Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಿಜ ಅರ್ಥದಲ್ಲಿ ಸ್ಮಾರ್ಟ್ ಸಿಟಿಯಾಗಿ...

ನಿಜ ಅರ್ಥದಲ್ಲಿ ಸ್ಮಾರ್ಟ್ ಸಿಟಿಯಾಗಿ ತುಮಕೂರು ನಗರ ಅಭಿವೃದ್ದಿ: ಶಾಸಕ ಜಿ.ಬಿ ಜ್ಯೋತಿಗಣೇಶ್

ವಾರ್ತಾಭಾರತಿವಾರ್ತಾಭಾರತಿ30 May 2018 11:18 PM IST
share
ನಿಜ ಅರ್ಥದಲ್ಲಿ ಸ್ಮಾರ್ಟ್ ಸಿಟಿಯಾಗಿ ತುಮಕೂರು ನಗರ ಅಭಿವೃದ್ದಿ: ಶಾಸಕ ಜಿ.ಬಿ ಜ್ಯೋತಿಗಣೇಶ್

ತುಮಕೂರು,ಮೇ.30: ತುಮಕೂರು ನಗರವನ್ನು ಎಲ್ಲಾ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಹಕಾರದೊಂದಿಗೆ ಸ್ಮಾರ್ಟ್‍ ಸಿಟಿಯಾಗಿ ಆಯ್ಕೆಯಾಗಿರುವ ನಗರವನ್ನು ನಿಜ ಅರ್ಥದಲ್ಲಿ ಸ್ಮಾರ್ಟ್ ಸಿಟಿಯಾಗಿ ರೂಪಿಸುವುದು ನನ್ನ ಪ್ರಮುಖ ಉದ್ದೇಶವಾಗಿದೆ ಎಂದು ತುಮಕೂರು ನಗರ ವಿಧಾನಸಭಾ ಕ್ಷೇತ್ರದ ನೂತನ ಶಾಸಕ ಜಿ.ಬಿ. ಜ್ಯೋತಿಗಣೇಶ್ ತಿಳಿಸಿದ್ದಾರೆ.

ಇದೇ ಮೊದಲ ಬಾರಿಗೆ ಇಂದು ನಡೆದ ನಗರಪಾಲಿಕೆ ಸಾಮಾನ್ಯಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ತುಮಕೂರು ನಗರ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಇದಕ್ಕೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಡುವಿನ ಸಮನ್ವಯದ ಕೊರತೆಯಿಂದ ನಗರ ವ್ಯವಸ್ಥಿತವಾಗಿ ಅಭಿವೃದ್ದಿಯಾಗಿಲ್ಲ. ರಾಜಕೀಯವನ್ನು ಬದಿಗಿಟ್ಟು, ನಗರದ ಅಭಿವೃದ್ದಿಗೆ ಶ್ರಮಿಸುವುದು ನನ್ನ ಗುರಿ ಎಂದರು.

ಸುಮಾರು 2000 ಕೋಟಿ ರೂಗಳ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಇದುವರೆಗೂ 200 ಕೋಟಿ ರೂ ಮಾತ್ರ ಬಿಡುಗಡೆಯಾಗಿದೆ. ಇದರಲ್ಲಿ ಅವಶ್ಯವಿಲ್ಲದ ಹಲವು ಯೋಜನೆಗಳನ್ನು ಸ್ಮಾರ್ಟ್ ಸಿಟಿ ಅಧಿಕಾರಿಗಳು ನಾಲ್ಕುಗೋಡೆಗಳ ಮದ್ಯೆ ಕುಳಿತ ತೀರ್ಮಾನ ಮಾಡಿದ್ದಾರೆ. ಇದು ಸರಿಯಲ್ಲ. ಹಲವು ಶತಮಾನಗಳಿಂದ ತುಮಕೂರು ನಗರದ ಜಲದ ಮೂಲವಾಗಿರುವ ಅಮಾನಿಕೆರೆಯಲ್ಲಿ ಕೊಳಕು ನೀರು ಶುದ್ದೀಕರಣ(ಎಸ್.ಟಿ.ಪಿ)ಘಟಕ ತೆರೆಯಲು ಮುಂದಾಗಿದೆ. ಇದಕ್ಕೆ ಈಗಾಗಲೇ ನಾಗರಿಕರು ವಿರೋಧ ವ್ಯಕ್ತಪಡಿಸಿದ್ದಾರೆ. ನಾನು ಕೂಡ ಈ ಯೋಜನೆಯನ್ನು ವಿರೋಧಿಸುತ್ತೇನೆ. ಭವಿಷ್ಯದಲ್ಲಿ ತುಮಕೂರು ನಗರಕ್ಕೆ ಕುಡಿಯುವ ನೀರು ಒದಗಿಸಲು ಬುಗುಡನಹಳ್ಳಿ ಕೆರೆಗೆ ಪರ್ಯಾಯವಾಗಿ ಅಮಾನಿಕೆರೆಯನ್ನು ಬಳಸಬೇಕಾಗಿದೆ. ಆದ್ದರಿಂದ ಈಗಾಗಲೇ ಯೋಜನೆಯನ್ನು ರದ್ದುಪಡಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದೇವೆ ಎಂದರು.

ನಗರದ ತುಮಕೂರು ವಿವಿ ಆವರಣದಲ್ಲಿ ಮತ್ತು ಸರಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಅನಗತ್ಯವಾಗಿ 3-4ಅಡಿ ಅಗಲದ ವಾಕಿಂಗ್ ಪಾಥ್ ನಿರ್ಮಿಸಲಾಗುತ್ತಿದೆ. ಇದರಿಂದ ಜನರಿಗೆ ಉಪಯೋಗವಿಲ್ಲ. ಒಂದೇ  ಬಾರಿಗೆ ಎರಡರಿಂದ ಮೂರು ಜನ ಮಾತ್ರ ನಡೆದಾಡಲು ಸಾಧ್ಯ. ವಾಯುವಿಹಾರಕ್ಕೆ ಬರುವ ಜನರು ಸಹ ಇದರ ಅಗತ್ಯವಿಲ್ಲವೆಂದು ಈಗಾಗಲೇ ತಿಳಿಸಿದ್ದಾರೆ. ಸ್ಮಾರ್ಟ್ ಸಿಟಿಗೆ ಬರುವುದು ಜನರ ತೆರಿಗೆ ಹಣ. ಅದು ಪೋಲಾಗದಂತೆ ಎಚ್ಚರ ವಹಿಸುವ ಕೆಲಸವನ್ನು ಎಲ್ಲಾ ಜನಪ್ರತಿನಿಧಿಗಳು ಮಾಡಬೇಕಾಗಿದೆ ಎಂದರು.
  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X