Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಜನಿಕಾಂತ್ ಚಿತ್ರ ಪ್ರದರ್ಶನಕ್ಕೆ...

ರಜನಿಕಾಂತ್ ಚಿತ್ರ ಪ್ರದರ್ಶನಕ್ಕೆ ಕರ್ನಾಟಕ ರಣಧೀರ ಪಡೆ ವಿರೋಧ

ವಾರ್ತಾಭಾರತಿವಾರ್ತಾಭಾರತಿ26 May 2018 1:01 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share

ಬೆಂಗಳೂರು, ಮೇ 26: ತಮಿಳು ನಟ ರಜನಿಕಾಂತ್ ನಟಿಸಿರುವ ‘ಕಾಲ’ ಚಿತ್ರವನ್ನು ರಾಜ್ಯದಲ್ಲಿ ಬಿಡುಗಡೆಗೆ ಅವಕಾಶ ನೀಡಬಾರದು ಎಂದು ಕರ್ನಾಟಕ ರಣಧೀರ ಪಡೆ ಆಗ್ರಹಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಡೆಯ ಅಧ್ಯಕ್ಷ ಹರೀಶ್ ಕುಮಾರ್, ಕಾವೇರಿ ನದಿ ನೀರು ಹಂಚಿಕೆ ಸಂಬಂಧ ನಿರ್ವಹಣಾ ಮಂಡಳಿ ರಚನೆ ಮಾಡಬೇಕು ಎಂದು ರಜನಿಕಾಂತ್ ಮನವಿ ಮಾಡಿದ್ದಾರೆ. ಅವರ ಮನವಿ ನ್ಯಾಯಸಮ್ಮತವಾದುದಲ್ಲ. ಆದುದರಿಂದಾಗಿ, ಚಿತ್ರ ಬಿಡುಗಡೆಗೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿದರು.

ಜೂ.7 ರಂದು ಎಲ್ಲ ಸ್ಥಳಗಳಲ್ಲಿ ಏಕಕಾಲದಲ್ಲಿ ಚಿತ್ರ ಬಿಡುಗಡೆ ಮಾಡಲು ಮುಂದಾಗಿದ್ದು, ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿ ಯಾವುದೇ ಕಾರಣಕ್ಕೂ ಚಿತ್ರ ಬಿಡುಗಡೆಗೆ ಅವಕಾಶ ನೀಡಬಾರದು. ಒಂದು ವೇಳೆ ಅವಕಾಶ ನೀಡಿದರೆ ಉಗ್ರ ಪ್ರತಿಭಟನೆ ಮಾಡಲಾಗುತ್ತದೆ. ಚಿತ್ರ ಮಂದಿರಗಳನ್ನು ಧ್ವಂಸ ಮಾಡಲಾಗುತ್ತದೆ. ಅದಕ್ಕೆ ಮಂಡಳಿ ಹೊಣೆಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ಕರುನಾಡ ಸೇವಕರ ಸಂಘದ ರೂಪೇಶ್ ರಾಜಣ್ಣ, ರಣಧೀರ ಪಡೆಯ ಖಜಾಂಚಿ ರಮಾನಂದ ಅಂಕೋಲ ಉಪಸ್ಥಿತರಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X