ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ ಶೀಘ್ರಲಿಪಿಗಾರ ಹುದ್ದೆಗೆ ಅರ್ಜಿಆಹ್ವಾನ
ಉಡುಪಿ, ಜೂ.5: ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ 9 ಶೀಘ್ರ ಲಿಪಿಗಾರ ಹುದ್ದೆಗಳಿಗೆ ಅರ್ಹ ಅ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿ ನಮೂನೆ ಮತ್ತು ಮಾಹಿತಿಗಳನ್ನು -www.ecourts.gov.in/udupi - ನಲ್ಲಿ ಪಡೆದುಕೊಳ್ಳಬಹುದು. ಅರ್ಜಿ ಸಲ್ಲಿಸಲು ಜುಲೈ 5 ಕೊನೆ ದಿನವಾಗಿದೆ. ಹೆಚ್ಚಿನ ಮಾಹಿತಿಹಗಳಿಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಜಿಲ್ಲಾ ಮತ್ತು ಸತ್ರ ನ್ಯಾಯಾಲಯ,ಉಡುಪಿ ಇವರನ್ನು ಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
Next Story