ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರ: ಬಂಟ್ವಾಳದಲದಲಿ ವಿಜಯೋತ್ಸವ

ಬಂಟ್ವಾಳ, ಮೇ 25: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರದ ವಿಶ್ವಾಸಮತ ಯಾಚನೆ ಗೆದ್ದ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶುಕ್ರವಾರ ವಿಜಯೋತ್ಸವ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಅಬ್ಬಾಸ್ ಅಲಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಮಹೇಶ್ ನಾಯಕ್, ಮುಹಮ್ಮದ್ ನಂದಾವರ, ಸಿದ್ದೀಕ್ ಮತ್ತಿತರರು ಉಪಸ್ಥಿತರಿದ್ದರು.
Next Story





