ಕತ್ತು ನೋವು,ನಿದ್ರಾಹೀನತೆಗೆ ಉಚಿತ ತಪಾಸಣೆ, ಚಿಕಿತ್ಸಾ ಶಿಬಿರ
ಉಡುಪಿ, ಮೇ 19: ಮಣಿಪಾಲದ ಶಿವಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಮುನಿಯಾಲು ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮೇ 21ರಿಂದ 26ರವರೆಗೆ ಬೆಳಗ್ಗೆ 9 ರಿಂದ ಸಂಜೆ 4 ರವರೆಗೆ ಕತ್ತುನೋವು (ಸರ್ವಯಿಕಲ್ ಸ್ಪೋನ್‌ಡೈಲೋಸಿಸ್) ಮತ್ತು ನಿದ್ರಾಹೀನತೆಗೆ ಉಚಿತ ತಪಾಸಣೆ, ಪರೀಕ್ಷೆ ಹಾಗೂ ಚಿಕಿತ್ಸಾ ಶಿಬಿರ ನಡೆಯಲಿದೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕೆಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
Next Story





