ಕಾರ್ಯ ದಾವಣಗೆರೆ ವಿವಿಯಲ್ಲಿ ನಡೆಯಲಿದೆ. ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ಇಲ್ಲಿ ಭದ್ರವಾಗಿ ಇಡಲಾಗಿದ್ದು, ಮತಯಂತ್ರಗಳನ್ನು ಭದ್ರವಾಗಿಟ್ಟಿರುವ ದಾವಣಗೆರೆ ವಿವಿಯ ಆವರಣದಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ಮೇ 15ರಂದು ಮತ ಎಣಿಕೆ ನಡೆಯುವವರೆಗೆ ಎಲೆಕ್ಟ್ರಾನಿಕ್ ಮತಯಂತ್ರಗಳಿರುವ ಸ್ಟ್ರಾಂಗ್ ರೂಮ್ ಗಳಿಗೆ ಭದ್ರತೆ ಒದಗಿಸಲಾಗುತ್ತದೆ. ಮತಯಂತ್ರವಿರುವ ಕೊಠಡಿಯ ಹೊರಭಾಗದಲ್ಲಿ ಸೂಕ್ತ ಭದ್ರತೆ ಒದಗಿಸಲಾಗಿದೆ. ಸ್ಟ್ರಾಂಗ್ ರೂಮ್ ಗಳಿಗೆ ಮತ ಏಣಿಕೆ ನಡೆಯುವವರೆಗೂ ದಿನದ 24 ಗಂಟೆಯೂ ಭದ್ರತೆ ಒದಗಿಸಲಾಗಿದೆ. 

ಶೇ. 75.59 ರಷ್ಟು ಮತದಾನ: ದಾವಣಗೆರೆ ಜಿಲ್ಲೆಯಾದ್ಯಂತ ಶಾಂತಿಯುತ ಮತದಾನವಾಗಿದ್ದು, ಶೇ. 75.59 ರಷ್ಟು ಮತದಾನವಾಗಿದೆ. ಹೊನ್ನಾಳಿ ವಿಧಾನ ಸಭಾ ಕ್ಷೇತ್ರದಲ್ಲಿ ಅಧಿಕ ಮತದಾನವಾಗಿದ್ದು, ದಾವಣಗೆರೆ ಉತ್ತರ ಕೇತ್ರ ಕೊನೆಯ ಸ್ಥಾನದಲ್ಲಿದೆ.

ಚನ್ನಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮವಾಗಿ ಶೇ. 75.43 ರಷ್ಟು ಮತದಾನವಾಗಿದೆ. ಜಗಳೂರು ಶೇ. 77.51, ಹೊನ್ನಾಳಿ ಶೇ. 82.80, ಮಾಯಕೊಂಡ ಶೇ. 80.92, ದಾವಣಗೆರೆ ದಕ್ಷಿಣ ಶೇ. 65.62, ಹರಪನಹಳ್ಳಿ ಶೇ. 81.63, ಹರಿಹರ ಶೇ. 77.00, ದಾವಣಗೆರೆ ಉತ್ತರ ಶೇ. 63.87 ರಷ್ಟು ಮತದಾನವಾಗಿದೆ.

ವಿಕಲಚೇತನರಿಂದ ದಾಖಲೆ ಪ್ರಮಾಣದ ಮತದಾನ
ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ವಿಕಲಚೇತನರು ದಾಖಲೆಯ ಶೇ. 96.04 ರಷ್ಟು ಮತದಾನ ಮಾಡುವ ಮೂಲಕ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ. ಈ ದಾಖಲೆ ಪ್ರಮಾಣದ ಮತದಾನವಾಗಲು ಕಾರಣರಾದ ವಿಕಲಚೇತನ ಮತದಾರರನ್ನು ಜಿಲ್ಲಾ ಚುನಾವಣಾಧಿಕಾರಿ ಡಿ.ಎಸ್.ರಮೇಶ್ ಅವರು ಅಭಿನಂದಿಸಿದ್ದಾರೆ.

ವಿಧಾನ ಸಭಾ ಕ್ಷೇತ್ರವಾರು ಮತದಾನವಾಗಿರುವ ವಿವರ: ಚನ್ನಗಿರಿ ವಿಧಾನ ಸಭಾ ಕ್ಷೇತ್ರದಲ್ಲಿ 1673 ವಿಕಲಚೇತನರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ದಾವಣಗೆರೆ ಉತ್ತರದಲ್ಲಿ 971, ದಾವಣಗೆರೆ ದಕ್ಷಿಣ-988, ಹರಪನಹಳ್ಳಿ-2282, ಹರಿಹರ-2113, ಹೊನ್ನಾಳಿ-2779, ಜಗಳೂರು-1806 ಹಾಗೂ ಮಾಯಕೊಂಡ-2188 ಮತದಾನವಾಗಿದೆ. ಜಿಲ್ಲೆಯಲ್ಲಿ ಒಟ್ಟು 15409 ವಿಕಲಚೇತನ ಮತದಾರರ ಪೈಕಿ, 14800 ವಿಕಲಚೇತನರು ಮತ ಚಲಾಯಿಸುವ ಮೂಲಕ ವಿಕಲಚೇತನರ ಮತದಾರರಲ್ಲಿ ಶೇಖಡಾವಾರು 96.04 ಮತದಾನವಾದಂತಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X