Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜೂ.8: ಕರ್ನಾಟಕ ನೈರುತ್ಯ ವಿಧಾನ ಪರಿಷತ್...

ಜೂ.8: ಕರ್ನಾಟಕ ನೈರುತ್ಯ ವಿಧಾನ ಪರಿಷತ್ ಪದವಿಧರರ ಕ್ಷೇತ್ರ ದಲ್ಲಿ ಚುನಾವಣೆ

ವಾರ್ತಾಭಾರತಿವಾರ್ತಾಭಾರತಿ5 Jun 2018 11:47 PM IST
share
ಜೂ.8: ಕರ್ನಾಟಕ ನೈರುತ್ಯ ವಿಧಾನ ಪರಿಷತ್ ಪದವಿಧರರ ಕ್ಷೇತ್ರ ದಲ್ಲಿ ಚುನಾವಣೆ

ಮಂಗಳೂರು, ಜೂ. 5: ಕರ್ನಾಟಕ ನೈರುತ್ಯ ವಿಧಾನ ಪರಿಷತ್ ಪದವಿಧರರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಜೂನ್ 8ರಂದು ಬೆ.7ರಿಂದ ಸಂಜೆ 5ರವರೆಗೆ ಜಿಲ್ಲೆಯಲ್ಲಿ ಒಟ್ಟು 37 ಮತದಾನ ಕೇಂದ್ರ ಚುನಾವಣೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಶಿಕ್ಷಕರ ಕ್ಷೇತ್ರಕ್ಕೆ 14 ಮತಗಟ್ಟೆಗಳಲ್ಲಿ ಹಾಗೂ ಪದವಿಧರ ಕ್ಷೇತ್ರಕ್ಕೆ 23 ಮತಗಟ್ಟೆಗಳಲ್ಲಿ ಜಿಲ್ಲೆಯಲ್ಲಿ ಚುನಾವಣೆ ನಡೆಯಲಿದೆ. ಪದವಿಧರ ಕ್ಷೇತ್ರದಲ್ಲಿ 7223 ಪುರುಷರು, 8271 ಮಹಿಳೆಯರು ಸೇರಿದಂತೆ ಒಟ್ಟು 15494 ಮತದಾರರಿದ್ದಾರೆ. ಶಿಕ್ಷಕರ ವಿಭಾಗದಲ್ಲಿ 2944 ಪುರುಷರು ಮತ್ತು 4196 ಮಹಿಳೆಯರು ಸೇರಿದಂತೆ ಒಟ್ಟು 7140 ಮತದಾರರು ಮತಚಲಾಯಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

ಮತದಾರರಿಗೆ ಸೂಚನೆ:- ಮತಗಟ್ಟೆಯಲ್ಲಿ ನೀಡಲಾಗುವ ಬಣ್ಣದ ಸ್ಕೆಚ್ ಪೆನ್ನನ್ನು ಮಾತ್ರ ಬಳಸಬೇಕು .ಪ್ರಥಮ ಪಾಶಸ್ತ್ಯದ ಮತವನ್ನು (1) ಎನ್ನುವ ಅಂಕಿಯ ಮೂಲಕ ದಾಖಲಿಸ ಬೇಕು .ಉಳಿದಂತೆ 2..3..4 ಎಂದು ಇತರ ಪ್ರಾಶಸ್ತ್ಯದ ಮತ ನೀಡಲು ಅವಕಾಶವಿದೆ. ಒಂದು ಎಂದು ಅಕ್ಷರದಲ್ಲಿ ಬರೆದರೆ ಅಸಿಂಧು ವಾಗುತ್ತದೆ. ಪ್ರಥಮ ಪಾಶಸ್ತ್ಯಮತವನ್ನು ದಾಖಲಿಸುವುದು ಕಡ್ಡಾಯ ಇಲ್ಲದೆ ಇದ್ದರೆ ಅಸಿಂಧುವಾಗುತ್ತದೆ. ಪ್ರಥಮ ಎಣಿಕೆಯ ಸುತ್ತಿನಲ್ಲಿ ಪ್ರಥಮ ಪ್ರಾಶಸ್ತ್ಯದ ಮತಗಳ ಎಣಿಕೆ ಮಾತ್ರ ನಡೆಯುತ್ತಿದೆ. ಯಾವೂದೇ ಅಭ್ಯರ್ಥಿಗೆ ನಿಗದಿ ಪಡಿಸಿದ ಕೋಟಾದಷ್ಟು ಮತಗಳು ಲಭಿಸದೆ ಇದ್ದಾಗ ಮಾತ್ರ ಎರಡನೆ ಪ್ರಾಶಸ್ತ್ಯದ ಮತಗಳ ಎಣಿಕೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಪದವೀಧರ ಕ್ಷೇತ್ರದ ಮತದಾರರಿಗೆ ಬಲಗೈಯ ತೋರು ಬೆರಳಿಗೆ ಮತ್ತು ಶಿಕ್ಷಕರ ಕ್ಷೇತ್ರದ ಮತದಾರರಿಗೆ ಮತದಾನ ಕೇಂದ್ರದಲ್ಲಿ ಬಲಗೈಯ ಮಧ್ಯದ ಬೆರಳಿಗೆ ಅಳಿಸಲಾಗದ ಶಾಹಿಯನ್ನು ಹಾಕಲಾಗುವುದು. ಮತದರರು ಹನ್ನೆರಡು ಗುರುತು ಪತ್ರದಲ್ಲಿ ಯಾವೂದಾದರು ಒಂದನ್ನು ಮತದಾನ ಕೇಂದ್ರದಲ್ಲಿ ಹಾಜರು ಪಡಿಸಬೇಕಾಗಿದೆ. ಜೂನ್ 12ರಂದು ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಚುನಾವಣಾಧಿಕಾರಿ ಪ್ರಾದೇಶಿಕ ಆಯುಕ್ತರ ಸಮ್ಮುಖದಲ್ಲಿ ಮತ ಎಣಿಕೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಹೆಚ್ಚುವರಿ ಜಿಲ್ಲಾಧಿಕಾರಿ ವೈಶಾಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X