ಆರ್.ಆರ್ ನಗರ ಚುನಾವಣೆ ಹಿನ್ನಲೆ: ಬೆಂಗಳೂರು ವಿವಿ ಪರೀಕ್ಷೆ ಮುಂದೂಡಿಕೆ
ಬೆಂಗಳೂರು, ಮೇ 26: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಮತದಾನ ಪ್ರಕ್ರಿಯೆ ಮೇ 28ರಂದು ನಡೆಯುವ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಅಧಿಕೃತವಾಗಿ ರಜೆ ಘೋಷಿಸಲಾಗಿದೆ. ಅದೇ ರೀತಿ, ಮೇ 28 ರಂದು ನಡೆಯಬೇಕಿದ್ದ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಪರೀಕ್ಷೆಗಳು ಜೂ 14ರಂದು ನಡೆಸುವುದಾಗಿ ವಿವಿ ತಿಳಿಸಿದೆ.
Next Story





