Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಟಿವಿ ಕಾರ್ಯಕ್ರಮದಲ್ಲಿ ಸಚಿವನಿಗೆ...

ಟಿವಿ ಕಾರ್ಯಕ್ರಮದಲ್ಲಿ ಸಚಿವನಿಗೆ ಕಪಾಳಮೋಕ್ಷ ಮಾಡಿದ ವಿಪಕ್ಷ ನಾಯಕ !

ವಾರ್ತಾಭಾರತಿವಾರ್ತಾಭಾರತಿ23 May 2018 10:42 PM IST
share
ಟಿವಿ ಕಾರ್ಯಕ್ರಮದಲ್ಲಿ ಸಚಿವನಿಗೆ ಕಪಾಳಮೋಕ್ಷ ಮಾಡಿದ ವಿಪಕ್ಷ ನಾಯಕ !

ಇಸ್ಲಾಮಾಬಾದ್, ಮೇ 23: ಟಿವಿ ಕಾರ್ಯಕ್ರಮದ ಮಧ್ಯೆಯೇ ಪಾಕಿಸ್ತಾನದ ಸಚಿವರೊಬ್ಬರಿಗೆ ವಿರೋಧ ಪಕ್ಷದ ನಾಯಕ ಕಪಾಳಮೋಕ್ಷ ಮಾಡಿದ ಘಟನೆ ಪಾಕಿಸ್ತಾನದಲ್ಲಿ ಮಂಗಳವಾರ ನಡೆದಿದೆ.

 ಪಾಕಿಸ್ತಾನದ ಖಾಸಗೀಕರಣ ಸಚಿವ ದನಿಯಾಲ್ ಅಝೀಝ್ ಅವರಿಗೆ ಕ್ರಿಕೆಟಿಗ ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರಿಕಿ ಇನ್ಸಾಫ್ ಪಕ್ಷದ ನಾಯಕ ನಯೀಮುಲ್ ಹಕ್ ಕೆನ್ನೆಗೆ ಹೊಡೆದಿದ್ದಾರೆ. ಘಟನೆಯ ಮೂವತ್ತಾರು ನಿಮಿಷದ ವಿಡಿಯೊವನ್ನು ಜಿಯೊ ಟಿವಿ ಯೂಟ್ಯೂಬ್‌ನಲ್ಲಿ ಹಾಕಿದ್ದು ವೈರಲ್ ಆಗಿದೆ. ಜಿಯೊ ಟಿವಿಯ ಚರ್ಚಾ ಕಾರ್ಯಕ್ರಮ ಆಪಸ್ ಕಿ ಬಾತ್‌ನಲ್ಲಿ ಎರಡು ಪಕ್ಷಗಳ ನಾಯಕರು ಭಾಗವಹಿಸಿದ್ದು ಇಬ್ಬರೂ ಪರಸ್ಪರ ಕೆಸರೆರೆಚಾಟದಲ್ಲಿ ತೊಡಗಿದ್ದರು. ಈ ವೇಳೆ ಮಾತಿನ ಭರದಲ್ಲಿ ಸಚಿವ ಅಝೀಝ್, ಹಕ್‌ರನ್ನುದ್ದೇಶಿಸಿ, “ನನಗೆ ನೀವೆಂದರೆ ಭಯ, ನಿಮ್ಮಂಥ ಕಳ್ಳರೆಂದರೆ ಭಯ” ಎಂದು ತಿಳಿಸಿದ್ದಾರೆ.

ಈ ಮಾತಿನಿಂದ ಆಕ್ರೋಶಗೊಂಡ ಹಕ್ ತಮ್ಮ ಕುರ್ಚಿಯಿಂದ ಎದ್ದುಬಂದು ಅಝೀಝ್ ಕೆನ್ನೆಗೆ ಹೊಡೆದಿದ್ದಾರೆ. ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಮತ್ತು ಪಾಕಿಸ್ತಾನ ಮುಸ್ಲಿಂ ಲೀಗ್‌ನ ಮುಖಂಡ ನವಾಝ್ ಶರೀಫ್, ಇದು ಇಮ್ರಾನ್ ಅವರ ಪಕ್ಷದ ಸಂಸ್ಕೃತಿಯನ್ನು ಬಿಂಬಿಸುತ್ತದೆ ಎಂದು ತಿಳಿಸಿದ್ದಾರೆ.

@DaniyalNA116 ہُن آرام اے Rok Sako To Rok Lo pic.twitter.com/7kxAncHBL2

— Imran Ismail (@ImranIsmailPTI) May 22, 2018
share
ವಾರ್ತಾಭಾರತಿ
ವಾರ್ತಾಭಾರತಿ
Next Story
X