Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಿರಿಯರು ಕಿರಿಯರಿಗೆ ಮಾದರಿಯಾಗಿರಬೇಕು:...

ಹಿರಿಯರು ಕಿರಿಯರಿಗೆ ಮಾದರಿಯಾಗಿರಬೇಕು: ಶ್ರೀನಟರಾಜ ಸ್ವಾಮೀಜಿ ಸಲಹೆ

ವೀರಶೈವ ಮಹಾಸಭಾದಿಂದ ಮಿಲನ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ29 May 2018 5:31 PM IST
share
ಹಿರಿಯರು ಕಿರಿಯರಿಗೆ ಮಾದರಿಯಾಗಿರಬೇಕು: ಶ್ರೀನಟರಾಜ ಸ್ವಾಮೀಜಿ ಸಲಹೆ

ಮಡಿಕೇರಿ ಮೇ 29: ಹಿರಿಯರು ಮುಂದಿನ ಪೀಳಿಗೆಗೆ ಮಾದರಿಯಾದಲ್ಲಿ ಕಿರಿಯರಿಗೆ ಮಾರ್ಗದರ್ಶನದ ಅಭಾವವಿರುವುದಿಲ್ಲ ಎಂದು ತಿಳಿಸಿರುವ ಗಾವಡಗೆರೆಯ ಶ್ರೀಗುರುಲಿಂಗ ಜಂಗಮ ಮಠದ ಶ್ರೀನಟರಾಜ ಸ್ವಾಮೀಜಿಗಳು ರಾಜಕಾರಣಿಗಳು ನಿರ್ದಿಷ್ಟ ಸಮುದಾಯಗಳನ್ನು ಸಂಶಯದ ದೃಷ್ಟಿಯಿಂದ ನೋಡುತ್ತಿರುವುದು ವಿಷಾದನೀಯ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ವಿರಾಜಪೇಟೆ ಸಮೀಪದ ಅರಮೇರಿಯ ಶ್ರೀ ಕಳಂಚೇರಿ ಮಠದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ವಿರಾಜಪೇಟೆ ತಾಲೂಕು ಘಟಕದ ವಾರ್ಷಿಕ ಮಹಾಸಭೆಯ ಸಂದರ್ಭ ಏರ್ಪಡಿಸಲಾಗಿದ್ದ ಮಿಲನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಸ್ವಾಮೀಜಿ ಮಾತನಾಡಿದರು.
ಸಮುದಾಯದ ಮಠಗಳು ಗರಿಷ್ಠ ಸಮಾಜಮುಖಿಯಾಗಬೇಕು, ಜನರ ಸರ್ವತೋಮುಖ ಕಲ್ಯಾಣಗಳು ಮಠದ ಮೂಲಕ ನಡೆಯಬೇಕು. ಮಠಗಳು ಸಂತೋಷ ಮತ್ತು ಸಮೃದ್ಧಿಯನ್ನು ಬೆಳೆಸುವಂತಾಗಬೇಕು ಎಂದು ಸ್ವಾಮೀಜಿ ಕರೆ ನೀಡಿದರು. ಇತ್ತೀಚಿನ ದಿನಗಳಲ್ಲಿ ಹದಗೆಡುತ್ತಿರುವ ಸಂಬಂಧಗಳನ್ನು ಬೆಸೆಯುವಲ್ಲಿ ಮಠಗಳು ಮಹತ್ತರ ಪಾತ್ರವನ್ನು ವಹಿಸಿವೆ. ಸರ್ವರ ಆರೋಗ್ಯ, ಶಿಕ್ಷಣ, ಸಾಮಾಜಿಕ, ಕೌಟುಂಬಿಕ ಹಾಗೂ ರಾಜಕೀಯ ಸಮಸ್ಯೆಗಳಿಗೆ ಮಠಗಳ ಮೂಲಕ ನೆರವೇರಬೇಕು ಎಂದು ಶ್ರೀನಟರಾಜ ಸ್ವಾಮೀಜಿಗಳು ಅಭಿಪ್ರಾಯಪಟ್ಟರು.

ಅರಮೇರಿ ಕಳಂಚೇರಿ ಮಠದ ಶ್ರೀಶಾಂತಮಲ್ಲಿಕಾರ್ಜುನ ಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಅಖಿಲ ಭಾರತ ವೀರಶೈವ ಮಹಾಸಭಾದ ತಾಲೂಕು ಅಧ್ಯಕ್ಷ ಕೆ.ಎನ್.ಸಂದೀಪ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾಧ್ಯಕ್ಷ ಡಿ.ಬಿ.ಧರ್ಮಪ್ಪ ಅವರು ಕಾರ್ಯಕ್ರಮ ಉದ್ಘಾಟಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶರಣ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಎಸ್.ಮಹೇಶ್, ಉಪಾಧ್ಯಕ್ಷ ಎಸ್.ಎಸ್.ಸುರೇಶ್, ಮಹಾಸಭಾ ಪ್ರಧಾನ ಕಾರ್ಯದರ್ಶಿ ಜಿ.ಎಂ.ಕಾತರಾಜ್ ಮಾತನಾಡಿದರು. ರಾಜೇಂದ್ರ ಪ್ರಸಾದ್ ಸ್ವಾಗತಿಸಿದರು. ಜಗದೀಶ್ ಧನ್ಯವಾದವಿತ್ತರು. ಸುರಭಿ ಪ್ರಸಾದ್ ಕಾರ್ಯಕ್ರಮಗಳನ್ನು ನಿರೂಪಿಸಿದರು. ಈ ಸಂದರ್ಭದಲ್ಲಿ ವೀರಶೈವ ಸಮಾಜದ ಬಾಂಧವರಿಗಾಗಿ ವಿವಿಧ ಆಟೋಟ ಹಾಗೂ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಸ್ಪರ್ಧಾ ವಿಜೇತರಿಗೆ ಅತಿಥಿಗಳು ಬಹುಮಾನ ವಿತರಿಸಲಾಯಿತು.

ರಾಜ್ಯ ಪ್ರಶಸ್ತಿ ವಿಜೇತ ಛಾಯಾಗ್ರಾಹಕ ಎಸ್.ಎಸ್.ಶಿವಣ್ಣ, ಶ್ರೀಮಂಗಲ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆ.ಎನ್ ಸಂದೀಪ್, ಅಮ್ಮತ್ತಿ ಗ್ರಾಮ ಪಂಚಾಯ್ತಿ ಸದಸ್ಯ ವಿ.ಎನ್.ಸುರೇಶ್, ನಿವೃತ್ತ ಸೈನಿಕರಾದ ಎಸ್.ಜಿ.ಮರಿಸ್ವಾಮಿ, ಎಸ್.ಪಿ.ಮೋಹನ್ ಚಂದ್ರ, ಜೆ.ಎನ್.ಬಸವಣ್ಣ, ಶಿಕ್ಷಣ ಕ್ಷೇತ್ರದ ಸಾಧಕರಾದ ಡಿ.ಎನ್.ಉದ್ದಾನಪ್ಪ, ಎಂ.ಆರ್.ಪ್ರೇಮಕುಮಾರಿ, ಮೈಸೂರು ವಿಶ್ವವಿದ್ಯಾನಿಲಯದ ಚಿನ್ನದ ಪದಕ ವಿಜೇತೆ ಎಸ್.ಎಸ್.ಪಂಚಮ ಅವರುಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X