Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುವಾರೆಝ್ ಸೈನಿಕರಿಗೊಂದು ಜಾಣ ಕವಚ !

ಸುವಾರೆಝ್ ಸೈನಿಕರಿಗೊಂದು ಜಾಣ ಕವಚ !

ವಾರ್ತಾಭಾರತಿವಾರ್ತಾಭಾರತಿ1 Jun 2018 6:42 PM IST
share
ಸುವಾರೆಝ್ ಸೈನಿಕರಿಗೊಂದು ಜಾಣ ಕವಚ !

ಉಡುಪಿ, ಜೂ.1: ಶತ್ರುಗಳೊಂದಿಗೆ ಹೋರಾಡುವಾಗ ಸೈನಿಕರು ಸೂಕ್ತ ವಾದ ಪ್ರಥಮ ಚಿಕಿತ್ಸೆ ಅಥವಾ ಆರೈಕೆ ಸಿಗದೆ ಹುತಾತ್ಮರಾಗುತ್ತಿರುತ್ತಾರೆ. ಹೀಗೆ ಅನೇಕ ಯೋಧರನ್ನು ಕಳೆದುಕೊಂಡಿದ್ದೇವೆ. ಸುವಾರೆಝ್ ಈ ಸಮಸ್ಯೆಗೆ ಪರಿಹಾರ ರೂಪವಾಗಿ ಸೇನೆಗೆ ಅನುಕೂಲವಾಗುವ ಈ ಸಾಧನವನ್ನು ಬಂಟ ಕಲ್ ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಗಣಕ ಯಂತ್ರ ವಿಭಾಗದ ಹಿರಿಯ ಸಹಾಯಕ ಪ್ರಾಧ್ಯಾಪಕ ನಾಗರಾಜ ಭಟ್ ಮಾರ್ಗದರ್ಶನ ದಲ್ಲಿ ನಾಮದೇವ ನಾಯಕ್ ಮತ್ತು ನರೇಂದ್ರ ಕಿಣಿ ಕಂಡುಕೊಂಡಿದ್ದಾರೆ.

ಈ ಸಾಧನವು ಯೋಧರನ್ನು ಜಾಣ ಕೈಪಟ್ಟಿ ಮತ್ತು ಮುಂದುವರಿದ ವೈದ್ಯ ಕೀಯ ಚಿಕಿತ್ಸಾ ತಂತ್ರಜ್ಞಾನದ ಸಹಾಯದಿಂದ ಉಳಿಸುವುದಕ್ಕೆ ಸಹಕಾರಿ ಯಾಗುತ್ತದೆ. ಸೈನಿಕರ ಹೃದಯಬಡಿತವನ್ನು ಆರೋಗ್ಯದ ಮೂಲ ಮಾನದಂಡ ವಾಗಿ ಪರಿಗಣಿಸುವ ಈ ಸಾಧನವು ಅದರಲ್ಲಿ ಆಗುವ ಯಾವುದೇ ವ್ಯತ್ಯಯವನ್ನು ಗುರುತಿಸುತ್ತದೆ. ಹೃದಯ ಬಡಿತವು ಅಪಾಯಕಾರಿ ಮಟ್ಟವನ್ನು ತಲುಪಿದಾಗ ಅಥವಾ ಸೈನಿಕರು ತನ್ನ ಕವಚದಲ್ಲಿರುವ ಗುಂಡಿಯನ್ನು ಅದುಮಿದಾಗ ಆ ಸೈನಿಕನಿರುವ ತಾಣದ ಮಾಹಿತಿ ಮತ್ತು ಅವನ ಆರೋಗ್ಯದ ಬಗೆಗಿನ ಪ್ರಾಥಮಿಕ ವರದಿಯನ್ನು ಸಂಪರ್ಕ ಜಾಲ ಕೇಂದ್ರದಲ್ಲಿರುವ ಅಧಿಕೃತ ಶಿಕ್ಷಾರ್ಥಿ ಗಳಿಗೆ ಕಳುಹಿಸುತ್ತದೆ. ಪ್ರತಿಯಾಗಿ ಇವರು ದೂರಮಾಪನ ತಂತ್ರಜ್ಞಾನವನ್ನು ಬಳಸಿ ಸೈನಿಕನಿರುವ ಸ್ಥಳಕ್ಕೆ ಕ್ವಾಡ್‌ಕಾಪ್ಟರನ್ನು ಕಳುಹಿಸುತ್ತಾರೆ.

ಇದರಲ್ಲಿ ಅತ್ಯಾಧುನಿಕ ವೈದ್ಯಕೀಯ ಚಿಕಿತ್ಸೆಯನ್ನು ನೀಡಬಲ್ಲ ವ್ಯವಸ್ಥೆ ಇದೆ. ಪರಿಣತ ವೈದ್ಯರ ತಂಡವು ಸ್ಥಳವನ್ನು ತಲುಪುವವರೆಗೆ ರೋಬೋಟಿಕ್ ಕೈಗಳು ಸೈನಿಕನನ್ನು ಕ್ರಿಯಾಶೀಲನಾಗಿ ಇರಲು ಸಹಕರಿಸುತ್ತದೆ. ಈ ಸಾಧನವು ಸಂಪೂರ್ಣ ಸ್ವಯಂಚಾಲಿತವಾಗಿದ್ದು, ಹೃದಯಬಡಿತವನ್ನು ಅಳೆಯುವ, ಸಂದೇಶ ಕಳುಹಿಸುವ, ವಿವಿಧ ಸಾಧನಗಳನ್ನು ನಿಯಂತ್ರಿಸುವ ಗ್ರಾಹಕಗಳು ಮತ್ತು ಇತರ ಯಂತ್ರ ಭಾಗಗಳನ್ನು ಯೋಧರು ಧರಿಸುವ ರಕ್ಷಾಕವಚದಲ್ಲಿ ಅಳವಡಿಸಲಾಗಿರುತ್ತದೆ ಎಂದು ಸಂಶೋಧಕರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X