Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮತದಾರರಿಗೆ ಕೊಟ್ಟ ಭರವಸೆಯಂತೆ ಕೆಲಸ ಮಾಡಿ...

ಮತದಾರರಿಗೆ ಕೊಟ್ಟ ಭರವಸೆಯಂತೆ ಕೆಲಸ ಮಾಡಿ ತೋರಿಸುತ್ತೇನೆ: ಶಾಸಕ ಎನ್.ಮಹೇಶ್‍

ವಾರ್ತಾಭಾರತಿವಾರ್ತಾಭಾರತಿ28 May 2018 11:04 PM IST
share
ಮತದಾರರಿಗೆ ಕೊಟ್ಟ ಭರವಸೆಯಂತೆ ಕೆಲಸ ಮಾಡಿ ತೋರಿಸುತ್ತೇನೆ: ಶಾಸಕ ಎನ್.ಮಹೇಶ್‍

ಕೊಳ್ಳೇಗಾಲ,ಮೇ.28: ನಾನು ಈಗ ಬಿ.ಎಸ್.ಪಿ ಪಕ್ಷವೊಂದಕ್ಕೆ ಶಾಸಕನಲ್ಲ, ಎಲ್ಲಾ ಸಮುದಾಯಕ್ಕೆ ಸೇರಿದ ಕೊಳ್ಳೇಗಾಲ ಕ್ಷೇತ್ರದ ಶಾಸಕನಾಗಿದ್ದೇನೆ. ನಾನು ಮಂತ್ರಿ ಆದರೂ, ಕೊಳ್ಳೇಗಾಲದಲ್ಲಿದ್ದು ಕೊಂಡು ಜನರ ಅಹವಾಲುಗಳಿಗೆ ತಕ್ಕಂತೆ ಕೆಲಸ ಮಾಡುತ್ತೇನೆ ಎಂದು ಕೊಳ್ಳೇಗಾಲದ  ಕ್ಷೇತ್ರದ ನೂತನ ಶಾಸಕ ಎನ್.ಮಹೇಶ್‍ರವರು ತಿಳಿಸಿದ್ದಾರೆ.

ಇಂದು ಕೊಳ್ಳೇಗಾಲ ಪಟ್ಟಣದ ಅವರ ನಿವಾಸದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ವಿಚಾರ ತಿಳಿಸಿದರಲ್ಲದೆ, ನಾನು ಗೆದ್ದ ನಂತರ ಅನಿವಾರ್ಯವಾಗಿ ಬೆಂಗಳೂರಿನಲ್ಲೆ ಇರಬೇಕಾಯಿತು. ಬಹುಮತ ಸಾಬೀತು ಪಡಿಸುವ ವಿಚಾರದಲ್ಲಿ ನಾನು ಕಾಂಗ್ರೇಸ್ ಹಾಗೂ ಜೆಡಿಎಸ್ ಶಾಸಕರ ಜೊತೆ ಇದ್ದು ಕುಮಾರಸ್ವಾಮಿಯವರ ಬಹುಮತ ಸಾಬೀತು ಪಡಿಸುವ ಸಲುವಾಗಿ ಅನಿವಾರ್ಯವಾಗಿ ಬೆಂಗಳೂರಿನಲ್ಲಿ ಉಳಿಯಬೇಕಾಯಿತು. ಆದರೆ ಗೆದ್ದ ನಂತರ ಮಹೇಶ್ ಕೊಳ್ಳೇಗಾಲಕ್ಕೆ ಬಂದಿಲ್ಲ ಎಂಬ ಉಹಾಪೋಹ ವದಂತಿಗೆ ಯಾರು ಮಾನ್ಯತೆ ಕೊಡಬಾರದು ಎಂದರು.

ನಾನು ಚುನಾವಣೆ ಪೂರ್ವದಲ್ಲಿ ಮತದಾರರಿಗೆ ಕೊಟ್ಟ ಭರವಸೆಯಂತೆ ಕೆಲಸ ಮಾಡಿ ತೋರಿಸುತ್ತೇನೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದರು.

ರೈತರ ಸಾಲ ಮನ್ನಾ ವಿಚಾರದಲ್ಲಿ ಬೆಂಬಲ ಇದೆ 
ಇದೇ ಸಂಧರ್ಭದಲ್ಲಿ ರೈತಸಾಲ ಮನ್ನಾ ವಿಚಾರದಲ್ಲಿ ನಿಮ್ಮ ಅಭಿಪ್ರಾಯ ಏನು ? ಎಂಬ ಪ್ರಶ್ನೆಗೆ ರೈತರ ಸಾಲ ಮನ್ನಾ ವಿಚಾರದಲ್ಲಿ ನನ್ನ ಸಹಮತ ಇದೆ ಕುಮಾರುಸ್ವಾಮಿಯವರು ಹಾಗೂ ಕಾನೂನು ತಜ್ಞರ ಜೊತೆ ಈಗಾಗಲೇ ಚರ್ಚಿಸಿ ಒಂದು ವಾರದಲ್ಲಿ ಈ ಬಗ್ಗೆ ಅಂತಿಮ ನಿರ್ಧಾರಕ್ಕೆ ಬರಲಿದ್ದಾರೆ. ಆದರೆ ಬಿಜೆಪಿಯವರ ಅತುರವಾದ ನಿಲುವು ಸರಿಯಾಗಿಲ್ಲ ಎಂದು ಉತ್ತರಿಸಿದರು.

ಮಂತ್ರಿ ಸ್ಥಾನ ಗ್ಯಾರಟಿ ?
ಈಗಾಗಾಲೇ ಮಂತ್ರಿ ಮಂಡಲ ರಚನೆ ವಿಚಾರ ಕಾಂಗ್ರೆಸ್ ಜೆ.ಡಿ.ಎಸ್. ವರಿಷ್ಠರು ತೀರ್ಮಾನಿಸಿದ್ದಾರೆ. 22 ಸ್ಧಾನ ಕಾಂಗ್ರೆಸ್ ಹಾಗೂ 12 ಸ್ಧಾನ ಜೆಡಿಎಸ್ ಗೆ ಎಂದು ತೀರ್ಮಾನವಾಗಿದೆ. ಇದರಲ್ಲಿ ಮುಖ್ಯಮಂತ್ರಿ ಸ್ಧಾನ ಕುಮಾರಸ್ವಾಮಿಗೆ ಲಭಿಸಿರುವುದರಿಂದ 10 ಜೆ.ಡಿ.ಎಸ್ ಹಾಗೂ ಚುನಾವಣೆ ಪೂರ್ವದಲ್ಲಿ ಹೊಂದಾಣಿಕೆಯಂತೆ ಬಿಎಸ್‍ಪಿ ಯಿಂದ ಗೆದ್ದಿರುವ ನನಗೆ ಒಂದು ಸ್ಥಾನ ಸಿಗುತ್ತದೆ ಎಂಬ ಆಶಾ ಭಾವನೆ ಹೊಂದಿದ್ದೇನೆ. ನಿನ್ನೆ ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ಮಾಡಿ ಈ ಬಗ್ಗೆ ಮಾತನಾಡಿದ್ದೇನೆ. ದೇವೇಗೌಡರು ಅಭಯ ನೀಡಿದ್ದಾರೆ. ಇದರಿಂದ ನನಗೆ ಮಂತ್ರಿ ಸ್ಧಾನ ಖಚಿತ ಎಂಬ ಭಾವನೆ ಹೊಂದಿದ್ದೇನೆ ಎಂದು ಪತ್ರಕರ್ತರಿಗೆ ತಿಳಿಸಿದರು. 

ಈ ವೇಳೆ ಜೆ.ಡಿ.ಎಸ್. ಮುಖಂಡ ಸಿದ್ದಯ್ಯನಪುರ ಚಾಮರಾಜು, ಆನಂದಜ್ಯೋತಿ ಕಾಲೋನಿ ಚಾಮರಾಜು, ನಗರಸಭೆ ಸದಸ್ಯರಾದ ಕೃಷ್ಣಯ್ಯ, ರಂಗಸ್ವಾಮಿ, ರಾಮಕೃಷ್ಣ, ಟೌನ್ ಅಧ್ಯಕ್ಷ ಜಕಾವುಲ್ಲಾ, ಮಾಜಿ ತಾ.ಪಂ ಸದಸ್ಯ ಬಸವಣ್ಣ, ಮುಖಂಡರಾದ ಸೋಮಣ್ಣ ಉಪ್ಪಾರ, ವೀರಶೈವ ಮುಖಂಡಗಳಾದ ತಿಮ್ಮರಾಜಿಪುರ ಪುಟ್ಟಣ್ಣ, ವೀರಮಾದು, ಇಂದ್ರೇಶ್, ಉದಯಕುಮಾರ್, ಜಗದೀಶ್, ರಾಜೇಂದ್ರ, ಕೆಂಪರಾಜು, ಸುರೇಶ್, ಜಾಕಿಸುರಿ, ಸೇರಿದಂತೆ ಅನೇಕರು ಉಪಸ್ಧಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X