ಮಂಗಳೂರು, ಜೂ.1: ಸಮಸ್ತ ಶಿಕ್ಷಣ ಮಂಡಳಿಯ ಅಧೀನದಲ್ಲಿ ಎಪ್ರಿಲ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ಪಬ್ಲಿಕ್ ಪರೀಕ್ಷೆಯಲ್ಲಿ ನಾಟೆಕಲ್ ಅಸೈ ಬದ್ರಿಯಾ ಮದ್ರಸ ಶೇ.100 ಫಲಿತಾಂಶ ದಾಖಲಿಸಿದೆ. ಮದ್ರಸದ 5 ಮತ್ತು 7ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ.