Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎ.ಜೆ. ಇನ್ಸ್‌ಟಿಟ್ಯೂಟ್ ಆಫ್...

ಎ.ಜೆ. ಇನ್ಸ್‌ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸಂಸ್ಥೆಗೆ ಎನ್‌ಎಎಸಿ ತಂಡ ಭೇಟಿ

ವಾರ್ತಾಭಾರತಿವಾರ್ತಾಭಾರತಿ23 May 2018 6:38 PM IST
share
ಎ.ಜೆ. ಇನ್ಸ್‌ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸಂಸ್ಥೆಗೆ ಎನ್‌ಎಎಸಿ ತಂಡ ಭೇಟಿ

ಮಂಗಳೂರು, ಮೇ 23: ಆಡಳಿತ ವ್ಯವಹಾರ ವಿದ್ಯಾ ಕ್ಷೇತ್ರದಲ್ಲಿ ಖ್ಯಾತಿ ಪಡೆದಿರುವ ಮಂಗಳೂರಿನ ಎ.ಜೆ.ಇನ್ಸ್‌ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸಂಸ್ಥೆಗೆ ರಾಷ್ಟ್ರೀಯ ಮೌಲ್ಯಾಂಕನಾ ಹಾಗೂ ಮಾನ್ಯತಾ ಸಂಸ್ಥೆಯ (ಎನ್‌ಎಎಸಿ) ತಂಡವು ಇತ್ತೀಚೆಗೆ ಭೇಟಿ ನೀಡಿ, ದ್ವಿತೀಯ ಆವರ್ತನೆಗಾಗಿ ವೌಲ್ಯಾಂಕನಾ ವಿಧಿ ವಿಧಾನವನ್ನು ನಡೆಸಿತು.

ಗುಜರಾತ್‌ನ ಸರ್ದಾರ್ ಪಟೇಲ್ ವಿಶ್ವವಿದ್ಯಾನಿಲಯದ ಉಪ ಕುಲಪತಿ ಡಾ.ಶಿರಿಶ್ ಆರ್.ಕುಲಕರ್ಣಿ, ಹರಿಯಾಣ ಸ್ಕೂಲ್ ಆಫ್ ಬ್ಯುಸಿನೆಸ್‌ನ ಡೀನ್ ಪ್ರೊ.ಉಷಾ ಆರೋರಾ, ಹೈದರಾಬಾದ್ ಉಸ್ಮಾನಿಯಾ ವಿವಿಯ ವಾಣಿಜ್ಯ ಮತ್ತು ಆಡಳಿತ ವ್ಯವಹಾರದ ವಿಶ್ವವಿದ್ಯಾನಿಲಯ ಕಾಲೇಜು ಪ್ರಾಂಶುಪಾಲ ಡಾ. ವೆದುಲ್ಲಾ ಶೇಖರ್ ಇವರನ್ನೊಳಗೊಂಡ ತಂಡವು ಸಂಸ್ಥೆಯ ಗ್ರಂಥಾಲಯ, ಕಂಪ್ಯೂಟರ್ ಲ್ಯಾಬ್, ಪ್ರಾಧ್ಯಾಪಕ ವರ್ಗ ಹಾಗೂ ಇತರ ಮೂಲ ಸೌಲಭ್ಯಗಳ ಬಗ್ಗೆ ಅತೀವ ಮೆಚ್ಚುಗೆ ವ್ಯಕ್ತಪಡಿಸಿತು. ಅಲ್ಲದೆ, ಸಂಸ್ಥೆಯಲ್ಲಿ ಅಭಿವೃದ್ಧಿ ಪಡಿಸಿದ ಸಂಶೋಧನಾ ಕೇಂದ್ರ (ರೀಸರ್ಚ್ ಸಂಟರ್) ಹಾಗೂ ಅಲ್ಲಿ ಕೊಡಮಾಡಿರುವ ಸೌಲಭ್ಯಗಳ ಬಗ್ಗೆ ತೃಪ್ತಿ ಪ್ರಕಟಿಸಿತು.

ಸಂಸ್ಥೆಯು ಹಮ್ಮಿಕೊಂಡಿರುವ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳ ಕುರಿತು ಪ್ರಶಂಸಿಸಿದ ತಂಡವು, ಇನ್ನಿತರ ಸ್ನಾತಕೋತ್ತರ ಕೋರ್ಸ್‌ಗಳನ್ನು ಆರಂಭಿಸುವಂತೆಯೂ ಸೂಚಿಸಿತು. ಸಂಸ್ಥೆಯು ಕೈಗೊಂಡ ವಿದ್ಯಾರ್ಥಿಗಳ ಸರ್ವಾಂಗೀಣ ವ್ಯಕ್ತಿತ್ವ ವಿಕಸನಾ ಕಾರ್ಯಕ್ರಮಗಳು ಹಾಗೂ ವಿದ್ಯಾರ್ಥಿಗಳ ಪದವಿ ಪರೀಕ್ಷಾ ಫಲಿತಾಂಶಗಳ ಬಗ್ಗೆ ಸಂತೋಷ ವ್ಯಕ್ತಪಡಿಸಿದ ತಂಡವು, ಆಡಳಿತ ವರ್ಗದ ದೂರದರ್ಶಿತ್ವದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿತು. ಆಡಳಿತ ಮಂಡಳಿಯ ಭಾಗವಹಿಸುವಿಕೆ, ಶಿಕ್ಷಕ ವೃಂದದ ಬದ್ಧತೆ ಮತ್ತು ವಿದ್ಯಾರ್ಥಿಗಳ ಅತ್ಯುತ್ತಮ ಮಟ್ಟದ ಶಿಸ್ತಿನ ಬಗ್ಗೆ ಪ್ರಶಂಸಿಸಿದರು. ಎರಡನೆ ದಿನ ನಡೆಸಿದ ಕಡತ ಪರಿಶೀಲನಾ ಕಾರ್ಯಕ್ರಮದ ನಂತರದ ನಿರ್ಗಮನಾ ಸಭೆಯಲ್ಲಿ ನ್ಯಾಕ್ ತಂಡವು ಸಂಸ್ಥೆಯ ಆಡಳಿತ ಮಂಡಳಿಯ ಉಪಾಧ್ಯಕ್ಷ ಪ್ರಶಾಂತ್ ಶೆಟ್ಟಿ ಹಾಗೂ ನಿರ್ದೇಶಕ ಟಿ. ಜಯಪ್ರಕಾಶ್ ರಾವ್ ಇವರಿಗೆ ತನ್ನ ಪರಿಶೀಲನಾ ವರದಿಯನ್ನು ಹಸ್ತಾಂತರಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X