ಪುತ್ತೂರಿನಲ್ಲಿ ಗೆಲುವಿನ ನಗೆ ಬೀರಿದ ಬಿಜೆಪಿ ಅಭ್ಯರ್ಥಿ ಸಂಜೀವ ಮಠಂದೂರು

ಪುತ್ತೂರು, ಮೇ 15: : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಲ್ಲಿ ಬಿಜೆಪಿಯ ಸಂಜೀವ ಮಠಂದೂರು 18,946 ಮತಗಳ ಅಂತರದಲ್ಲಿ ಭರ್ಜರಿ ಗೆಲುವು ದಾಖಲಿಸಿದ್ದಾರೆ.
ಸಂಜೀವ ಮಠಂದೂರು 89,145 ಮತಗಳನ್ನು ಗಳಿಸಿದ್ದರೆ, ಶಕುಂತಳಾ ಶೆಟ್ಟಿ 70199 ಮತಗಳನ್ನು ಗಳಿಸಿದ್ದಾರೆ. ಗೆಲುವಿನ ಬಗ್ಗೆ ಅಧಿಕೃತ ಘೋಷಣೆ ಇನ್ನಷ್ಟೇ ಆಗಬೇಕಾಗಿದೆ.
Next Story





