ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಮುಖ್ಯಮಂತ್ರಿ ಕುಮಾರಸ್ವಾಮಿ
ಹೊಸದಿಲ್ಲಿ,ಮೇ.28: ಕರ್ನಾಟಕದ ನೂತನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಹೊಸದಿಲ್ಲಿಯಲ್ಲಿಂದು ಭೇಟಿಯಾಗಿ ಮಾತುಕತೆ ನಡೆಸಿದರು.
ಭೇಟಿಯ ವೇಳೆ ರಾಜ್ಯದ ವಿದ್ಯುತ್ ಸ್ಥಾವರಗಳಿಗೆ ಅವಶ್ಯಕವಾಗಿ ಬೇಕಾಗಿರುವ ಕಲ್ಲಿದ್ದಲು ಪೂರೈಕೆ ಬಗ್ಗೆ ಚರ್ಚಿಸಿದರು ಎಂದು ತಿಳಿದು ಬಂದಿದೆ.
Next Story