Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಚಾಲೆಂಜಿಂಗ್ ಪಾತ್ರಗಳಲ್ಲಿ ತಾಪ್ಸಿ ಪನ್ನೂ

ಚಾಲೆಂಜಿಂಗ್ ಪಾತ್ರಗಳಲ್ಲಿ ತಾಪ್ಸಿ ಪನ್ನೂ

ವಾರ್ತಾಭಾರತಿವಾರ್ತಾಭಾರತಿ26 May 2018 6:13 PM IST
share
ಚಾಲೆಂಜಿಂಗ್ ಪಾತ್ರಗಳಲ್ಲಿ ತಾಪ್ಸಿ ಪನ್ನೂ

ಬೇಬಿ, ಪಿಂಕ್ ಚಿತ್ರಗಳಿಂದ ಬಾಲಿವುಡ್‌ನಲ್ಲಿ ಹೆಸರು ಮಾಡಿರುವ ನಟಿ ತಾಪ್ಸಿ ಪನ್ನೂ, ಈ ವರ್ಷವೂ ಬಾಲಿವುಡ್‌ನಲ್ಲಿ ಮಿಂಚಲಿದ್ದಾರೆ. ಫಿಲೌರಿ ಹಾಗೂ ಉಡ್ತಾ ಪಂಜಾಬ್ ಚಿತ್ರಗಳ ಮೂಲಕ ಬಾಲಿವುಡ್ ಪ್ರೇಕ್ಷಕರ ಗಮನಸೆಳೆದ ದಿಲಿಜಿತ್ ದೊಸಾಂಜ್ ನಿರ್ದೇಶನದ ಬಯೋಪಿಕ್ ಚಿತ್ರ ಸೂರ್ಮಾದಲ್ಲಿ ಅವರು ಮುಖ್ಯಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಭಾರತೀಯ ಹಾಕಿ ತಂಡದ ಮಾಜಿ ಕ್ಯಾಪ್ಟನ್ ಸಂದೀಪ್‌ಸಿಂಗ್ ಅವರ ಜೀವನಕಥೆಯನ್ನು ಆಧರಿಸಿದ ಸೂರ್ಮಾ , ಜೂನ್ 29ರಂದು ತೆರೆಕಾಣಲಿದೆ.ತಾಪ್ಸಿ ಪನ್ನೂ ಈ ಚಿತ್ರದಲ್ಲಿ , ಸಂದೀಪ್‌ಸಿಂಗ್ ಸಹೋದರಿ ಹರ್‌ಪ್ರೀತ್‌ರ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ತನ್ನ ಪಾತ್ರಕ್ಕೆ ಅಭಿನಯ ಪ್ರದರ್ಶನಕ್ಕೆ ಹೇರಳ ಅವಕಾಶವಿರುವುದು ತಾಪ್ಸಿಗೆ ತುಂಬಾ ಖುಷಿ ತಂದಿದೆಯಂತೆ. ಆಂಗದ್‌ಬೇಡಿ ನಾಯಕನಟನಾಗಿ ನಟಿಸಿರುವ ಸೂರ್ಮಾದಲ್ಲಿ ಚಿತ್ರಾಂಗದಾ ಸಿಂಗ್ ಹಾಗೂ ದೀಪಕ್‌ಸಿಂಗ್ ಕೂಡಾ ನಟಿಸಿದ್ದಾರೆ. ಸೂರ್ಮಾ ಅಲ್ಲದೆ ಮುಲ್ಕ್ ತಾಪ್ಸಿ ಪನ್ನೂ ಅಭಿನಯದ ಇನ್ನೊಂದು ಬಹುನಿರೀಕ್ಷೆಯ ಚಿತ್ರ. ಹಿರಿಯ ನಟ ರಿಶಿಕಪೂರ್ ಮುಖ್ಯಪಾತ್ರದಲ್ಲಿ ನಟಿಸಿರುವ ಈ ಚಿತ್ರದ ಫಸ್ಟ್ ಲುಕ್ ಈಗಾಗಲೇ ಬಿಡುಗಡೆಯಾಗಿದ್ದು, ಚಿತ್ರದ ಬಗ್ಗೆ ಸಾಕಷ್ಟು ಕುತೂಹಲ ಕೆರಳಿಸುವಲ್ಲಿ ಯಶಸ್ವಿಯಾಗಿದೆ. ವಿವಾದವೊಂದರಲ್ಲಿ ಸಿಲುಕಿದ ಕುಟುಂಬದ ಸುತ್ತ ತಿರುಗುವ ಈ ಚಿತ್ರದ ಕಥಾವಸ್ತು ನೈಜ ಘಟನೆ ಗಳನ್ನು ಆಧರಿಸಿದೆ. ಚಿತ್ರದಲ್ಲಿ ನ್ಯಾಯವಾದಿಯಾಗಿ ನಟಿಸಿರುವ ತಾಪ್ಸಿ ಪನ್ನೂ, ಈ ಕಳಂಕಿತ ಕುಟುಂಬದ ಘನತೆಯನ್ನು ಕಾಪಾಡಲು ಹೋರಾಡುವುದೇ ಚಿತ್ರದ ಕಥಾವಸ್ತುವಾಗಿದೆ. ಪ್ರತೀಕ್‌ಬಬ್ಬರ್, ರಜತ್‌ಕಪೂರ್, ಅಶುತೋಷ್ ರಾಣಾ, ನೀನಾಗುಪ್ತಾ ಇತರ ಮುಖ್ಯಪಾತ್ರಗಳಲ್ಲಿದ್ದಾರೆ. ತುಮ್‌ಬಿನ್, ದಸ್ ಹಾಗೂ ರಾ ಓನ್ ಚಿತ್ರಗಳ ನಿರ್ದೇಶಕ ಅನುಭವ್‌ಸಿನ್ಹಾ ಈ ಚಿತ್ರ ನಿರ್ದೇಶಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X