Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೋಳಿಯಾರ್: ಬಿಜೆಪಿ ಕಾರ್ಯಕರ್ತರಿಗೆ...

ಬೋಳಿಯಾರ್: ಬಿಜೆಪಿ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ3 Jun 2018 6:34 PM IST
share
ಬೋಳಿಯಾರ್: ಬಿಜೆಪಿ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ

ಕೊಣಾಜೆ, ಜೂ. 3: ಮಂಗಳೂರು ವಿಧಾನಸಭಾ ಕೇತ್ರದ ಬಿಜೆಪಿ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮವು ಬೋಳಿಯಾರ್‌ನಲ್ಲಿ ರವಿವಾರ ನಡೆಯಿತು.

ಸಂಸದ ನಳಿನ್ ಕುಮಾರ್ ಕಟೀಲ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಕಾರ್ಯಕರ್ತರನ್ನು ಅಭಿನಂದಿಸಿದರು. ಮಾಜಿ ಶಾಸಕ ಜಯರಾಮ ಶೆಟ್ಟಿ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯ ಎಂಟು ಕ್ಷೇತ್ರಗಳಲ್ಲಿ 7 ಕ್ಷೇತ್ರದಲ್ಲಿ ಬಿಜೆಪಿ ಗೆದ್ದು ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಮಾತ್ರ ಬಿಜೆಪಿಯಾಗಿದೆ ಹಿನ್ನೆಡೆಯಾಗಿದೆ. ಆದರೂ ಕಳೆದ ಚುನಾವಣೆಗಿಂತ 21 ಸಾವಿರದಷ್ಟು ಅಧಿಕ ಮತಗಳನ್ನು ಪಡೆದಿದೆ. ಇವತ್ತಿನ ಸೋಲು ನಾಲಿನ ಗೆಲುವು ಎಂಬ ಆಶಾಭಾವನೆಯೊಂದಿಗೆ ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಮತ್ತೊಮ್ಮೆ ಬಿಜೆಪಿಯನ್ನು ಗೆಲ್ಲಿಸುವ ಜವಾಬ್ದಾರಿ ಕಾರ್ಯಕರ್ತರಲ್ಲಿದೆ ಎಂದು ಅವರು ಹೇಳಿದರು.

ಸಂತೋಷ್ ಕುಮಾರ್ ಬೋಳಿಯಾರ್ ಅವರು ಮಾತನಾಡಿ, ಮಂಗಳೂರು ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಸೋತರೂ ಕೂಡಾ ಬಿಜೆಪಿಯ ಗೆಲುವುಗಾಗಿ ದೇವದುರ್ಲಭ ಕಾರ್ಯಕರ್ತರು ಹಗಲಿರುಲು ಶ್ರಮಪಟ್ಟು ದುಡಿದ್ದಿದ್ದಾರೆ. ಅವರ ಋಣವನ್ನು ತೀರಿಸಲು ಖಂಡಿತಾ ಸಾಧ್ಯವಿಲ್ಲ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ 15 ಕ್ಷೇತ್ರಗಳಲ್ಲಿ 14 ಕಡೆ ಬಿಜೆಪಿ ಜಯಗಳಿಸಿದ ಸಂತೋಷದಲ್ಲಿ ನಾನು ಸೋತಿರುವುದು ನನಗೆ ಅರಿವಾಗಲೇ ಇಲ್ಲ. ವಾಜಪೇಯಿಯವರ ಮಾತಿನಂತೆ ನಾವು ಒಮ್ಮೆ ಸೋತರೂ ಹಿಂದಿರುಗಿ ಹೋಗುವ ಪ್ರಶ್ನೆಯೇ ಇಲ್ಲ. ಮತೊಮ್ಮೆ ಈ ಭಾಗದಲ್ಲಿ ಬಿಜೆಪಿಯು ಗೆದ್ದು ಬರುವುದರಲ್ಲಿ ಸಂಶಯವಿಲ್ಲ ಎಂದು ಹೇಳಿದರು.

ಮಂಗಳೂರು ಕ್ಷೇತ್ರದ ಚುನಾವಣಾ ಸಂಯೋಜಕ ಹರಿಶ್ಚಂದ್ರ ಮಂಜೇಶ್ವರ, ಬಿಜೆಪಿ ಜಿಲ್ಲಾ ಪ್ರದಾನ ಕಾರ್ಯದರ್ಶಿ ಬ್ರಿಜೇಶ್ ಚೌಟ, ಜಿಲ್ಲಾ ಉಪಾಧ್ಯಕ್ಷ ಚಂದ್ರಹಾಸ ಉಳ್ಳಾಲ್, ರಾಜ್ಯ ಕಾರ್ಯಕಾರಿನಿ ಸದಸ್ಯ ರವೀಂದ್ರ ಶೆಟ್ಟಿ ಉಳಿದೊಟ್ಟು, ಮಂಗಳೂರು ವಿಧಾನಸಭಾ ಕ್ಷೇತ್ರದ ಮಾಜಿ ಅಧ್ಯಕ್ಷ ಚಂದ್ರಶೇಖರ್ ಉಚ್ಚಿಲ್, ಮಾಜಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಸತೀಶ್ ಕುಂಪಲ,ಜಿಲ್ಲಾ ಪಂಚಾಯಿತಿ ಸದಸ್ಯರಾದ ಧನಲಕ್ಷ್ಮೀ ಗಟ್ಟಿ, ರವೀಂದ್ರ ಕಂಬಳಿ, ತಾಲೂಕು ಪಂಚಾಯಿತಿ ಸದಸ್ಯರಾದ ನವೀನ್ ಪಾದಲ್ಪಾಡಿ, ಗಣೇಶ್ ಸುವರ್ಣ ಉಪಸ್ಥಿತರಿದ್ದರು. ಬಿಜೆಪಿ ಮುಖಂಡ ಟಿ.ಜಿ.ರಾಜಾರಾಮ ಭಟ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಮಂಗಳೂರು ಕ್ಷೇತ್ರದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮನೋಜ್ ಆಚಾರ್ಯ ಸ್ವಾಗತಿಸಿದರು. ಯಶವಂತ ಅಮೀನ್ ವಂದಿಸಿದರು. ಹರಿಯಪ್ಪ ಸಾಲಿ ಯಾನ್, ಮೋಹನ್‌ದಾಸ್ ಶೆಟ್ಟಿ, ಪ್ರಕಾಶ್ ಸಿಂಪೋಣಿ ಅವರು ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X