Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಈ ದಿನ
  4. ಭಾರತದ ಎರಡನೇ ರಾಷ್ಟ್ರಪತಿಯಾಗಿ...

ಭಾರತದ ಎರಡನೇ ರಾಷ್ಟ್ರಪತಿಯಾಗಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್

ಈ ದಿನ

ವಾರ್ತಾಭಾರತಿವಾರ್ತಾಭಾರತಿ13 May 2018 6:59 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share

► 1811: ಪರಾಗ್ವೆ ಸ್ಪೇನ್‌ನಿಂದ ಮುಕ್ತಗೊಂಡು ಸ್ವತಂತ್ರ ದೇಶವಾಯಿತು.

► 1931: ಸ್ವಾತಂತ್ರಕ್ಕಾಗಿ ಒತ್ತಾಯಿಸಿ ವಿದೇಶಿ ವಸ್ತುಗಳ ಬಹಿಷ್ಕಾರ ಚಳವಳಿ ನಡೆಸಿದ್ದ ಗಾಂಧೀಜಿ ಬ್ರಿಟಿಷರೊಂದಿಗೆ ಮಾತುಕತೆಗೆ ಲಂಡನ್‌ಗೆ ತೆರಳಲು ಒಪ್ಪಿಕೊಂಡರು. 1948: ಇಸ್ರೇಲ್ ಸ್ವತಂತ್ರ ದೇಶದ ಘೋಷಣೆ ಇಂದು ಹೊರಬಿತ್ತು. ಫೆಲೆಸ್ತೀನ್‌ನಲ್ಲಿ ಬ್ರಿಟಿಷ್ ಆಡಳಿತ ಕೊನೆಗೊಂಡ ತರುವಾಯ ಈ ಘೋಷಣೆಯನ್ನು ಹೊರಡಿಸಲಾಯಿತು.

►1955: ಮೂರು ದಿನಗಳ ಕಾಲ ನಡೆದ ಸಭೆಯ ನಂತರ ಪೋಲೆಂಡ್‌ನ ರಾಜಧಾನಿ ವಾರ್ಸಾದಲ್ಲಿ ಸೋವಿಯತ್ ಒಕ್ಕೂಟ ಮತ್ತು ಅದರ ಪೌರಾತ್ಯ ಒಕ್ಕೂಟದ ರಾಷ್ಟ್ರಗಳಾದ ಪೋಲೆಂಡ್, ಪೂರ್ವ ಜರ್ಮನಿ, ಝೆಕೊಸ್ಲೊವಾಕಿಯಾ, ಹಂಗರಿ, ರೋಮಾನಿಯಾ, ಬಲ್ಗೇರಿಯಾ ಮತ್ತಿತರ ರಾಷ್ಟ್ರಗಳು ಭದ್ರತಾ ಒಪ್ಪಂದಕ್ಕೆ ಸಹಿ ಹಾಕಿದವು. ಇದು ಎಂಟು ಕಮ್ಯುನಿಸ್ಟ್ ರಾಷ್ಟ್ರಗಳ ಮಧ್ಯೆ ಸೈನಿಕ, ಆರ್ಥಿಕ ಹಾಗೂ ಸಾಂಸ್ಕೃತಿಕ ಐಕ್ಯತೆ ಒದಗಿಸಿತು.

►1962: ಭಾರತದ ಎರಡನೇ ರಾಷ್ಟ್ರಪತಿಯಾಗಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅಧಿಕಾರ ವಹಿಸಿಕೊಂಡರು. 1963: ಕುವೈತ್ ರಾಷ್ಟ್ರವು ವಿಶ್ವಸಂಸ್ಥೆಗೆ ಸೇರ್ಪಡೆಯಾಯಿತು.

► 1964: ಈಜಿಪ್ಟ್‌ನ ಆಸ್ವಾನ್ ಅಣೆಕಟ್ಟಿಗೆ ಆರ್ಥಿಕ ಸಹಾಯ ಮಾಡಲು ಅಮೆರಿಕ ನಿರಾಕರಿಸಿದಾಗ ಈಜಿಪ್ಟ್ ಅಧ್ಯಕ್ಷ ಗಮಾಲ್ ಅಬ್ದುಲ್ ನಾಸರ್ ರಶ್ಯಾದ ನಾಯಕ ನಿಕಿತಾ ಕ್ರುಶ್ಚೆವ್‌ರ ಸಹಾಯದೊಂದಿಗೆ ಈ ದಿನ ಅಣೆಕಟ್ಟು ಯೋಜನೆಯನ್ನು ಆರಂಭಿಸಿದರು. ನೈಲ್ ನದಿ ತಿರುವಿನ ಯೋಜನೆಯಾದ ಇದು 1971ರಲ್ಲಿ ಕೊನೆಗೊಳ್ಳುವ ಮೂಲಕ ಈಜಿಪ್ಟ್‌ನಮೂರರಲ್ಲಿ ಒಂದು ಭಾಗದಷ್ಟು ಭೂಮಿಗೆ ನೀರಾವರಿ ಒದಗಿಸಿದೆ. ಅಲ್ಲದೆ ವಿಶ್ವದ ಅತ್ಯಂತ ದೊಡ್ಡ ಮಾನವ ನಿರ್ಮಿತ ಸರೋವರ ‘ನಾಸರ್ ಸರೋವರ’ (ಲೇಕ್ ನಾಸರ್)ವನ್ನು ನಿರ್ಮಿಸಿದೆ.

►1982: ಗಿನಿಯಾ ದೇಶದಿಂದ ಸಂವಿಧಾನ ಅಂಗೀಕಾರ.

►1991: ಜಪಾನ್‌ನಲ್ಲಿ ರೈಲುಗಳ ನಡುವೆ ನಡೆದ ಢಿಕ್ಕಿಯಲ್ಲಿ 42 ಜನ ಮೃತಪಟ್ಟ ಘಟನೆ ವರದಿಯಾಗಿದೆ.

2013: ನೈಜೀರಿಯಾದ ಖ್ಯಾತ ಲೇಖಕಿ ಚಿಮಮಂದಾ ಗೋಝಿ ಅಡಿಚೆ ಅವರ ಕಾದಂಬರಿ ‘ಅಮೆರಿಕನಾಹ್’ ಪ್ರಕಟಗೊಂಡಿತು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X