ಮೇ 31ರಂದು ವಿಶ್ವ ತಂಬಾಕು ರಹಿತ ದಿನ
ಉಡುಪಿ, ಮೇ 30: ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಉಡುಪಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ, ಜಿಲ್ಲಾ ಪೊಲೀಸ್ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ವಿಶ್ವ ತಂಬಾಕು ದಿನಾಚರಣೆ ಕಾರ್ಯ ಕ್ರಮವು ಮೇ 31ರಂದು ಬೆಳಗ್ಗೆ 10 ಗಂಟೆಗೆ ಉದ್ಯಾವರ ದ ಟ್ರಿನಿಟಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವೆಂಕಟೇಶ್ ನಾಯ್ಕಾ ಟಿ. ಉದ್ಘಾಟಿಸಲಿದ್ದು, ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅಧ್ಯಕ್ಷತೆ ವಹಿಸಲಿದ್ದಾರೆ.
Next Story