ಮೇ 25: ಉಡುಪಿ ಜಿಲ್ಲಾ ಎಸ್ಪಿ ಫೋನ್ ಇನ್
ಉಡುಪಿ, ಮೇ 24: ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ್ ಬ.ನಿಂಬರಗಿ ಅವರ ನೇರ ಫೋನ್ -ಇನ್ ಕಾರ್ಯಕ್ರಮ (ಸಂಪರ್ಕಿಸುವ ಸ್ಥಿರ ದೂರವಾಣಿ ಸಂಖ್ಯೆ: 0820-2534777)ವು ಮೇ 25ರಂದು ಬೆಳಗ್ಗೆ 10 ಗಂಟೆಯಿಂದ 11 ಗಂಟೆಯವರೆಗೆ ಉಡುಪಿ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ನಡೆಯಲಿದೆ.
ಕರೆ ಮಾಡಿದವರ ವಿವರವನ್ನು ಗುಪ್ತವಾಗಿ ಇಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
Next Story