Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ್ರೊ.ಮುರಲೀಧರ ಬಾಯರಿಗೆ ಡಾಕ್ಟರೇಟ್

ಪ್ರೊ.ಮುರಲೀಧರ ಬಾಯರಿಗೆ ಡಾಕ್ಟರೇಟ್

ವಾರ್ತಾಭಾರತಿವಾರ್ತಾಭಾರತಿ19 May 2018 9:39 PM IST
share
ಪ್ರೊ.ಮುರಲೀಧರ ಬಾಯರಿಗೆ ಡಾಕ್ಟರೇಟ್

ಉಡುಪಿ, ಮೇ 19: ಮಣಿಪಾಲದ ಪ್ರೊ.ಜಿ.ಮುರಲೀಧರ ಬಾಯರಿ ಅವರು ಮಂಡಿಸಿದ ‘ಅಪ್ಲಿಕೇಶನ್ ಆಫ್ ಥಿಯರಿ ಆಫ್ ನೊನ್ ಲೀನಿಯರ್ ಡೈನಮಿಕ್ಸ್ ಟು ಸ್ಟಡಿ ವೇರಿಯಸ್ ಮೆಂಟಲ್ ಸ್ಟೇಟ್ಸ್ ಯೂಸಿಂಗ್ ಇ.ಇ.ಜಿ. ಸಿಗ್ನಲ್ಸ್’ (Application Of Theory Of Nonlinear Dynamics To Study Various Mental States Using EEG Signals) ಪ್ರಬಂಧಕ್ಕೆ ಮಾಹೆ ವಿವಿ ಪಿಎಚ್‌ಡಿ ಪದವಿ ನೀಡಿ ಗೌರವಿಸಿದೆ.

ಸಿಂಗಾಪೂರ್‌ನ ಎಸ್‌ಐಎಂ ವಿವಿಯ ಪ್ರಾಧ್ಯಾಪಕ ಡಾ.ಯು.ರಾಜೇಂದ್ರ ಆಚಾರ್ಯ ಅವರ ಮಾರ್ಗದರ್ಶನದಲ್ಲಿ ಹಾಗೂ ಮಣಿಪಾಲ ಡಾಟ್ ನೆಟ್ ನಿರ್ದೇಶಕ ಡಾ.ಯು.ಸಿ.ನಿರಂಜನ್ ಇವರ ಸಹಮಾರ್ಗದರ್ಶನದಲ್ಲಿ ಈ ಸಂಶೋಧಾ ಪ್ರಬಂಧವನ್ನು ಮಂಡಿಸಲಾಗಿತ್ತು. ಡಾ.ಜಿ.ಮುರಲೀಧರ ಬಾಯರಿ ಇವರು ಮಣಿಪಾಲ ತಾಂತ್ರಿಕ ಮಹಾವಿದ್ಯಾಲಯ(ಎಂಐಟಿ)ದ ಬಯೋಮೆಡಿಕಲ್ ವಿಭಾಗದ ಮುಖ್ಯಸ್ಥ ರಾಗಿ ಕಾರ್ಯನಿರ್ವಹಿಸುತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X