Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೊಚ್ಚಿನ್ ಗೆ ಹೋಗಬೇಡ, ವಾಪಸ್ ಬಾ,...

ಕೊಚ್ಚಿನ್ ಗೆ ಹೋಗಬೇಡ, ವಾಪಸ್ ಬಾ, ಮಿನಿಸ್ಟರ್ ಮಾಡ್ತೀನಿ: ಬಿ.ಸಿ. ಪಾಟೀಲ್ ಗೆ ಆಮಿಷವೊಡ್ಡಿದ ಯಡಿಯೂರಪ್ಪ?

ಆಡಿಯೋ ವೈರಲ್

ವಾರ್ತಾಭಾರತಿವಾರ್ತಾಭಾರತಿ19 May 2018 1:25 PM IST
share
ಕೊಚ್ಚಿನ್ ಗೆ ಹೋಗಬೇಡ, ವಾಪಸ್ ಬಾ, ಮಿನಿಸ್ಟರ್ ಮಾಡ್ತೀನಿ: ಬಿ.ಸಿ. ಪಾಟೀಲ್ ಗೆ ಆಮಿಷವೊಡ್ಡಿದ ಯಡಿಯೂರಪ್ಪ?

ಬೆಂಗಳೂರು, ಮೇ 19: ವಿಶ್ವಾಸಮತಯಾಚನೆಗೆ ಇನ್ನೇನು ಕೆಲ ಗಂಟೆಗಳಷ್ಟೇ ಬಾಕಿಯುಳಿದಿರುವ ನಡುವೆ ಕಾಂಗ್ರೆಸ್ ಪಕ್ಷವು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕಾಂಗ್ರೆಸ್ ಶಾಸಕ ಬಿ.ಸಿ. ಪಾಟೀಲ್ ರಿಗೆ ಆಮಿಷವೊಡ್ಡಿದ್ದಾರೆ ಎನ್ನಲಾದ ಆಡಿಯೋ ಬಿಡುಗಡೆ ಮಾಡಿದೆ.

ಯಡಿಯೂರಪ್ಪ ಅವರು ಹಿರೇಕೆರೂರು ಕಾಂಗ್ರೆಸ್ ಶಾಸಕ ಬಿ.ಸಿ. ಪಾಟೀಲ್ ಜೊತೆ ಮಾತನಾಡಿದ್ದಾರೆನ್ನಲಾದ ಆಡಿಯೋದ ಪೂರ್ಣಪಾಠ ಈ ಕೆಳಗಿದೆ.

ಬಿಎಸ್ ವೈ ಆಪ್ತ (ಬಿ.ಸಿ. ಪಾಟೀಲರಿಗೆ): ಸಾರ್ ಒಂದು ನಿಮಿಷ ಸಾಹೇಬರು ಮಾತನಾಡುತ್ತಾರೆ

ಬಿಎಸ್ ವೈ: ಹಲೋ…ಹಲೋ..

ಬಿ.ಸಿ.ಪಾಟೀಲ್: ಅಣ್ಣಾ ಕಂಗ್ರಾಜುಲೇಶನ್ … ಹೇಳಿ… ನಮಸ್ಕಾರ...

ಬಿಎಸ್ ವೈ: ಹಲೋ… ಹಲೋ…ಎಲ್ಲಿದ್ದೀಯಪ್ಪಾ…?

ಬಿ.ಸಿ. ಪಾಟೀಲ್: ಅಣ್ಣಾ ನಾವು ಕೊಚ್ಚಿನ್ ಗೆ ಹೋಗುತ್ತಿದ್ದೇವೆ…. ಕೊಚ್ಚಿನ್ ಗೆ ಹೋಗುತ್ತಿದ್ದೇವೆ…ಬಸ್ ನಲ್ಲಿದ್ದೇನೆ.

ಬಿಎಸ್ ವೈ: ಹೋಗಬಾರದಿತ್ತು..! ಬಾರಯ್ಯ ನೀನು…ನಿನಗೇನು ಹೆಲ್ಪ್ ಬೇಕೋ ಮಾಡುತ್ತೇನೆ! ಮಂತ್ರಿಯಾಗುವಂತೆ ಬಾ… ನಿನಗೇನು ಬೇಕೋ ಅದನ್ನು ಮಾಡುತ್ತೇನೆ.

ಬಿ.ಸಿ. ಪಾಟೀಲ್: ಆಯಿತು ಅಣ್ಣಾ…ನೀವು ಮೊದಲೇ ಒಂದೂ ಚೂರು ಹೇಳಿದ್ದರೇ…

ಬಿ.ಎಸ್. ವೈ: ಟೈಮ್ ಕರೆಕ್ಟಾಗಿ ತಾನೇ ಹೇಳಬೇಕು!

ಬಿ.ಸಿ. ಪಾಟೀಲ್: ಹೌದು…

ಬಿ.ಎಸ್. ವೈ: ನೀನು ಹೋಗಬೇಡ… ಬಂದು ಬಿಡು…

ಬಿ.ಸಿ. ಪಾಟೀಲ್: ಬಸ್ ನಲ್ಲಿ ಇದೀವಿ ಈಗ..

ಬಿ.ಎಸ್. ವೈ: ಮನೇವ್ರು… ಏನಾದರು ಒಂದು ಕಾರಣ ಹೇಳಿಕೊಂಡು ವಾಪಾಸ್ ಬಾ!

ಬಿ.ಸಿ. ಪಾಟೀಲ್: ನನ್ನ ಪೊಸಿಶನ್ ಏನ್  ಅಂತಾ?

ಬಿ.ಎಸ್. ವೈ: ಯು ವಿಲ್ ಬಿಕಂ ದ  ಮಿನಿಸ್ಟರ್ ದಟ್ಸ್ ಆಲ್!

ಬಿ.ಸಿ. ಪಾಟೀಲ್: ಓ.ಕೆ. ಓ.ಕೆ. ಅಣ್ಣಾ… ನನ್ನ ಜತೆ ಇಬ್ಬರು ಮೂವರು ಇದ್ದಾರೆ!

ಬಿ.ಎಸ್. ವೈ: ನನ್ನ ಮೇಲೆ ವಿಶ್ವಾಸವಿದೆ ತಾನೇ…? ಕರೆದು ಕೊಂಡು ಬಾ…!

ಬಿ.ಸಿ. ಪಾಟೀಲ್ : ಖಂಡಿತ… ಖಂಡಿತ…!

ಬಿ.ಎಸ್. ವೈ: ಹಾಗಾದರೆ ಹೋಗಕೂಡದು ನೀನು ವಾಪಾಸ್ ಬಾ…!

ಬಿ.ಸಿ. ಪಾಟೀಲ್ : ಆಯ್ತಣ್ಣಾ…ಆಯ್ತಣ್ಣಾ…!

ಬಿ.ಎಸ್. ವೈ: ಒಂದು ಸರ್ತಿ ನೀನು ಕೊಚ್ಚಿನ್ ಗೆ ಹೋದರೆ ನೀನು ಸಿಗಲ್ಲ. ಅದು ಸಿಗದೇ ಇರುವ ವಿಷಯ

ಬಿ.ಸಿ. ಪಾಟೀಲ್: ಆಯ್ತಣ್ಣಾ… ಆಯ್ತಣ್ಣಾ…

ಬಿ.ಎಸ್. ವೈ: ಈಗೇನು ಮಾಡ್ತೀಯಾ… ಹೇಳು!

ಬಿ.ಸಿ. ಪಾಟೀಲ್: ತಾವು ಈಗ ಹೇಳಿದ್ದೀರಿ… ನಾನು ಐದು ನಿಮಿಷದಲ್ಲಿ ಹೇಳ್ತೀನೀ ಅಣ್ಣಾ…!

ಬಿ.ಎಸ್. ವೈ: ಶ್ರೀರಾಮುಲುಗೆ ಫೋನ್ ಮಾಡಿ ಹೇಳು…!

ಬಿ.ಸಿ. ಪಾಟೀಲ್: ಆಯ್ತಣ್ಣಾ… ಆಯ್ತಣ್ಣಾ….!!

share
ವಾರ್ತಾಭಾರತಿ
ವಾರ್ತಾಭಾರತಿ
Next Story
X