Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಝೈರಾ ವಾಸಿಂ ಚಿತ್ರದಲ್ಲಿ...

ಝೈರಾ ವಾಸಿಂ ಚಿತ್ರದಲ್ಲಿ ಅಭಿಷೇಕ್-ಪ್ರಿಯಾಂಕಾ

ವಾರ್ತಾಭಾರತಿವಾರ್ತಾಭಾರತಿ26 May 2018 6:38 PM IST
share
ಝೈರಾ ವಾಸಿಂ ಚಿತ್ರದಲ್ಲಿ ಅಭಿಷೇಕ್-ಪ್ರಿಯಾಂಕಾ

9 ವರ್ಷಗಳ ಸುದೀರ್ಘ ಅವಧಿಯ ಬಳಿಕ ಪ್ರಿಯಾಂಕಾ ಚೋಪ್ರಾ ಹಾಗೂ ಅಭಿಷೇಕ್ ಬಚ್ಚನ್ ಮತ್ತೊಮ್ಮೆ ಜೊತೆಯಾಗಿ ಚಿತ್ರ ರಸಿಕರನ್ನು ರಂಜಿಸಲು ಸಿದ್ಧರಾಗುತ್ತಿದ್ದಾರೆ. ಬ್ಲಫ್‌ಮಾಸ್ಟರ್ ಹಾಗೂ ದೋಸ್ತಾನದಂತಹ ಸೂಪರ್‌ಹಿಟ್ ಚಿತ್ರಗಳನ್ನು ನೀಡಿರುವ ಈ ತಾರಾ ಜೋಡಿ, ಶೊನಾಲಿ ಬೋಸ್ ನಿರ್ದೇಶನದ ಪಿಸಿ ಚಿತ್ರದಲ್ಲಿ ಮತ್ತೆ ಒಂದಾಗುತ್ತಿದ್ದಾರೆ. ಈ ಚಿತ್ರದಲ್ಲಿ ಅಭಿಷೇಕ್ ಹಾಗೂ ಪ್ರಿಯಾಂಕಾ ಚೋಪ್ರಾ ವಿವಾಹಿತ ಜೋಡಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

ದಂಗಲ್ ಹಾಗೂ ಸೀಕ್ರೆಟ್ ಸೂಪರ್‌ಸ್ಟಾರ್ ಚಿತ್ರಗಳಿಂದ ಬಾಲಿವುಡ್ ಪ್ರೇಕ್ಷಕರಿಗೆ ಚಿರಪರಿಚಿತಳಾಗಿರುವ ಬಾಲನಟಿ ಝೈರಾವಾಸಿಂ, ಈ ಚಿತ್ರದಲ್ಲಿ ಪ್ರಧಾನಪಾತ್ರದಲ್ಲಿ ನಟಿಸಲಿದ್ದಾರೆ. ಹುಟ್ಟಿನಿಂದಲೇ ರೋಗನಿರೋಧಕಶಕ್ತಿಯ ಕೊರತೆಯಿಂದ ಜನಿಸಿದರೂ, ‘‘ಮೈ ಲಿಟಲ್ ಎಪಿಫನೀಸ್’ ಎಂಬ ಪುಸ್ತಕ ಬರೆದು ಭಾರೀ ಹೆಸರು ಪಡೆದ ಬಾಲಕಿ ಆಯಿಶಾ ಚೌಧುರಿಯ ಪಾತ್ರದಲ್ಲಿ ಆಕೆ ನಟಿಸಲಿದ್ದಾಳೆ. ಹಲವಾರು ರೋಗಗಳಿಗೆ ತುತ್ತಾಗಿದ್ದರೂ, ತನ್ನ ಸಾಧನೆಯ ಮೂಲಕ ಹೆಸರು ಮಾಡಿದ ಆಯಿಶಾಳ ಜೀವನಕಥೆಯನ್ನು ಆಧರಿಸಿ ಈ ಚಿತ್ರ ತಯಾರಾಗಲಿದೆ. ನಿಜಜೀವನದಲ್ಲಿ ರಿಯಲ್ ಸ್ಟಾರ್ ಆಗಿರುವ ಆಯಿಶಾಳ ಬಗ್ಗೆ ಚಿತ್ರ ಮಾಡಬೇಕೆಂದು ಶೋನಾಲಿ ಬೋಸ್ ಬಹಳ ಸಮಯದ ಹಿಂದೆಯೇ ಯೋಚಿಸುತ್ತಿದ್ದರಂತೆ. ಇದೀಗ ಅವರ ಹಂಬಲ ಈಡೇರುತ್ತಿದೆ. ಇನ್ನೊಂದು ವಿಷಯವೆಂದರೆ, ಈ ಚಿತ್ರದಲ್ಲಿ ಆಯಿಶಾಳ ತಂದೆತಾಯಿಗಳ ಪಾತ್ರದಲ್ಲಿ ಅಭಿಷೇಕ್ ಹಾಗೂ ಪ್ರಿಯಾಂಕಾ ಚೋಪ್ರಾ ನಟಿಸುತ್ತಿದ್ದಾರೆ.

ಚಿತ್ರದ ಕಥೆ ಝೈರಾಗೆ ತುಂಬಾ ಹಿಡಿಸಿದ್ದು, ಈ ಪ್ರಾಜೆಕ್ಟ್‌ಗೆ ಆಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರಂತೆ. ಸದ್ಯನಿರ್ದೇಶಕಿ ಶೋನಾಲಿ ಬೋಸ್, ಸಿನೆಮಾದ ಚಿತ್ರೀಕರಣಪೂರ್ವ ಕೆಲಸಗಳಲ್ಲಿ ಮಗ್ನರಾಗಿದ್ದಾರೆ. ಇನ್ನಷ್ಟೇ ಹೆಸರಿಡಬೇಕಾದ ಈ ಚಿತ್ರದ ಶೂಟಿಂಗ್ ಜುಲೈ-ಆಗಸ್ಟ್ ತಿಂಗಳ ವೇಳೆಗೆ ಆರಂಭವಾಗುವ ನಿರೀಕ್ಷೆಯಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X