ಬೆಂಗಳೂರು: ಎಸಿಬಿ ಬಲೆಗೆ ಬಿದ್ದ ಪ್ರಥಮ ದರ್ಜೆ ಸಹಾಯಕ

ಬೆಂಗಳೂರು, ಜೂ. 2: ಟಿ.ಎ.-ಡಿ.ಎ. ಮಂಜೂರಿಗೆ 40 ಸಾವಿರ ರೂ.ಲಂಚದ ಬೇಡಿಕೆ ಇಟ್ಟು 11 ಸಾವಿರ ರೂ.ಲಂಚದ ಹಣ ಸ್ವೀಕರಿಸುವ ವೇಳೆ ಖಜಾನೆ ಕಚೇರಿ ಪ್ರಥಮ ದರ್ಜೆ ಸಹಾಯಕ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಲಾಲೆಪ್ಪ, ಎಸಿಬಿ ಬಲೆಗೆ ಬಿದ್ದ ಅಧಿಕಾರಿ. ಆರೋಗ್ಯ ಇಲಾಖೆ ದ್ವಿತೀಯ ದರ್ಜೆ ಸಹಾಯಕ ವಿನಯ್‌ಕುಮಾರ್ ಎಂಬವರು ತಮ್ಮ ಟಿಎ, ಡಿಎ ಬಿಲ್‌ಗಳ ಮಂಜೂರಿಗೆ ಮನವಿ ಸಲ್ಲಿಸಿದ್ದರು. ಬಿಲ್ ಮಂಜೂರಾತಿಗೆ ಲಂಚದ ಬೇಡಿಕೆ ಇಟ್ಟಿದ್ದರು ಎಂದು ಎಸಿಬಿ ತಿಳಿಸಿದೆ.
Next Story





