ಕನಕಪುರ,ಮೇ.15: ರಾಜ್ಯ ರಾಜಕಾರಣದಲ್ಲಿ ಕುತೂಹಲ ಕೆರಳಿಸಿದ್ದ ಕನಕಪುರ ಕ್ಷೇತ್ರದ ಚುನಾವಣೆಯಲ್ಲಿ ಇಂಧನ ಸಚಿವ ಡಿ.ಕೆ ಶಿವಕುಮಾರ್ 127552 ಮತಗಳನ್ನು ಪಡೆದು ತನ್ನ ಪ್ರತಿಸ್ಪರ್ಧಿ ಜೆಡಿಎಸ್ ನ ನಾರಾಯಣ ಗೌಡ (47643 ಮತ) ವಿರುದ್ಧ 79,909 ಮತಗಳ ಅಂತರದಿಂದ ಭರ್ಜರಿ ಜಯಗಳಿಸದ್ದಾರೆ.