ಕುಂದಾಪುರ: ಫ್ಲಾಸ್ಟಿಕ್ ನಿಷೇಧ
ಕುಂದಾಪುರ, ಮೇ 31: ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ಸರಕಾರದ ಅಧಿಸೂಚನೆಯಂತೆ ಪ್ಲಾಸ್ಟಿಕ್ ಮತ್ತು ಪ್ಲಾಸ್ಟಿಕ್ ಫ್ಲೆಕ್ಸ್ ಬ್ಯಾನರ್‌ಗಳನ್ನು ಅಳವಡಿಸುವುದನ್ನು ನಿಷೇಧಿಸಲಾಗಿದೆ.
ಅಲ್ಲದೇ ಅಂಗಡಿಗಳ ಮಾಲಕರು ಪ್ಲಾಸ್ಟಿಕ್ ಚೀಲಗಳನ್ನು ಕಡ್ಡಾಯವಾಗಿ ನಿಲ್ಲಿಸಿ, ಬಟ್ಟೆ ಬ್ಯಾಗ್‌ಗಳಿಗೆ ಆದ್ಯತೆ ನೀಡುವಂತೆ, ತಪ್ಪಿದಲ್ಲಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದೆಂದು ಪುರಸಭಾ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ಕುಂದಾಪುರದ ಸಾರ್ವಜನಿಕ ತಿಳಿಸಿದ್ದಾರೆ.
Next Story





