Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಈ ದಿನ
  4. ದ.ಆಫ್ರಿಕ ಕ್ರಿಕೆಟ್ ತಂಡದ ಮೊದಲ...

ದ.ಆಫ್ರಿಕ ಕ್ರಿಕೆಟ್ ತಂಡದ ಮೊದಲ ಬಿಳಿಯೇತರ ನಾಯಕನಾಗಿ ಹಾಶಿಮ್ ಆಮ್ಲ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ3 Jun 2018 12:00 AM IST
share
ದ.ಆಫ್ರಿಕ ಕ್ರಿಕೆಟ್ ತಂಡದ ಮೊದಲ ಬಿಳಿಯೇತರ ನಾಯಕನಾಗಿ ಹಾಶಿಮ್ ಆಮ್ಲ ಆಯ್ಕೆ

1818: ಮೂರನೇ ಆಂಗ್ಲೋ-ಮರಾಠಾ ಯುದ್ಧ ಇಂದು ಕೊನೆಗೊಳ್ಳುವ ಮೂಲಕ ಬ್ರಿಟಿಷ್ ಹಾಗೂ ಮರಾಠಾ ಸಂಸ್ಥಾನಗಳ ಮಧ್ಯೆ ನಡೆಯುತ್ತಿದ್ದ ಯುದ್ಧಗಳು ಅಂತ್ಯ ಕಂಡವು.

1921: ಅಮೆರಿಕದ ಕೊಲರಾಡೋದಲ್ಲಿ ತ್ವರಿತ ಮೇಘ ಸ್ಫೋಟ ಸಂಭವಿಸಿ 120 ಜನ ಸಾವಿಗೀಡಾದ ವರದಿಯಾಗಿದೆ.

1962: ಫ್ರಾನ್ಸ್‌ನ ಬೋಯಿಂಗ್ 707 ವಿಮಾನವು ಪ್ಯಾರಿಸ್‌ನ ಒರ್ಲಿ ವಿಮಾನ ನಿಲ್ದಾಣದಲ್ಲಿ ಟೇಕಾಫ್ ಆಗುವ ಸಂದರ್ಭದಲ್ಲಿ ಪತನಗೊಂಡಿತು. ಈ ವೇಳೆ 130 ಜನ ಮೃತಪಟ್ಟರು.

1965: ಅಮೆರಿಕದ ಎರಡನೇ ಮಾನವಸಹಿತ ಬಾಹ್ಯಾಕಾಶ ನೌಕೆ ಜೆಮಿನಿ-4 ಉಡಾವಣೆಗೊಂಡಿತು.

1989: ಸೋವಿಯತ್ ರಶ್ಯಾದ ಆಶಾ ಎಂಬಲ್ಲಿ ಎರಡು ರೈಲುಗಳಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ 460 ಜನ ಸಾವಿಗೀಡಾದರು. ಇಂಧನ ಪೈಪ್‌ನ ಸೋರಿಕೆಯಿಂದಾಗಿ ಈ ಬೆಂಕಿ ಹೊತ್ತಿಕೊಂಡಿತ್ತು ಎಂದು ವರದಿಯಾಗಿದೆ.

1991: ಜಪಾನ್‌ನಲ್ಲಿ ವೌಂಟ್ ಉಂಝೆನ್ ಎಂಬ ಜ್ವಾಲಾಮುಖಿ ಸ್ಫೋಟ ಸಂಭವಿಸಿ ವಿಜ್ಞಾನಿಗಳು, ಪತ್ರಕರ್ತರು ಸೇರಿದಂತೆ ಸುಮಾರು 43 ಜನರು ಮೃತಪಟ್ಟರು. ಜಪಾನ್‌ನಲ್ಲಿ ಇದೊಂದು ಅತ್ಯಂತ ಮಾರಣಾಂತಿಕ ಜ್ವಾಲಾಮುಖಿ ಸ್ಫೋಟ ಎನ್ನಲಾಗಿದೆ.

1992: ವಿಶ್ವದ ಅತ್ಯಂತ ದೊಡ್ಡ ಪರಿಸರ ಸಮ್ಮೇಳನ ಬ್ರೆಝಿಲ್‌ನ ರಿಯೊ ಡಿ ಜನೈರೊನಲ್ಲಿ ಆರಂಭವಾಯಿತು. ವಿಶ್ವಸಂಸ್ಥೆ ಆಯೋಜಿಸಿದ್ದ ಈ ಸಮ್ಮೇಳನ ಜೂ.14ರವರೆಗೆ ನಡೆಯಿತು.

2006: ಮೊಂಟೆನಿಗ್ರೊ ಔಪಚಾರಿಕವಾಗಿ ಸ್ವಾತಂತ್ರ ಘೋಷಿಸಿಕೊಳ್ಳುವ ಮೂಲಕ ಸೆರ್ಬಿಯಾ ಹಾಗೂ ಮೊಂಟೆನಿಗ್ರೊ ನೇತೃತ್ವದ ಒಕ್ಕೂಟ ವ್ಯವಸ್ಥೆಯು ಮುರಿದುಬಿತ್ತು.

2012: ನೈಜೀರಿಯಾದ ಲಾಗೋಸ್‌ನಲ್ಲಿ ನಡೆದ ವಿಮಾನ ದುರಂತದಲ್ಲಿ ವಿಮಾನದಲ್ಲಿದ್ದ 152 ಜನ ಹಾಗೂ ನೆಲದ ಮೇಲಿದ್ದ 40 ಜನ ಸಾವಿಗೀಡಾದರು.

2014: ದ.ಆಫ್ರಿಕ ರಾಷ್ಟ್ರೀಯ ಕ್ರಿಕೆಟ್ ತಂಡದ ಮೊದಲ ಬಿಳಿಯೇತರ ನಾಯಕನಾಗಿ ಭಾರತೀಯ ಮೂಲದ ಹಾಶಿಮ್ ಆಮ್ಲ ಆಯ್ಕೆ.

1924: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ, ಡಿಎಂಕೆ ನಾಯಕ ಎಂ.ಕರುಣಾನಿಧಿ ಜನ್ಮದಿನ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X