ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಸಂಭ್ರಮಾಚರಣೆ
4ನೆ ವರ್ಷ ಪೂರೈಸಿದ ಕೇಂದ್ರ ಸರಕಾರ

ಉಡುಪಿ, ಮೇ 26: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ನಾಲ್ಕು ವರ್ಷ ಪೂರೈಸಿದ ಪ್ರಯುಕ್ತ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಇಂದು ಮಣಿಪಾಲದ ವಿಶ್ರಾಂತಿ ಧಾಮ ವೃದ್ಧಾಶ್ರಮದಲ್ಲಿ ಸಿಹಿ ತಿಂಡಿ ಹಂಚಿ ಸಂಭ್ರಮಿಸಲಾಯಿತು.
ಈ ಸಂಧರ್ಭ ಜಿಪಂ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ನಯನ ಗಣೇಶ್, ಪ್ರಧಾನ ಕಾರ್ಯದರ್ಶಿ ವೀಣಾ ಶೆಟ್ಟಿ, ಸಂಧ್ಯಾ ರಮೇಶ, ರಶ್ಮಿತಾ ಬಾಲಕೃಷ್ಣ, ರಂಜನಿ ವಸಂತ್, ತಾರಾ ಆಚಾರ್ಯ, ಸರೋಜಾ ಶೆಟ್ಟಿಗಾರ್, ಲೀಲಾ ಸುವರ್ಣ, ಸುರೇಖಾ ಶೆಟ್ಟಿ, ಪೂರ್ಣಿಮಾ ಉಪಸ್ಥಿತರಿದ್ದರು.
Next Story





