Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಪೆಟ್ರೋಲ್ ಬೆಲೆ ಏರಿಕೆಯನ್ನು ವ್ಯಂಗ್ಯ...

ಪೆಟ್ರೋಲ್ ಬೆಲೆ ಏರಿಕೆಯನ್ನು ವ್ಯಂಗ್ಯ ಮಾಡಿದ ಹಳೆ ಟ್ವೀಟನ್ನು ಡಿಲಿಟ್ ಮಾಡಿದ ಅಕ್ಷಯ್!

ಭಲೇ ಕಿಲಾಡಿ

ವಾರ್ತಾಭಾರತಿವಾರ್ತಾಭಾರತಿ22 May 2018 6:38 PM IST
share
ಪೆಟ್ರೋಲ್ ಬೆಲೆ ಏರಿಕೆಯನ್ನು ವ್ಯಂಗ್ಯ ಮಾಡಿದ ಹಳೆ ಟ್ವೀಟನ್ನು ಡಿಲಿಟ್ ಮಾಡಿದ ಅಕ್ಷಯ್!

“ನಿಮ್ಮ ಬೈಸಿಕಲ್ ಗಳನ್ನು ಕ್ಲೀನ್ ಮಾಡಿ ಮತ್ತೆ ರಸ್ತೆಗಿಳಿಯುವ ಸಮಯ ಬಂದಿದೆ ಎಂದು ಅನಿಸುತ್ತದೆ. ಮೂಲಗಳ ಪ್ರಕಾರ ಇನ್ನೊಂದು ಪೆಟ್ರೋಲ್ ಬೆಲೆ ಏರಿಕೆ ನಿರೀಕ್ಷಿಸಬಹುದು”….. ಹೀಗೆಂದು  ಬಾಲಿವುಡ್ ನಟ ಅಕ್ಷಯ್ ಕುಮಾರ್ ಫೆಬ್ರವರಿ 2012ರಲ್ಲಿ ಟ್ವೀಟ್ ಮಾಡಿದ್ದರು. ಅಂದ ಹಾಗೆ, ಈ ಟ್ವೀಟ್ ಇಂದಿಗೂ ಪ್ರಸ್ತುತ. ಇದೇ ಹಳೆಯ ಟ್ವೀಟ್ ಈಗ ಇದೆಯೇ ಎಂದು ಟ್ವಿಟರಿಗರು ಹುಡುಕಾಡಿದರೆ ‘ಕಿಲಾಡಿ’ ಅಕ್ಷಯ್ ಅದನ್ನು ಡಿಲಿಟ್ ಮಾಡಿದ್ದಾರೆ.

“ಅಷ್ಟಕ್ಕೂ ಅವರು ತಮ್ಮ ಟ್ವೀಟ್ ಡಿಲೀಟ್ ಮಾಡಿದ್ದೇಕೆ?, ಈಗಿನ  ಬಿಜೆಪಿ ಸರಕಾರದ ವಿರುದ್ಧ ಅವರು ಟೀಕೆ ಮಾಡುತ್ತಿದ್ದಾರೆಂದು ಯಾರೂ ತಿಳಿಯುವುದು ಬೇಡವೆಂದೇ?, ತಮ್ಮ ಇಬ್ಬಗೆಯ ನೀತಿಯನ್ನು ಜನರು ತಿಳಿಯುವುದು ಬೇಡವೆಂದೇ?” ಎಂದು ಟ್ವಿಟರಿಗರು ಪ್ರಶ್ನಿಸುತ್ತಿದ್ದಾರೆ.

ಟ್ವೀಟ್ ಡಿಲೀಟ್ ಮಾಡಿದ ನಿಜವಾದ ಕಾರಣ ಬಹುಷ ಅಕ್ಷಯ್ ಒಬ್ಬರಿಗೆ ಮಾತ್ರ ಗೊತ್ತಿರಬಹುದು. ಆದರೆ ತಮ್ಮ ಹಳೆಯ ಟ್ವೀಟನ್ನು ಜನರು ನೋಡಬಾರದೆಂದು ಅಕ್ಷಯ್ ಅದನ್ನು ಡಿಲೀಟ್ ಮಾಡಿದ್ದರೂ ಅದನ್ನು ಆರ್ಕೈವ್ ಮಾಡಲಾಗಿದೆ ಎಂಬುದು ಬಹುಷ ಅವರಿಗೆ ಗೊತ್ತಿರಲಿಕ್ಕಿಲ್ಲ.

ಪೆಟ್ರೋಲ್ ಬೆಲೆಯೇರಿಕೆಯಾದಾಗಲೆಲ್ಲಾ 2014ಕ್ಕಿಂತ ಮೊದಲು ಟ್ವಿಟ್ಟರ್ ನಲ್ಲಿ ಹಾಸ್ಯ ಚಟಾಕಿ ಹಾರಿಸುತ್ತಿದ್ದವರೆಲ್ಲ ಈಗ ಮೌನಿಗಳಾಗಿ ಬಿಟ್ಟಿದ್ದಾರೆ. ಆದರೆ ಟ್ವಿಟ್ಟರಿಗರು ಮಾತ್ರ ಆ ಹಳೆಯ ಟ್ವೀಟ್ ಗಳನ್ನು ಅಗೆದು ಹೊರ ಹಾಕಿ ಈಗ ಆ ಗಣ್ಯರು ವಹಿಸಿರುವ ಮೌನವನ್ನು ಪ್ರಶ್ನಿಸುತ್ತಿದ್ದಾರೆ. 2014ಕ್ಕಿಂತ ಮೊದಲು ಅಮಿತಾಭ್ ಬಚ್ಚನ್ ಕೂಡ ಪೆಟ್ರೋಲ್ ಬೆಲೆ ಏರಿಕೆಯನ್ನು ಅಣಕಿಸಿ ಟ್ವೀಟ್ ಮಾಡುತ್ತಿದ್ದರು. ಅವರು ಕೂಡ ಈಗ ಏನನ್ನೂ ಹೇಳುತ್ತಿಲ್ಲ.

ಆದರೆ ಅಕ್ಷಯ್ ಬಗ್ಗೆ ಹೇಳುವಾಗ ಅವರು ಡಿಲೀಟ್ ಮಾಡಲು ಮರೆತಿರುವ ಟ್ವೀಟ್ ಒಂದಿದೆ. ಅದು ಕೂಡ ಪ್ರಸ್ತುತ “ರಾತ್ರಿ  ಮನೆಗೆ ತಲುಪಲು ಕಷ್ಟವಾಗಿತ್ತು, ಪೆಟ್ರೋಲ್ ಬೆಲೆಗಳು ಮತ್ತೆ ಗಗನಕ್ಕೇರುವ ಮುನ್ನ ಖರೀದಿಸಲು ಇಡೀ ಮುಂಬೈ ಪೆಟ್ರೋಲ್ ಗಾಗಿ ಸರತಿ ನಿಂತಿತ್ತು…!

2011ರಲ್ಲಿ ಅಕ್ಷಯ್ ಕುಮಾರ್ ಈ ಟ್ವೀಟ್ ಮಾಡಿದ್ದು, ಟ್ವಿಟರಿಗರು ಇದೇ ಟ್ವೀಟ್ ಗೆ ಈಗ ಕಮೆಂಟ್ ಮಾಡಿ ಅಕ್ಷಯ್ ಕಾಲೆಳೆಯುತ್ತಿದ್ದಾರೆ.

“140 ಶೇ. ತೈಲತೆರಿಗೆಯ ಮೂಲಕ ಮೋದಿ ಭಾರತೀಯರ ಲೂಟಿ ಹೊಡೆಯುತ್ತಿರುವ ಕಾರಣ ನೀವು ಕೆನಡಾದ ಪೌರತ್ವವನ್ನು ಪಡೆದುಕೊಂಡಿದ್ದೀರಾ”, “ಅಕ್ಷಯ್ ಸರ್. ನಿಮ್ಮ ದೊಡ್ಡ ಅಭಿಮಾನಿ. ನೀವು ನಿಮ್ಮ ಸೈಕಲನ್ನು ಈಗ ನೀಡುತ್ತೀರಾ”, “ಕಡಿಮೆ ಬೆಲೆಯಲ್ಲಿ ಪೆಟ್ರೋಲ್ ಬೇಕಿದ್ದರೆ ಕೆನಡಾಗೆ ಹೋಗಿ” ಎಂದು ಟ್ವಿಟರಿಗರು ಅಕ್ಷಯ್ ಕಾಲೆಳೆದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X